Mysore
22
mist

Social Media

ಬುಧವಾರ, 10 ಡಿಸೆಂಬರ್ 2025
Light
Dark

basana gowda patil yatnal

Homebasana gowda patil yatnal

ಬೆಳಗಾವಿ : ನಾನು ಅಡ್ಜಸ್ಟ್ ಮೆಂಟ್ ರಾಜಕಾರಣಿ ಅಲ್ಲ, ನಿಜವಾದ ವಿರೋಧ ಪಕ್ಷದ ನಾಯಕ ನಾನೇ ಎಂದು ವಿಧಾನಸಭೆ ಕಲಾಪದ ವೇಳೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಸದನದಲ್ಲಿ ಮಾತನಾಡಿದ ಬಿಜೆಪಿ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ನಾವು …

ಕಲಬುರ್ಗಿ: ಸಿಎಂ ಸಿದ್ದರಾಮಯ್ಯ ಪಾಕಿಸ್ತಾನದ ಏಜೆಂಟ್‌ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಕಿಡಿಕಾರಿದ್ದಾರೆ. ಪಾಕಿಸ್ತಾನದ ಮೇಲೆ ಯುದ್ದ ಸಾರುವ ಅಗತ್ಯವಿಲ್ಲ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಸಂಬಂಧಿಸಿದಂತೆ ಕಲಬುರ್ಗಿಯಲ್ಲಿ ಮಾತನಾಡಿದ ಅವರು, ರಾಜ್ಯದ ಸಿಎಂ ಆಗಿ, ಭಾರತದ ಪ್ರಜೆಯಾಗಿ ಹಿಂದೂಗಳನ್ನು …

ಬೆಂಗಳೂರು: ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಮೂಲತಃ: ಲಿಂಗಾಯತರಲ್ಲ, ಅವರೊಬ್ಬರೂ ಬಳೆಗಾರ ಶೆಟ್ಟರು ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ಆರೋಪಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು(ಮಾರ್ಚ್.‌4) ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಅವರು ನಾನು ವೀರಶೈವ ಲಿಂಗಾಯತರೆಂದು ಬ್ಲ್ಯಾಕ್‌ ಮೇಲ್‌ ಮಾಡುತ್ತಿದ್ದಾರೆ. …

ವಿಜಯಪುರ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮಾಡಿದ ತಪ್ಪುಗಳಿಂದಲೇ ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಜೈಲಿಗೆ ಹೋಗಿದ್ದು ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ವಾಗ್ದಾಳಿ ನಡೆಸಿದ್ದಾರೆ. ವಿಜಯಪುರದಲ್ಲಿ ಇಂದು(ಜನವರಿ.19) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಅವರಿಗೆ ಮನೆಯಲ್ಲಿ ಕಿಚ್ಚಿತ್ತು ಕಿಮ್ಮತ್ತಿಲ್ಲ. ಅವರು ಮೊದಲು …

ದಾವಣಗೆರೆ: ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ಗೆ ಕೇಂದ್ರೀಯ ಶಿಸ್ತು ಸಮಿತಿಯು ನೀಡಿರುವ ಶೋಕಾಸ್‌ ನೋಟಿಸ್‌ ಬಗ್ಗೆ ಮಾಜಿ ಸಚಿವ ಎಂಪಿ ರೇಣುಕಾಚಾರ್ಯ ಪ್ರತಿಕ್ರಿಯಿಸಿ, ನೋಟಿಸ್‌ ನೀಡಿರುವುದಕ್ಕೆ ನನಗೆ ನೋವು ಇಲ್ಲ ಹಾಗೆಯೇ ಖುಷಿನೂ ಇಲ್ಲ ಎಂದಿದ್ದಾರೆ. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ …

ಬೆಂಗಳೂರು: ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ಅವರು ತಮ್ಮ ವಿವಾದಾತ್ಮಕ ಹೇಳಿಕೆಗಳಿಗೆ ಸ್ಪಷ್ಟನೆ ನೀಡಬೇಕು ಎಂದು ಬಿಜೆಪಿ ಹೈಕಮಾಂಡ್‌ ನೋಟಿಸ್‌ ನೀಡಿದೆ. ಈ ಕುರಿತು ಯತ್ನಾಳ್‌ಗೆ ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿಯಿಂದ ನೋಟಿಸ್‌ ಹೊರಡಿಸಲಾಗಿದೆ. ಈ ಮೂಲಕ ಕೊನೆಗೂ ಹೈಕಮಾಂಡ್‌ ಮಧ್ಯಪ್ರವೇಶಿಸಿ …

ಬೀದರ್‌: ಬಿಜೆಪಿ ಶಾಸಕ ಬಸವಗೌಡ ಪಾಟೀಲ ಯತ್ನಾಳ್‌ ಅವರು ಆರ್‌ಎಸ್‌ಎಸ್‌ ಅವರನ್ನು ಖುಷಿಪಡಿಸಲು ವಿಶ್ವಗುರು ಬಸವಣ್ಣನವರ ಬಗ್ಗೆ ಲಘು ಹಾಗೂ ಹಗುರವಾಗಿ ಹೇಳಿಕೆ ನೀಡಿರುವುದು ಖಂಡನೀಯ ಎಂದು ಸಚಿವ ಈಶ್ವರ್‌ ಖಂಡ್ರೆ ಕಿಡಿಕಾರಿದ್ದಾರೆ. ಬೀದರ್‌ನಲ್ಲಿ ಇಂದು(ಡಿ.1) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯತ್ನಾಳ್‌ …

ಬೆಂಗಳೂರು: ಶಾಸಕ ಯತ್ನಾಳ್‌ ಅವರು ಯಾವ ಶುಭ ಮುಹೂರ್ತಕ್ಕೆ ಕಾಯದೇ ನನ್ನ ವಿರುದ್ಧ ಯಾವುದೇ ದಾಖಲೆ ಅಥವಾ ವಿಡಿಯೋಗಳಿದ್ದರೆ ತಕ್ಷಣವೇ ಬಿಡುಗಡೆ ಮಾಡಲಿ ಎಂದು ಬಿಜಿಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸವಾಲ್‌ ಹಾಕಿದ್ದಾರೆ. ಬೆಂಗಳೂರಿನಲ್ಲಿ ಇಂದು(ಡಿ.1) ಬಿ.ಎಸ್‌.ಯಡಿಯೂರಪ್ಪ ಅವರ ನಿವಾಸದಲ್ಲಿ ತಮ್ಮ ಬಣದೊಂದಿಗೆ …

ಬೆಂಗಳೂರು: ಕೆಲ ದಿನಗಳ ಹಿಂದೆ ನಾಡಿನ ಜನ ವೇದಿಕೆಯಿಂದ ಕೆಳಗಿಳಿಸಿ ಓಡಿಸಿದ್ದರೂ ಬುದ್ದಿ ಕಲಿಯದ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ಅವರು ಬಸವಣ್ಣನವರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದು, ಅವರ ನಾಲಿಗೆಗೆ ಕಡಿವಾಣ ಹಾಕುವ ಶಕ್ತಿ ಕರ್ನಾಟಕದ ಜನರಿಗಿದೆ ಎಂದು …

ದಾವಣಗೆರೆ: ಇಲ್ಲಿನ ಗಾಂಧಿ ನಗರ ಪೊಲೀಸ್‌ ಠಾಣೆಯಲ್ಲಿ ವಿಜಯಪುರ ಶಾಸಕ ಪಾಟೀಲ ಯತ್ನಳ್‌ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ರಾಜ್ಯ ಕಾಂಗ್ರೆಸ್‌ ಸರ್ಕಾರದ ಪತನಕ್ಕೆ 1000ಕೋಟಿಯನ್ನು ನಾಯಕರೊಬ್ಬರು ತೆಗೆದಿಟ್ಟಿದ್ದಾರೆ ಎಂಬ ಆರೋಪ ಮಾಡಿದ ಹಿನ್ನೆಲೆ ಯತ್ನಾಳ್ ವಿರುದ್ದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್‌ …

Stay Connected​
error: Content is protected !!