Mysore
30
few clouds

Social Media

ಮಂಗಳವಾರ, 27 ಜನವರಿ 2026
Light
Dark

basana gowda patil yatnal

Homebasana gowda patil yatnal

ಬೆಂಗಳೂರು: ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ವಿರುದ್ಧ 24ನೇ ಎಸಿಎಂಎಂ ನ್ಯಾಯಾಲಯ ಜಾಮೀನು ರಹಿತ ವಾರೆಂಟ್‌ ಜಾರಿ ಮಾಡಿದೆ. ತಬಸ್ಸುಮ್‌ ರಾವ್‌ ಸಲ್ಲಿಸಿದ್ದ ಖಾಸಗಿ ದೂರನ್ನು ಆಗಸ್ಟ್.‌29ರಂದು ಪುರಸ್ಕರಿಸಿದ್ದ ಕೋರ್ಟ್‌ ಅಕ್ಟೋಬರ್.‌16ರಂದು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರನ್ನು ಖುದ್ದು ವಿಚಾರಣೆಗೆ …

ಬೆಂಗಳೂರು: ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ ವಿರುದ್ಧ ಹೇಳಿಕೆ ನೀಡಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ ವಿರುದ್ಧ ಕಾಂಗ್ರೆಸ್‌ ದೂರು ನೀಡಿದೆ. ಅಮೇರಿಕಾಗೆ ಭೇಟಿ ನೀಡಿದ್ದ ವೇಳೆ ‌ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್‌ ಗಾಂಧಿ ಅವರು, ಜಾತಿಯ ಕುರಿತು ಹೇಳಿಕೆ …

ಬೆಂಗಳೂರು: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್‌ ಆದೇಶವನ್ನು ಪ್ರಶ್ನಿಸಿ ಶಾಸಕ ಬಸವನಗೌಡ ಪಾಟೀಲ್‌ ಯತ್ನಾಳ್‌ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್‌ ನಾಲ್ಕು ವಾರಗಳವರೆಗೆ ಮೂಂದೂಡಿಕೆ ಮಾಡಿದೆ. ಅರ್ಜಿಯ ವಿಚಾರಣೆಯನ್ನು ಕೈಗೆತ್ತಿಕೊಂಡ ಸುಪ್ರೀಂಕೋರ್ಟ್‌ ಪ್ರತಿವಾದಿಗಳಾದ …

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಧಿಕಾರದ(ಮುಡಾ)  ವಿರುದ್ಧ ಮತ್ತೊಂದು ಆರೋಪ ಕೇಳಿಬಂದಿದ್ದು, ಮುಡಾ ಮಾಜಿ ಅಧ್ಯಕ್ಷ ಒಂದೇ ದಿನದಲ್ಲಿ ಸುಮಾರು 800 ಕ್ಕೂ ಹೆಚ್ಚು ಸೈಟುಗಳಿಗೆ ಕಾನೂನು ಬಾಹಿರವಾಗಿ ಖಾತೆ ಮಾಡಿಕೊಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ. ಸದ್ಯ ಈ ವಿಚಾರವಾಗಿ‌ ಸಾಮಾಜಿಕ ಜಾಲತಾಣ ಎಕ್ಸ್‌ …

ಬೆಂಗಳೂರು: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹಾಗೂ ಬಿ.ವೈ.ವಿಜಯೇಂದ್ರ ವಿರುದ್ಧ ಹೋರಾಟ ಮಾಡಲು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಸಜ್ಜಾಗಿದ್ದಾರೆ. ಕರ್ನಾಟಕ ಬಿಜೆಪಿ ಮೇಲೆ ಹಿಡಿತ ಸಾಧಿಸುವ ಜೊತೆಗೆ ಬಸನಗೌಡ ಪಾಟೀಲ್‌ ಯತ್ನಾಳ್‌ ಅಂಡ್‌ ಟೀಂ ಹೊಸ ಬಾಂಬ್‌ ಸಿಡಿಸಲು ಸಜ್ಜಾಗಿದ್ದು, ಬೆಳಗಾವಿಯಲ್ಲೇ …

ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ ಹಾವು ಮುಂಗೂಸಿಯಂತಿದ್ದ ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ, ಮಾಜಿ ಸಚಿವ ಬಸನಗೌಡ ಪಾಟೀಲ್ ಯತ್ನಾಳ್ ಮೊದಲ ಬಾರಿಗೆ ಮುಖಾಮುಖಿಯಾಗಿದ್ದಾರೆ. ನವದೆಹಲಿ ಪ್ರವಾಸದಲ್ಲಿರುವ ವಿಜಯೇಂದ್ರ ಶುಕ್ರವಾರ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಅವರ ಕಚೇರಿಯಲ್ಲಿ ಬಸನಗೌಡ ಪಾಟೀಲ್ ಯತ್ನಾಳ್, …

ಬೆಂಗಳೂರು : ಬಿಜೆಪಿ ಶಾಸಕ ಬಸವನಗೌಡ ಪಾಟೀಲ ಯತ್ನಾಳ್‌  ಒಡೆತನದ ಸಕ್ಕರೆ ಕಾರ್ಕಾನೆ ಮುಚ್ಚುವಂತೆ ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ನೋಟಿಸ್‌ ಜಾರಿ ಮಾಡಿದೆ. ಕಲಬುರಗಿಯಲ್ಲಿರುವ ಸಿದ್ದಶ್ರೀ ಸೌಹಾರ್ದ ಸಕ್ಕರೆ ಕಾರ್ಖಾನೆ,  ಒಂದು ವರ್ಷದಿಂದಲೂ ಪರಿಸರ ಮಾಲಿನ್ಯ ನಿಯಮಗಳನ್ನು ಉಲ್ಲಂಘನೆ …

ದಾವಣಗೆರೆ: ಬಿಜೆಪಿ ಪಕ್ಷದ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರು ತಮ್ಮದೇ ಪಕ್ಷ ನಾಯಕರು ಹಾಗೂ ರಾಜ್ಯಾಧ್ಯಕ್ಷರ ವಿರುದ್ಧ ಪದೇ-ಪದೇ ಬಹಿರಂಗ ಹೇಳಿಕೆಗಳನ್ನು ನೀಡುತ್ತಾ ಬರುತ್ತಿದ್ದು, ಮಾಜಿ ಸಿಎಂ ಬಿ.ಎಸ್‌ ಯಡಿಯೂರಪ್ಪ ಅವರ ಅಧಿಕಾರಾವಧಿಯಲ್ಲಿ ಕೊವಿಡ್‌ ಸಂದರ್ಭದಲ್ಲಿ ೪೦ ಸಾವಿರ ಕೋಟಿ …

ವಿಜಯಪುರ: ಕೊರೊನಾ ಮೊದಲನೇ ಅಲೆಯಲ್ಲಿ ಬಿಎಸ್​ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ವೇಳೆ 40,000 ಕೋಟಿ ರೂಪಾಯಿ ಅವ್ಯವಹಾರ ಮಾಡಿದ್ದಾರೆ ಎಂದು ಬಸನಗೌಡ ಪಾಟೀಲ್‌ ಯತ್ನಾಳ್‌ ಗಂಭೀರ ಆರೋಪ ಮಾಡಿದ್ದಾರೆ. ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಮ್ಮದೇ ಸರ್ಕಾರವಿದ್ದರೇನು ಕಳ್ಳರು, ಕಳ್ಳರೇ ಅಲ್ಲವೇ, ಬಿಎಸ್‌ವೈ …

ವಿಜಯಪುರ: ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ರಾಜ್ಯ ಘಟಕದ ಬಿಜೆಪಿ ಪದಾಧಿಕಾರಿಗಳ ಪಟ್ಟಿ ಬಿಡುಗಡೆ ಮಾಡಿದ್ದು, ಈ ಬಗ್ಗೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಜಯೇಂದ್ರ ತಮಗೆ ಬೇಕಾದ ಪದಾಧಿಕಾರಿಗಳನ್ನು …

Stay Connected​
error: Content is protected !!