ವಿಜಯಪುರ: ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ರಾಜ್ಯ ಘಟಕದ ಬಿಜೆಪಿ ಪದಾಧಿಕಾರಿಗಳ ಪಟ್ಟಿ ಬಿಡುಗಡೆ ಮಾಡಿದ್ದು, ಈ ಬಗ್ಗೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಜಯೇಂದ್ರ ತಮಗೆ ಬೇಕಾದ ಪದಾಧಿಕಾರಿಗಳನ್ನು …


