ದಾವಣಗೆರೆ: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಸವಣ್ಣನವರ ಕುರಿತಾದ ನೀಡಿರುವ ವಿವಾದದ ಹೇಳಿಕೆಗೆ ಕಾಂಗ್ರೆಸ್‌ನ ಹಿರಿಯ ಶಾಸಕ ಹಾಗೂ ಅಖಿಲ ಭಾರತ ವೀರಶೈವ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಪ್ರತಿಕ್ರಿಯಿಸಿದ್ದು ಎಚ್ಚರಿಕೆ ನೀಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು …