basanagowda daddal

ಅಧಿವೇಶನದಲ್ಲಿ ಬಸನಗೌಡ ದದ್ದಲ್ ಪ್ರತ್ಯಕ್ಷ

ಬೆಂಗಳೂರು : ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ೧೮೭ ಕೋಟಿ ಹಗರಣದ ಪ್ರಕರಣದಲ್ಲಿ ಸಿಲುಕಿರುವ ನಿಗಮದ ಅಧ್ಯಕ್ಷ, ಶಾಸಕ ಬಸನಗೌಡ ದದ್ದಲ್‌ ಇಂದು ವಿಧಾನಸೌಧದಲ್ಲಿ ಪ್ರತ್ಯಕ್ಷವಾಗಿದ್ದಾರೆ. ವಿಧಾನಸೌಧದಲ್ಲಿ…

5 months ago