ವಿಜಯಪುರ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರೇ ರಮೇಶ್ ಜಾರಕಿಹೊಳಿ ಸಿಡಿ ಬಿಡುಗಡೆ ಮಾಡಿದ್ದು ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೊಸ ಬಾಂಬ್ ಸಿಡಿಸಿದ್ದಾರೆ. ಈ ಕುರಿತು ವಿಜಯಪುರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಜಯೇಂದ್ರ ಹಾಗೂ ಡಿ.ಕೆ.ಶಿವಕುಮಾರ್ ಸೇರಿ ರಮೇಶ್ ಜಾರಕಿಹೊಳಿ …







