Mysore
27
scattered clouds

Social Media

ಶನಿವಾರ, 07 ಡಿಸೆಂಬರ್ 2024
Light
Dark

basanagowda patil yatnal

Homebasanagowda patil yatnal

ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿ.ಕೆ.ಶಿವಕುಮಾರ್‌ಗೆ ಹೈಕೋರ್ಟ್‌ ಫುಲ್ ಟೆನ್ಷನ್‌ ನೀಡಿದೆ. ಡಿಸಿಎಂ ಡಿ.ಕೆ.ಶಿವಕುಮಾರ್‌ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ಸಿಬಿಐಗೆ ಅನುಮತಿಸಿದ್ದ ಆದೇಶವನ್ನು ಸರ್ಕಾರ ಹಿಂಪಡೆದಿತ್ತು. ಇದನ್ನು ಪ್ರಶ್ನಿಸಿ ಬಿಜೆಪಿ ಶಾಸಕ …

ಬೆಂಗಳೂರು : ಬೆಂಗಳೂರು ಮೆಟ್ರೋ ನಿಲ್ದಾಣಗಳಿಗೆ ನಟ ಶಂಕರ್‌ ನಾಗ್‌ ಮತ್ತು ನಟಿ, ನಿರೂಪಕಿ ಅಪರ್ಣಾ ಹೆಸರಿಡಬೇಕು ಎಂದು ಸರ್ಕಾರಕ್ಕೆ ಬಸನಗೌಡ ಪಾಟೀಲ್‌ ಯತ್ನಾಳ್‌ ಆಗ್ರಹಿಸಿದರು. ಈ ತಮ್ಮ ಎಕ್ಸ್‌ ನಲ್ಲಿ ಪೋಸ್ಟ್‌ ಹಾಕಿರುವ ಅವರು, ಕನ್ನಡ ಚಿತ್ರರಂಗದ ಮೇರು ನಟ …

ವಿಜಯಪುರ ; ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳನ್ನ ಸೋಲಿಸಲು ಅಪಾರ ಪ್ರಮಾಣದ ಹಣ ಬಿಜೆಪಿ ಮೂಲದಿಂದಲೇ ಹೋಗಿದೆ ಎಂದು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌  ಗಂಭೀರವಾದ ಆರೋಪ ಮಾಡಿದ್ದಾರೆ. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಯತ್ನಾಳ್, ಲೋಕಸಭಾ ಚುನಾವಣೆಯಲ್ಲಿ ಪರಾಜೆ ಹೊಂದಿದ ಅಭ್ಯರ್ಥಿಗಳು …

ಕೊಪ್ಪಳ: ಬಿ.ಎಸ್‌ ಯಡಿಯೂರಪ್ಪ ಸಿಎಂ ಆಗಿದ್ದಾಗ ಬಿಜೆಪಿ ಸರ್ಕಾರ ಅವಧಿಯಲ್ಲಿ 40 ಸಾವಿರ ಕೋಟಿ ರೂ. ಕೊವಿಡ್‌ ಹಗರಣ ನಡೆದಿದೆ ಎಂದು ಆರೋಪ ಮಾಡಿರುವ ಬಿಜೆಪಿ ಪಕ್ಷದ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರು ಅಕ್ರಮ ಸಂಬಂಧ ದಾಖಲೆಗಳನ್ನು ತನಿಖಾ ಆಯೋಗಕ್ಕೆ …

ಬೆಳಗಾವಿ : ಲೋಕಸಭಾ ಚುನಾವಣೆಯ ಬಳಿಕ ರಾಜ್ಯದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ವಿಪಕ್ಷ ನಾಯಕರ ಬದಲಾವಣೆಯಾಗಲಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಮತ್ತೆ ಬಾಂಬ್‌ ಸಿಡಿಸಿದ್ದಾರೆ. ಸುವರ್ಣಸೌಧದ ಬಳಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು ಉತ್ತರ ಕರ್ನಾಟಕ ಭಾಗದವರಿಗೆ ನಾಯಕತ್ವ ನೀಡಿ …

ಚಾಮರಾಜನಗರ : ಗಣಪತಿ ಪೂಜೆ ವಿಚಾರದಲ್ಲಿ ಸಾಣೇಹಳ್ಳಿ ಪಂಡಿತಾರಾದ್ಯ ಶ್ರೀಗಳ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿರುವ ಬಿಜೆಪಿ ಶಾಸಕ ಯತ್ನಾಳ್, ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಇತ್ತೀಚೆಗೆ ಹೊಸದುರ್ಗ ತಾಲೂಕಿನ ಸಾಣೆಹಳ್ಳಿಯಲ್ಲಿ ಮಾತನಾಡಿದ್ದ ಶಿವಾಚಾರ್ಯ ಸ್ವಾಮೀಜಿ, ʼʼವೇದಿಕೆ ಕಾರ್ಯಕ್ರಮಗಳಲ್ಲಿ ಅಥವಾ ಮನೆಗಳಲ್ಲಿ ಗಣಪತಿಯನ್ನು ವಿಘ್ನ …

ಚಾಮರಾಜನಗರ : ಹಿಂದೂ ಧರ್ಮದ ಆಧಾರದ ಮೇಲೆ ನಾವು ವೀರಶೈವ ಲಿಂಗಾಯತರಾಗಿದ್ದೇವೆ. ಪಾಪ ಆ ಸ್ವಾಮೀಜಿ ನಕ್ಸಲೈಟ್ ಆಗಬೇಕಿತ್ತು. ಕಮ್ಯೂನಿಸ್ಟ್ ಆಗಿದ್ದಾರೆ. ದುರ್ದೈವ ಅವರು ಖಾವಿ ಹಾಕಿದ್ದಾರೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಿಡಿಕಾರಿದ್ದಾರೆ. ಚಾಮರಾಜನಗರ ಜಿಲ್ಲೆ ಬರ ಪ್ರವಾಸಕ್ಕೆ …

ಚಾಮರಾಜನಗರ : ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್ ನೇತೃತ್ವದ ಬಿಜೆಪಿ ಬರ ಅಧ್ಯಯನ ತಂಡವು ಕೀಳಲೀಪುರ, ಕುಲಗಾಣ ಗ್ರಾಮಗಳ ಜಮೀನುಗಳಿಗೆ ಭೇಟಿ ನೀಡಿ ಪರಿಶೀಲಿಸಿ ರೈತರಿಂದ ಮಾಹಿತಿ ಪಡೆದರು. ಕೀಳಲೀಪುರದ ಗುರುಸಿದ್ದಪ್ಪ ಎಂಬುವರ ಬಾಳೆತೋಟ, ಶ್ರೀಕಂಠಪ್ಪ ಅವರ ನೆಲಗಡಲೆ ಮತ್ತು ಟೊಮ್ಯಾಟೊ, …

ಬೆಂಗಳೂರು : ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ಗೆ ಉಂಡೆನಾಮ ಗ್ಯಾರಂಟಿ ಎಂದು ಬಿಜೆಪಿ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವ್ಯಂಗ್ಯವಾಡಿದ್ದಾರೆ. ಈ ಕುರಿತು ತಮ್ಮ ಸಾಮಾಜಿಕ ಜಾಲತಾಣ ಎಕ್ಸ್‍ನಲ್ಲಿ ಫೋಸ್ಟ್ ಮಾಡಿರುವ ಅವರು, ನಾನೇ ಮುಖ್ಯಮಂತ್ರಿ, ನಾನೇ ಮುಂದುವರೆಯುತ್ತೇನೆ ಎಂದು ಸಿದ್ದರಾಮಯ್ಯ ಹೇಳುತ್ತಾರೆ. …

ರಾಯಚೂರು : ಸ್ವಾತಂತ್ರ್ಯ ಹೋರಾಟಗಾರ ಸುಭಾಷ್ ಚಂದ್ರ ಬೋಸ್ ಅವರನ್ನು ಹತ್ಯೆ ಮಾಡಿರುವುದು ಕಾಂಗ್ರೆಸ್​ನವರೇ ಎಂದು ವಿಜಯಪುರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆರೋಪಿಸಿದ್ದಾರೆ. ಮಹಾತ್ಮಾ ಗಾಂಧಿಯನ್ನು ಕೊಂದ ಗೋಡ್ಸೆಗೆ ಬಿಜೆಪಿ ಬೆಂಬಲ ನೀಡುತ್ತಿದೆ ಎಂದು ಕಾಂಗ್ರೆಸ್ ನಾಯಕರು ಆರೋಪಿಸಿರುವ …

Stay Connected​