ಬೆಂಗಳೂರು : ಕ್ಯಾನ್ಸರ್ ನಿಂದ ಬಳಲುತ್ತಿದ್ದ ಖ್ಯಾತ ನಿರೂಪಕಿ ಅಪರ್ಣಾ ಬನಶಂಕರಿಯಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಅಪರ್ಣಾ ಅವರ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ. ನಟಿ, ಖ್ಯಾತ ನಿರೂಪಕಿ ಅಪರ್ಣಾ ಅವರ ನಿಧನದ ಸುದ್ದಿ ಕೇಳಿ …