ಬೆಳಗಾವಿ: ಬಾಗಲಕೋಟೆ ಜಿಲ್ಲೆಯ ಕೂಡಲಸಂಗಮದ ಪಂಚಮಸಾಲಿ ಪೀಠದಿಂದ ಜನವರಿ 14 ರಂದು ಬೆಳಿಗ್ಗೆ 11ಗಂಟೆಗೆ ಎಂಟನೇ ಹಂತದ ಹೋರಾಟಕ್ಕೆ ಚಾಲನೆ ನೀಡಲಾಗುವುದು ಎಂದು ಪಂಚಮಸಾಲಿ ಸಮುದಾಯದ ಪೀಠಾಧ್ಯಕ್ಷ ಬಸವಜಯ ಮೃತ್ಯುಂಜಯ ಸ್ವಾಮೀಜಿ ತಿಳಿಸಿದ್ದಾರೆ. ನಗರದಲ್ಲಿ ಇಂದು(ಜನವರಿ.11) ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ …