ಚಿಕ್ಕೋಡಿ: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಸೋಲಲು ಪುತ್ರ ವ್ಯಾಮೋಹವೇ ಕಾರಣವಾಗಿದೆ. ಈ ಬಗ್ಗೆ ಹೈಕಮಾಂಡ್ ಗಂಭೀರವಾಗಿ ಚರ್ಚೆ ಮಾಡಬೇಕು ಎಂದು ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಬೇಸರ ವ್ಯಕ್ತಪಡಿಸಿದ್ದಾರೆ. ಕಬ್ಬೂರು ಗ್ರಾಮದಲ್ಲಿ ಇಂದು(ನ.23) ಉಪಚುನಾವಣೆಯ ಫಲಿತಾಂಶದ …