Light
Dark

basavaraj bommai

Homebasavaraj bommai

ಬೆಂಗಳೂರು: ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಬಿಜೆಪಿ ರಾಜ್ಯದಲ್ಲಿ ಹೀನಾಯವಾಗಿ ಸೋಲು ಕಂಡಿತು. ಹೀಗಿರುವಾಗ, ಲೋಕಸಭಾ ಚುನಾವಣೆ ಆದ ಮೇಲೆ ರಾಜ್ಯ ಸರ್ಕಾರ ಪತನವಾಗುತ್ತದೆ ಎಂದು ಹೇಳಲು ಅವರಿಗೆ ಯಾವ ನೈತಿಕತೆ ಇದೆ ಎಂದು ಭಾರಿ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ …

ದಾವಣಗೆರೆಯಲ್ಲಿ ನಡೆಯುತ್ತಿರುವ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಅಧಿವೇಶನದಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜಾತಿಗಣತಿಯ ಕುರಿತು ಕಿಡಿಕಾರಿದ್ದು, ವೀರಶೈವ ಲಿಂಗಾಯತರನ್ನು ಹೊರತುಪಡಿಸಿ ರಾಜ್ಯ ಆಳುವುದು ಯಾರಿಂದಲೂ ಸಾಧ್ಯವಿಲ್ಲ ಎಂದು ಹೇಳಿಕೆ ನೀಡಿದ್ದಾರೆ. ಇನ್ನೂ ಮುಂದುವರೆದು ಯಾಕೆ ಸಾಧ್ಯವಿಲ್ಲ …

ಬೆಂಗಳೂರು :ಕಾಂಗ್ರೆಸ್ ನೇತೃತ್ವದ ಸರ್ಕಾರ ಕಮಿಷನ್ ಹಿಂದೆ ಬಿದ್ದಿಲ್ಲ, ಕಮಿಷನ್ ಹಗರಣದ ಹಿಂದಿರುವ ಭ್ರಷ್ಟರ ಬೆನ್ನು ಬಿದ್ದಿದ್ದೇವೆ. ನಮ್ಮ ಮೇಲಿನ ಆರೋಪಗಳನ್ನು ಸವಾಲಿನಂತೆ ಸ್ವೀಕರಿಸಿ, ಈ ಅಗ್ನಿಪರೀಕ್ಷೆಯಲ್ಲಿ ಗೆದ್ದುಬಂದು ನಮ್ಮದು ಬರೀ ಉತ್ತಮವಲ್ಲ ಅತ್ಯುತ್ತಮ, ಪಾರದರ್ಶಕ, ಜನಪರ ಸರ್ಕಾರ ಎಂಬುದನ್ನು ನಾಡಿನ …

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಕಾನೂನು ಬಾಹಿರ ಚಟುವಟಿಕೆಗಳ ವಿರುದ್ಧ ಬಿಜೆಪಿ ಮತ್ತು ಜೆಡಿಎಸ್ ಒಟ್ಟಾಗಿ ಕೆಲಸ ಮಾಡುವ ನಿರ್ಧಾರ ಮಾಡಿವೆ ಎಂದು ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಮತ್ತು ಎಚ್ ಡಿ ಕುಮಾರಸ್ವಾಮಿ ಅವರು ಶುಕ್ರವಾರ ಹೇಳಿದ್ದಾರೆ. …

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶ ಬಂದು ಎರಡು ತಿಂಗಳು ಕಳೆದರೂ ವಿಪಕ್ಷ ನಾಯಕನ ಆಯ್ಕೆ ಮಾತ್ರ ಇನ್ನು ಕಗ್ಗಂಟಾಗಿದೆ. ಈ ವಿಚಾರವಾಗಿ ಕಾಂಗ್ರೆಸ್ ಬಿಜೆಪಿಯನ್ನು ಟೀಕಿಸುತ್ತಿದೆ. ಇದೇ ವಿಚಾರ ಇಟ್ಟುಕೊಂಡು ಆಡಳಿತಾರೂಢ ಕಾಂಗ್ರೆಸ್​ ನಾಯಕರು ಅಧಿವೇಶನದಲ್ಲಿ ಬಿಜೆಪಿ ನಾಯಕರ ಕಾಲೆಳೆಯುತ್ತಿದ್ದಾರೆ. …

ಬೆಂಗಳೂರು : ಹೊಂದಾಣಿಕೆ ರಾಜಕಾರಣದ ಆರೋಪ ಮಾಡಿದವರ ವಿರುದ್ಧ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಅಕ್ರೋಶ ವ್ಯಕ್ತಪಡಿಸಿದ್ದು, ಬಿಜೆಪಿ ಸಭೆಯಲ್ಲಿ ಕೆಂಡಾಮಂಡಲರಾದ ಘಟನೆ ನಡೆದಿದೆ. ಪಕ್ಷದ ವಿರುದ್ಧ ಬಿಜೆಪಿ ನಾಯಕರೇ ಬಹಿರಂಗ ಹೇಳಿಕೆ ನೀಡಿತ್ತಿರುವ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿನ ಮಲ್ಲೇಶ್ವರಂ ಬಿಜೆಪಿ …

ಬೆಂಗಳೂರು: ಅನ್ನಭಾಗ್ಯ ಯೋಜನೆಗೆ ಅಕ್ಕಿ ನೀಡದೆ ಕೇಂದ್ರ ಸರ್ಕಾರ ಬಡವರಿಗೆ ದ್ರೋಹ ಮಾಡಿದೆ ಎಂದು ಸಿಎಂ ಸಿದ್ದರಾಮಯ್ಯ ಆರೋಪ ಮಾಡಿದರು. ಇನ್ನ ಭಾಗ್ಯ ಬಡವರ ಕಾರ್ಯಕ್ರಮವಾಗಿದೆ. ಈ ಹಿನ್ನೆಲೆಯಲ್ಲಿ ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ ಹಾಗೂ ಬಸವರಾಜ ಬೊಮ್ಮಾಯಿ ಅವರು ಅಕ್ಕಿ …

ಬೆಂಗಳೂರು: ಬಿಜೆಪಿಯ ನಾಯಕರು ವರ್ಷದ 365 ದಿನವೂ ಧರಣಿ ಮಾಡುತ್ತಲೇ ಇರಲಿ, ವಿರೋಧ ಪಕ್ಷದಲ್ಲಿದ್ದು ಹೋರಾಟ ಮಾಡಲಿ, ನಾವು ಜನಸೇವೆ ಮಾಡುವುದನ್ನು ಮುಂದುವರೆಸುತ್ತೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‍ನ ಪಂಚಖಾತ್ರಿ ಯೋಜನೆಗಳ ಕುರಿತಂತೆ ಬಿಜೆಪಿಯವರು …

ಬೆಂಗಳೂರು: ಚುನಾವಣ ಪೂರ್ವದಲ್ಲಿ ಘೋಷಿಸಿದ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುವುದಾಗಿ ಶುಕ್ರವಾರ ಘೋಷಿಸಿದ ಬೆನ್ನಲ್ಲೇ ಬಿಜೆಪಿಗೆ ಸರಣಿ ಟ್ವೀಟ್ ಗಳ ಮೂಲಕ ಕಾಂಗ್ರೆಸ್ ಟಾಂಗ್ ನೀಡಿದೆ. ”ನಳಿನ್ ಕುಮಾರ್ ಕಟೀಲ್ ಅವರೇ,ನಿಮ್ಮ ಮನೆಗೂ 200 ಯೂನಿಟ್ ವಿದ್ಯುತ್ ಫ್ರೀ!, ಬಸವರಾಜ್ ಬೊಮ್ಮಾಯಿ …

ಬೆಂಗಳೂರು : ರಾಜ್ಯದ ನೂತನ ಸಿಎಂ ಆಗಿ ಆಯ್ಕೆಯಾದ ಸಿದ್ದರಾಮಯ್ಯ ಹಾಗೂ ಡಿಸಿಎಂ ಆಗಿ ಆಯ್ಕೆಯಾದ ಡಿ.ಕೆ ಶಿವಕುಮಾರ್‌ ಅವರಿಗೆ ನಿರ್ಗಮಿತ ಸಿಎಂ ಬಸವರಾಜ ಬೊಮ್ಮಾಯಿ ಶುಭಹಾರೈಸಿದ್ದಾರೆ.  https://twitter.com/BSBommai/status/1659218821344030723?t=eOrV1eBq98i5Ie9XVIEX0Q&s=19 ಟ್ವೀಟ್‌ ಮೂಲಕ ಶುಭಕೋರಿರುವ ಅವರು, ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ಸಿದ್ದರಾಮಯ್ಯ …