Mysore
28
few clouds

Social Media

ಶುಕ್ರವಾರ, 25 ಏಪ್ರಿಲ 2025
Light
Dark

basavaraj bommai

Homebasavaraj bommai

ಬೆಂಗಳೂರು : ರಾಜ್ಯದ ನೂತನ ಸಿಎಂ ಆಗಿ ಆಯ್ಕೆಯಾದ ಸಿದ್ದರಾಮಯ್ಯ ಹಾಗೂ ಡಿಸಿಎಂ ಆಗಿ ಆಯ್ಕೆಯಾದ ಡಿ.ಕೆ ಶಿವಕುಮಾರ್‌ ಅವರಿಗೆ ನಿರ್ಗಮಿತ ಸಿಎಂ ಬಸವರಾಜ ಬೊಮ್ಮಾಯಿ ಶುಭಹಾರೈಸಿದ್ದಾರೆ.  https://twitter.com/BSBommai/status/1659218821344030723?t=eOrV1eBq98i5Ie9XVIEX0Q&s=19 ಟ್ವೀಟ್‌ ಮೂಲಕ ಶುಭಕೋರಿರುವ ಅವರು, ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ಸಿದ್ದರಾಮಯ್ಯ …

ಬೆಂಗಳೂರು : ನಟ ಕಿಚ್ಚ ಸುದೀಪ್,​​ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪರವಾಗಿ ಪ್ರಚಾರಕ್ಕೆ ಯಾವಾಗ ಇಳಿಯುತ್ತಾರೆ ಎಂಬ ಪ್ರಶ್ನೆ ಅಭಿಮಾನಿ ವಲಯದಲ್ಲಿ ಹರಿದಾಡುತ್ತಿತ್ತು. ಇದಕ್ಕೆ ಈಗ ಉತ್ತರ ಸಿಕ್ಕಿದ್ದು ಇಂದಿನಿಂದ ಮಾಣಿಕ್ಯನ ಮತಬೇಟೆ ಶುರುವಾಗಲಿದೆ. ಹೌದು ಸಿಎಂ ಬೊಮ್ಮಾಯಿಯವರು ಇಂದು …

ನಟ ಕಿಚ್ಚ ಸುದೀಪ್ ಅವರು ಈಚೆಗೆ ಬಹಿರಂಗವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪರ ಚುನಾವಣಾ ಪ್ರಚಾರ ಮಾಡುವುದಾಗಿ ಘೋಷಣೆ ಮಾಡಿದ್ದರು. ಅಷ್ಟೇ ಅಲ್ಲ, ಸಿಎಂ ಬೊಮ್ಮಾಯಿ ಅವರು ಸೂಚಿಸುವ ಬಿಜೆಪಿ ಅಭ್ಯರ್ಥಿಗಳ ಪರವಾಗಿಯೂ ಪ್ರಚಾರ ಮಾಡುವುದಾಗಿಯೂ ಸುದೀಪ್ ಹೇಳಿದ್ದರು. ಇದೀಗ ಮತ್ತೋರ್ವ …

ದೆಹಲಿ : ಚುನಾವಣಾ ಸಂದರ್ಭದಲ್ಲಿ ಕಾರ್ಯ ನಿರ್ವಹಿಸಲು ರೋಡ್ ಮ್ಯಾಪ್ ಸಿದ್ದ ಪಡಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ತಿಳಿಸಿದರು. ದೆಹಲಿಯಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಭ್ಯರ್ಥಿಗಳ ಪಟ್ಟಿ ವಿಚಾರವಾಗಿ ನಾವು ಸುದೀರ್ಘ ಸಭೆ ಮಾಡಿದ್ದೇವೆ. ಅವಶ್ಯಕ ಅಂಶಗಳನ್ನು ಬಗ್ಗೆ …

ಆರ್‌ .ಟಿ.ವಿಠ್ಠಲಮೂರ್ತಿ ರಾಜಕೀಯ ಪಕ್ಷಗಳು ಭಾವನಾತ್ಮಕ ವಿಷಯಗಳನ್ನು ಬಿಟ್ಟು ಆತಂಕದ ಕೂಪಕ್ಕೆ ಬೀಳುತ್ತಿರುವ ಆರ್ಥಿಕತೆ ಬಗ್ಗೆ ಮಾತನಾಡುವ ನೈತಿಕತೆ ಮೆರೆಯಬೇಕು!  ಕರ್ನಾಟಕದಲ್ಲಿ ಗಣಿ ಉದ್ಯಮ ದೊಡ್ಡ ಮಟ್ಟದಲ್ಲಿ ಬೆಳೆದು ನಿತಂ ಸಂದರ್ಭದಲ್ಲಿ ಇಬ್ಬರು ಗಣಿ ಉದ್ಯಮಿಗಳ ವೈಯಕ್ತಿಕ ಆಸ್ತಿಯ ಪ್ರಮಾಣ ಲಕ್ಷ …

ಬೆಂಗಳೂರು: ಮೈಸೂರಿನಲ್ಲಿ ನಿರ್ಮಾಣವಾಗುತ್ತಿರುವ ವಿಷ್ಣುವರ್ಧನ್ ಸ್ಮಾರಕವನ್ನು ಡಿಸೆಂಬರ್ ಒಳಗೆ ಉದ್ಘಾಟಿಸಲಾಗುವುದು ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ವಿಷ್ಣುವರ್ಧನ್ ಅವರಿದ್ದ ಜಯನಗರದ ಮನೆಯ ಸ್ಥಳದಲ್ಲಿಯೇ ನೂತನವಾಗಿ ನಿರ್ಮಾಣವಾಗಿರುವ ಮನೆಯ ಗೃಹ ಪ್ರವೇಶ ಕಾರ್ಯಕ್ರಮದ ವೇಳೆ ಮಾತನಾಡಿದರು. ಭಾರತಿಯವರು ಖುದ್ದಾಗಿ ಬಂದು …

ಹಿಮಾಚಲ ಪ್ರದೇಶ ಮತ್ತು ಗುಜರಾತ್ ರಾಜ್ಯಗಳ ವಿಧಾನಸಭೆ ಚುನಾವಣೆಯ ನಂತರ ಕರ್ನಾಟಕಕ್ಕೆ ದಂಡೆತ್ತಿ ಬರಲಿರುವ ನರೇಂದ್ರ ಮೋದಿ ನೇತೃತ್ವದ ಸೈನ್ಯಕ್ಕೆ ಸಂತಸದ ವಾರ್ತೆ ತಲುಪಿದೆ. ಕರ್ನಾಟಕಕ್ಕೆ ದಂಡೆತ್ತಿ ಹೋಗುವ ಕಾಲಕ್ಕೆ ರಾಜ್ಯ ಕಾಂಗ್ರೆಸ್‌ನ ಅಂತಃಕಲಹ ತಾರಕಕ್ಕೇರಿರುತ್ತದೆ ಎಂಬುದು ಈ ವಾರ್ತೆ. ಅಂದ …

ಮೈಸೂರು: ದೀಪಾವಳಿ ಉಡುಗೊರೆ ಹೆಸರಿನಲ್ಲಿ ಆಯ್ದ ಮಾಧ್ಯಮಗಳಿಗೆ ಸ್ವೀಟ್ ಬಾಕ್ಸ್ ಜತೆಗೆ ಹಣ ನೀಡಿಕೆ ಪ್ರಕರಣಕ್ಕೆ ಸಂಬಂಧಿಸಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮೌನ ಮುರಿದು ಪ್ರಕರಣದ ತನಿಖೆ ಮಾಡಿಸಿ, ತಮ್ಮ ಕಚೇರಿಯಲ್ಲಿರುವ ಮಾಧ್ಯಮ ಕಾರ್ಯದರ್ಶಿಯನ್ನು ಹೊರ ಹಾಕಬೇಕು ಎಂದು ಬಿಜೆಪಿಯ …

ಮಂಡ್ಯ: ಮಳವಳ್ಳಿಯಲ್ಲಿ ಇತ್ತೀಚೆಗೆ ಅತ್ಯಾಚಾರಕ್ಕೆ ಒಳಗಾಗಿ ಕೊಲೆಯಾದ ಬಾಲಕಿಯ ಕುಟುಂಬದವರಿಗೆ ರೂ. 10 ಲಕ್ಷ ಪರಿಹಾರವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು. ಶ್ರೀ ಮಲೆಮಹದೇಶ್ವರ ಕುಂಭಮೇಳದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮಳವಳ್ಳಿ ಘಟನೆ ಬಗ್ಗೆ ಎಲ್ಲರೂ ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ. …

ಪುನೀತ್​ ರಾಜ್​ಕುಮಾರ್ ಅವರ ‘ಗಂಧದ ಗುಡಿ’ ಸಾಕ್ಷ್ಯಚಿತ್ರ ಅ.28ಕ್ಕೆ ಬಿಡುಗಡೆ ಆಗಲಿದೆ. ಈಗಾಗಲೇ ಇದರ ಟ್ರೇಲರ್ ಸಖತ್​ ಸದ್ದು ಮಾಡುತ್ತಿದೆ. ಈ ಡಾಕ್ಯುಮೆಂಟರಿ​ ಬಿಡುಗಡೆ​ ಆಗುವುದಕ್ಕೂ ಮುನ್ನ ಅದ್ದೂರಿಯಾಗಿ ಪ್ರೀ-ರಿಲೀಸ್​ ಇವೆಂಟ್​ ಮಾಡಲು ತೀರ್ಮಾನಿಸಲಾಗಿದೆ. ಅದಕ್ಕಾಗಿ ಸಲಕ ತಯಾರಿ ನಡೆಯುತ್ತಿದೆ. ಅ.21ರಂದು …

Stay Connected​