ನವದೆಹಲಿ: ಸಿಎಂ ಸಿದ್ದರಾಮಯ್ಯ ಅವರು ಸೋಮವಾರ ಸದನದಲ್ಲಿ ಆರ್‌ಎಸ್‌ಎಸ್ ಬಗ್ಗೆ ವ್ಯಂಗ್ಯ ಮಾಡಿದ್ದಕ್ಕೆ ಸಂಸದ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ. ನವದೆಹಲಿಯಲ್ಲಿ ಇಂದು(ಮಾರ್ಚ್.18) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಮಾಜಿ ಪ್ರಧಾನಿ ಮತ್ತು ಕಾಂಗ್ರೆಸ್ ನಾಯಕಿ ಇಂದಿರಾ ಗಾಂಧಿ …


