ಬೆಂಗಳೂರು: ಧರ್ಮಸ್ಥಳ ಪ್ರಕರಣದ ಕುರಿತು ಎಸ್‌ಐಟಿ ತನಿಖೆಗೆ ನೀಡಿರುವುದನ್ನು ಸ್ವಾಗತ ಮಾಡುತ್ತೇವೆ. ಕಾಲ ಮಿತಿಯಲ್ಲಿ ಕಾನೂಬದ್ದವಾಗಿ ಎಸ್‌ಐಟಿ ತನಿಖೆಯಾಗಬೇಕು. ಯಾರನ್ನೋ ಗುರಿಯಾಗಿಸಿಕೊಂಡು ತನಿಖೆ ನಡೆಯಬಾರದು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಇಂದು …








