Mysore
25
haze

Social Media

ಸೋಮವಾರ, 02 ಫೆಬ್ರವರಿ 2026
Light
Dark

basavaraja bommai

Homebasavaraja bommai

ಹುಬ್ಬಳ್ಳಿ: ಸೈಟ್‌ ವಾಪಸ್‌ ನೀಡುವ ಮೂಲಕ ಸಿಎಂ ಸಿದ್ದರಾಮಯ್ಯ ಅಕ್ರಮ ಆಗಿರುವುದನ್ನು ಮತ್ತೆ ಒಪ್ಪಿಕೊಂಡಿದ್ದಾರೆ ಎಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಲೇವಡಿ ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಸಿದ್ದರಾಮಯ್ಯ ಮುಡಾ ಆಯುಕ್ತರಿಗೆ ಸೈಟ್‌ ವಾಪಸ್‌ ನೀಡುವುದಾಗಿ …

ಮಂಡ್ಯ: ಮುಡಾ ಹಗರಣದ ವಿಚಾರ ಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿದೆ. ಆದ್ದರಿಂದ ಕೋರ್ಟ್‌ ಆದೇಶದ ಮೇಲೆ ಸಿದ್ದರಾಮಯ್ಯ ಸಿಎಂ ಸ್ಥಾನದ ಭವಿಷ್ಯ ತೀರ್ಮಾನ ಆಗಲಿದೆ ಎಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಈ ಬಗ್ಗೆ ಮಂಡ್ಯದಲ್ಲಿ ಮಾತನಾಡಿದ ಅವರು, …

ಹುಬ್ಬಳ್ಳಿ: ಆಡಳಿತ ಪಕ್ಷ ಕಾಂಗ್ರೆಸ್‌ ರಾಜ್ಯದಲ್ಲಿ ಉತ್ತಮ ಆಡಳಿತ ನೀಡುವಲ್ಲಿ ವಿಫಲವಾಗಿದೆ. ಕಾಂಗ್ರೆಸ್‌ ಆಡಳಿತ ಯಂತ್ರ ಸಂಪೂರ್ಣವಾಗಿ ಸ್ಥಗಿತಗೊಂಡಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಟೀಕಿಸಿದ್ದಾರೆ. ನಗರದಲ್ಲಿ ಮಾದ್ಯಮಗಳೊಂದಿಗೆ ಮಾತನಾಡಿರುವ ಅವರು, ರಾಜ್ಯದಲ್ಲಿ ಆಡಳಿತ ನಿಂತುಹೋಗಿದೆ. ರಾಜ್ಯದಲ್ಲಿ ಏನೇನು …

ಗದಗ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಸೈಟು ಹಂಚಿಕೆ ಪ್ರಕರಣದ ತನಿಖೆಯನ್ನು ಸಿಬಿಐ ಅಥವಾ ನ್ಯಾಯಾದೀಶರ ನೇತೃತ್ವದಲ್ಲಿ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದರು. ರಾಜ್ಯದ ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ಅವರು ಮುಡಾ ಪ್ರಕರಣದಲ್ಲಿ ಯಾವುದೇ ಅಕ್ರಮ ನಡೆದಿಲ್ಲ ಎಂದು …

ಹಾವೇರಿ: ರಾಜ್ಯ ಸರ್ಕಾರ ಡೆಂಗ್ಯೂ ಸಾವಿನ ಸಂಖ್ಯೆಯನ್ನು ಮುಚ್ಚಿಡುತ್ತಿದೆ ಎಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಗಂಭೀರ ಆರೋಪ ಮಾಡಿದ್ದಾರೆ. ಈ ಸಂಬಂಧ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯ ಸರ್ಕಾರ ವೈಫಲ್ಯ ಮುಚ್ಚಿಕೊಳ್ಳಲು ಡೆಂಗ್ಯೂ ರೋಗಿಗಳ ಸಾವಿನ …

ಬೆಂಗಳೂರು: ಎರಡೂ ಪಕ್ಷಗಳ ಮೈತ್ರಿ, ವಿಧಾನ ಪರಿಷತ್‌ʼನ 6 ಸ್ಥಾನಗಳ ಚುನಾವಣೆ, ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ ಸೇರಿ ಹಲವಾರು ವಿಷಯಗಳ ಬಗ್ಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ನೇತೃತ್ವದ ಜೆಡಿಎಸ್ ನಾಯಕರ ತಂಡವು ರಾಜ್ಯ ಬಿಜೆಪಿ ನಾಯಕರ ಜತೆ ಮಹತ್ವದ …

ಬೆಂಗಳೂರು : ಬಜೆಪಿಯ ನೂತನ ರಾಜ್ಯಾಧ್ಯಕ್ಷರಾಗಿ ನೇಮಕಗೊಂಡಿರುವ ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಪುತ್ರ ಬಿ ವೈ ವಿಜಯೇಂದ್ರ ಅವರು, ಮಾಜಿ ಪ್ರಧಾನಿ ಎಚ್‌.ಡಿ ದೇವೆಗೌಡರು ಹಾಗೂ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು. ಮೊದಲಿಗೆ ಆರ್‌ಟಿ ನಗರದದಲ್ಲಿರುವ …

ಬೆಂಗಳೂರು : ಶಸ್ತ್ರಚಿಕಿತ್ಸೆಗೆ ಒಳಗಾಗಿ ಆಸ್ಪತ್ರೆಯಲ್ಲಿ ವಿಶ್ರಾಂತಿ ಪಡೆಯುತ್ತಿರುವ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ದೂರವಾಣಿ ಕರೆ ಮಾಡಿ ಆರೋಗ್ಯ ವಿಚಾರಿಸಿದರು. ಈ ಕುರಿತು ಟ್ವೀಟ್ ಮಾಡಿರುವ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು, ಶುಭ …

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಸ್ಪತ್ರೆಗೆ ತೆರಳಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರ ಆರೋಗ್ಯ ವಿಚಾರಿಸಿದರು. ಬಸವರಾಜ ಬೊಮ್ಮಾಯಿ ಅವರು ಅನಾರೋಗ್ಯದ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಹಿನ್ನೆಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು …

ಬೆಂಗಳೂರು : ʼಲೋಕಸಭಾ ಚುನಾವಣೆಯ ಸಮೀಕ್ಷೆ ಬಂದ ನಂತರ ಸರ್ಕಾರದ ಅಸ್ತಿತ್ವದ ಪ್ರಶ್ನೆ ಬರುತ್ತೆ. ಹಾಗಾಗಿ ಕಾಂಗ್ರೆಸ್ ನವರಿಗೆ ಭಯ ಹುಟ್ಟಿಕೊಂಡಿದೆʼ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟೀಕಿಸಿದ್ದಾರೆ. ನಗರದಲ್ಲಿ ಶುಕ್ರವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ʼʼಲೋಕಸಭಾ ಚುನಾವಣೆಯಲ್ಲಿ …

Stay Connected​
error: Content is protected !!