ಕಲಬುರಗಿ : ಕಾರ್ ಪಲ್ಟಿಯಾದ ಪರಿಣಾಮ ಕಲಬುರಗಿ ಗ್ರಾಮೀಣದ ಬಿಜೆಪಿ ಶಾಸಕರಾದ ಬಸವರಾಜ ಮತ್ತಿಮೂಡ ಅವರು ಗಾಯಗೊಂಡಿದ್ದಾರೆ. ಈ ಘಟನೆಯು ಕಲಬುರಗಿ ಹೊರವಲಯದ ಪಾಳಾ ಗ್ರಾಮದ ಬಳಿ…