ಬೇಸ್ ವಿಶ್ವವಿದ್ಯಾಲಯದ ಧ್ಯೇಯ ಮತ್ತು ಗುರಿ: ಡಾ.ಬಿ.ಆರ್ ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ವಿಶ್ವವಿದ್ಯಾಲಯವು ಅರ್ಥಶಾಸ್ತ್ರ ಸಂಶೋಧನೆ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಪ್ರವರ್ಧಮಾನಕ್ಕೆ ಬರುತ್ತಿರುವ ಒಂದು ಅತ್ಯುತ್ಕೃಷ್ಟ ಕಲಿಕೆಯ ಶೈಕ್ಷಣಿಕ ಸಂಸ್ಥೆಯಾಗಿ ರೂಪುಗೊಂಡಿದೆ. ಶೀಘ್ರಗತಿಯಲ್ಲಿ ಬದಲಾಗುತ್ತಿರುವ ದೇಶದ ಆರ್ಥಿಕತೆ ಮತ್ತು ಅಭಿವೃದ್ಧಿಯ …