ಗುಂಡ್ಲುಪೇಟೆ: ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲ್ಲೂಕಿನ ಪ್ರಸಿದ್ಧ ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಪ್ರವಾಸಿಗರು ಸೂಕ್ತ ಮೂಲಭೂತ ಸೌಕರ್ಯಗಳಿಲ್ಲದೇ ಪರದಾಟ ನಡೆಸಿದ್ದಾರೆ. ಹೌದು, ಗಡಿ ಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆ ತಾಲ್ಲೂಕಿನಲ್ಲಿರುವ ಪ್ರಸಿದ್ಧ ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ಎದ್ದು ಕಾಣುತ್ತಿದೆ. …