ಲಾಹೋರ್: ಆಸ್ಟ್ರೇಲಿಯಾದ ಆರಂಭಿಕ ಬ್ಯಾಟರ್ ಮ್ಯಾಥ್ಯೂ ಶಾರ್ಟ್ ಅಫ್ಗಾನಿಸ್ತಾನದ ವಿರುದ್ಧದ ಪಂದ್ಯದಲ್ಲಿ ಗಾಯಗೊಂಡಿದ್ದು, ಸೆಮಿಫೈನಲ್ ಪಂದ್ಯದಿಂದ ಹೊರಗುಳಿಯುವ ಸಾಧ್ಯತೆ ಇದೆ. ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಟೂರ್ನಿಯ ಅಫ್ಗಾನಿಸ್ತಾನದ ವಿರುದ್ಧದ ಪಂದ್ಯದಲ್ಲಿ ಮ್ಯಾಥ್ಯೂ ಶಾರ್ಟ್ 20 ರನ್‌ಗಳಿಸಿ ಔಟಾದರು. ಈ ವೇಳೆ ಅವರು …

