battle fierce

ದೆಹಲಿಗೆ ಕರೆದರೆ ಹೋಗುತ್ತೇನೆ, ಹೈಕಮಾಂಡ್‌ ನಿರ್ಧಾರಕ್ಕೆ ಬದ್ಧ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಹೈಕಮಾಂಡ್‌ ಕರೆದರೆ ದೆಹಲಿಗೆ ಹೋಗುತ್ತೇನೆ. ಹೈಕಮಾಂಡ್‌ ನಿರ್ಧಾರಕ್ಕೆ ನಾನು ಬದ್ಧ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ರಾಜ್ಯ ರಾಜಕೀಯದಲ್ಲಿ ಮುಖ್ಯಮಂತ್ರಿ ಕುರ್ಚಿಗಾಗಿ ಕದನ ಜೋರಾಗಿದೆ. ಈ…

2 months ago