ಲಂಡನ್ : ಬ್ರಿಟಿಷ್ ಬ್ರಾಡ್‌ಕಾಸ್ಟಿಂಗ್ ಕಾರ್ಪೊರೇಷನ್ (ಬಿಬಿಸಿ) ‘ಸರ್ಕಾರದ ಆರ್ಥಿಕ ಬೆಂಬಲವುಳ್ಳ ಮಾಧ್ಯಮ’ ಎಂದು ಎಲಾನ್ ಮಸ್ಕ್ ಮಾಲೀಕತ್ವದ ಟ್ವಿಟರ್ ಲೇಬಲ್ ಮಾಡಿರುವುದಕ್ಕೆ ಬಿಬಿಸಿ ಸೋಮವಾರ ಆಕ್ಷೇಪ ವ್ಯಕ್ತಪಡಿಸಿದೆ. ‘ಶೀಘ್ರ ಈ ಲೇಬಲ್ ತೆಗೆದುಹಾಕಲು ಟ್ವಿಟರ್ ಸಂಸ್ಥೆಯ ಆಡಳಿತ ವರ್ಗವನ್ನು ಸಂಪರ್ಕಿಸಲಾಗಿದೆ’ …