ನಮ್ಮ ನಗರಗಳನ್ನು ಸ್ವಚ್ಛವಾಗಿಡಲು ಮಳೆ, ಚಳಿಯನ್ನು ಲೆಕ್ಕಿಸದೆ ಪ್ರತಿದಿನ ಬೆಳಿಗ್ಗೆ ಮನೆಹತ್ತಿರ ಬರುವ ಪೌರಕಾರ್ಮಿಕರನ್ನು ನಾವುಗಳು ಕಸದವರು ಎಂದು ಕರೆಯುತ್ತೇವೆ.! ಆದರೆ, ನಿಜವಾಗಿಯೂ ಕಸದವರು ಯಾರು? ಕಸವನ್ನು ರಸ್ತೆ ಮೇಲೆ, ಮೋರಿಯಲ್ಲಿ, ಎಲ್ಲೆಂದರಲ್ಲಿ ಎಸೆದು, ಸುತ್ತಮುತ್ತಲಿನ ಪರಿಸರವನ್ನು ಕೊಳಕು ಮಾಡುವ ನಾವುಗಳು …






