ಬೆಂಗಳೂರು: ಮುಂದಿನ ಮೇ ತಿಂಗಳಲ್ಲಿ ಬಿಬಿಎಂಪಿ ಚುನಾವಣೆ ನಡೆಯಲಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ. ಇಂದು ವಿಧಾನಸೌಧದಲ್ಲಿ ಬಿಬಿಎಂಪಿ ಚುನಾವಣೆ ಬಗ್ಗೆ ಮಾತನಾಡಿದ ಅವರು, ಗ್ರೇಟರ್ ಬೆಂಗಳೂರು ಬಿಲ್‌ಗೆ ಸಂಬಂಧಿಸಿದ ವರದಿಯನ್ನು ರಿಜ್ವಾನ್ ಅರ್ಷದ್ ಸಮಿತಿ ಸ್ಪೀಕರ್‌ಗೆ ನೀಡಿದ್ದಾರೆ. …


