ದುಬೈ: ವಿಶ್ವ ಕ್ರಿಕೆಟ್‌ನಲ್ಲಿ ಬಿಸಿಸಿಐ ಅತ್ಯಂತ ಬಲಿಷ್ಠ ಕ್ರಿಕೆಟ್ ಮಂಡಳಿ. ಈ ಶ್ರೀಮಂತ ಕ್ರಿಕೆಟ್ ಮಂಡಳಿಯ ಎಲ್ಲಾ ಕಾರ್ಯವ್ಯವಹಾರಗಳನ್ನು ಸದ್ಯ ಕಾರ್ಯದರ್ಶಿ ಜಯ್ ಶಾ ನೋಡಿಕೊಳ್ಳುತ್ತಿದ್ದಾರೆ. ನೂತನ ಅಧ್ಯಕ್ಷ ರೋಜರ್ ಬಿನ್ನಿ ಇದೀಗ ಸೇರಿಕೊಂಡಿದ್ದಾರೆ. ಇದೀಗ ಜಯ್ ಶಾ ಕಾರ್ಯವ್ಯಾಪ್ತಿ ಬಿಸಿಸಿಐಗೆ …