Mysore
23
overcast clouds

Social Media

ಸೋಮವಾರ, 23 ಜೂನ್ 2025
Light
Dark

bcci

Homebcci

ಮುಂಬೈ: 2025ರ ಚಾಂಪಿಯನ್ಸ್‌ ಟ್ರೋಫಿ ಈವೆಂಟ್‌ ಐಸಿಸಿ ಇತಿಹಾಸದ ಅತೀ ಹೆಚ್ಚು ವೀಕ್ಷಿಸಲ್ಪಟ್ಟ ಆವೃತ್ತಿಯಾಗಿದೆ. 2025ರ ಫೆಬ್ರವರಿ.19ರಿಂದ ಮಾರ್ಚ್.‌9ರವರೆಗೆ ಪಾಕಿಸ್ತಾನ ಮತ್ತು ಯುನೈಟೆಡ್‌ ಅರಬ್‌ ಎಮಿರೇಟ್ಸ್‌ ಆತಿಥ್ಯದಲ್ಲಿ ನಡೆದಿದ್ದ ಐಸಿಸಿ ಚಾಂಪಿಯನ್ಸ್‌ ಟ್ರೋಫಿ ಕ್ರಿಕೆಟ್‌ ಇತಿಹಾಸದ ಅಪರೂಪದ ದಾಖಲೆಗೆ ಪಾತ್ರವಾಗಿದೆ. ಈ …

ind-vs-pak

ಪಹಲ್ಗಾಮ್ ಉಗ್ರರ ದಾಳಿ ಬೆನ್ನಲ್ಲೇ ಪಾಕಿಸ್ತಾನ ವಿರುದ್ಧ ಸಮರ ಸಾರಿರುವ ಭಾರತ ಆಪರೇಷನ್ ಸಿಂಧೂರ್ ಮೂಲಕ ಕ್ಷಿಪಣಿ ದಾಳಿ ನಡೆಸಿ ಪಾಕ್‌ಗೆ ತಕ್ಕ ಪಾಠ ಕಲಿಸಿದೆ. ಇದರ ನಡುವೆಯೇ ಇದೀಗ ಬಿಸಿಸಿಐ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಭಾರತೀಯ ಕ್ರಿಕೆಟ್‌ ಮಂಡಳಿ ಏಷ್ಯನ್‌ …

ಮುಂಬೈ: ಭಾರತ ಕ್ರಿಕೆಟ್‌ ತಂಡವು ತವರಿನಲ್ಲಿ ಆಡುವ 2025-26ನೇ ಸಾಲಿನ ಸರಣಿಯ ವೇಳಾಪಟ್ಟಿಯನ್ನು ಭಾರತ ಕ್ರಿಕೆಟ್‌ ನಿಯಂತ್ರಣ ಮಂಡಳಿ (ಬಿಸಿಸಿಐ) ಪ್ರಕಟಿಸಿದೆ. 2025ರ ಮೊದಲ ಋತುವಿನಲ್ಲಿ ಭಾರತ 4 ಟೆಸ್ಟ್‌ ಪಂದ್ಯಗಳನ್ನು ಅಹಮದಾಬಾದ್‌, ಕೋಲ್ಕತ್ತಾ, ನವದೆಹಲಿ ಮತ್ತು ಗುವಾಹಟಿಯಲ್ಲಿ ನಡೆಯಲಿದೆ. ವೆಸ್ಟ್‌ಇಂಡೀಸ್‌ …

ಬೆಂಗಳೂರು: ಭಾರತದ ಅತಿಥ್ಯದಲ್ಲಿ ವೆಸ್ಟ್‌ ಇಂಡೀಸ್‌ ವಿರುದ್ದದ ಎರಡು ಟೆಸ್ಟ್‌ ಪಂದ್ಯಗಳ ಸರಣಿಯ ವೇಳಾಪಟ್ಟಿಯನ್ನು ಭಾರತ ಕ್ರಿಕೆಟ್‌ ನಿಯಂತ್ರಣ ಮಂಡಳಿ (ಬಿಸಿಸಿಐ) ಬಿಡುಗಡೆ ಮಾಡಿದೆ. ಅಕ್ಟೋಬರ್‌ 2ರಿಂದ 6ರವರೆಗೆ ಮೊಹಾಲಿಯಲ್ಲಿ ಮೊದಲ ಟೆಸ್ಟ್‌ ಮತ್ತು ಅ.10ರಿಂದ 14 ರವರೆಗೆ ಕೋಲ್ಕತ್ತಾದಲ್ಲಿ ಎರಡನೇ …

ನವದೆಹಲಿ: ಐಸಿಸಿ ಚಾಂಪಿಯನ್ಸ್‌ ಟ್ರೋಫಿ ಗೆದ್ದ ಭಾರತ ತಂಡಕ್ಕೆ ಬಿಸಿಸಿಐ ಗುರುವಾರ 58 ಕೋಟಿ ನಗದು ಬಹುಮಾನ ಘೋಷಿಸಿದೆ. ಇತ್ತೀಚೆಗೆ ದುಬೈನಲ್ಲಿ ನಡೆದ ಫೈನಲ್‌ ಪಂದ್ಯದಲ್ಲಿ ರೋಹಿತ್‌ ಶರ್ಮಾ ನೇತೃತ್ವದ ತಂಡ ನ್ಯೂಜಿಲೆಂಡ್‌ ವಿರುದ್ಧ ಜಯ ಸಾಧಿಸಿ ಚಾಂಪಿಯನ್ಸ್‌ ಟ್ರೋಫಿ ಮುಡಿಗೇರಿಸಿಕೊಂಡಿತ್ತು. …

ದುಬೈ: ಭಾರತ ಮತ್ತು ಪಾಕಿಸ್ತಾನ ನಡುವೆ ನಡೆಯಲಿರುವ ಹೈವೋಲ್ಟೇಜ್‌ ಪಂದ್ಯಕ್ಕೆ ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣ ಸಜ್ಜಾಗಿದ್ದು, ಕೆಲವೇ ನಿಮಿಷಗಳಲ್ಲಿ ಪಂದ್ಯ ಪ್ರಾರಂಭವಾಗಲಿದೆ. ಈ ಪಂದ್ಯದಲ್ಲಿ ಮೊದಲಿಗೆ ಟಾಸ್‌ ಗೆದ್ದಿರುವ ಪಾಕ್‌ ತಂಡದ ನಾಯಕ ರಿಜ್ವಾನ್‌ ಅವರು ಬ್ಯಾಟಿಂಗ್‌ಗೆ ಆಯ್ಕೆ ಮಾಡಿಕೊಂಡಿದ್ದಾರೆ. ದುಬೈನ …

ದುಬೈ: ಮತ್ತೆ ಕ್ರಿಕೆಟ್‌ ಅಭಿಮಾನಿಗಳ ಮನಸ್ಸು ಗೆಲ್ಲುವಲ್ಲಿ ಯಶಸ್ವಿಯಾಗಿದ್ದೇನೆ ಎಂದು ಟೀಂ ಇಂಡಿಯಾದ ಆಲ್‌ರೌಂಡರ್‌ ಹಾರ್ದಿಕ್‌ ಪಾಂಡ್ಯ ಹೇಳಿದ್ದಾರೆ. ಕಳೆದ ಐಪಿಎಲ್‌ ಟೂರ್ನಿಯಲ್ಲಿ ಮುಂಬೈ ಇಂಡಿಯನ್ಸ್‌ ತಂಡದ ನಾಯಕ ರೋಹಿತ್‌ ಶರ್ಮಾ ಅವರ ಸ್ಥಾನವನ್ನು ಕಪ್ತಾನ್‌ ಮಾಡಿಕೊಂಡ ಕಾರಣ ಅಭಿಮಾನಿಗಳಲ್ಲಿ ವ್ಯಾಪಕ …

ಮುಂಬೈ: ಬಿಸಿಸಿಐ 2025ರ ಐಪಿಎಲ್‌ ವೇಳಾಪಟ್ಟಿಯನ್ನು ಅಧಿಕೃತವಾಗಿ ಪ್ರಕಟಗೊಳಿಸಿದ್ದು, ಉದ್ಘಾಟನಾ ಪಂದ್ಯದಲ್ಲಿಯೇ ಆರ್‌ಸಿಬಿ ಮತ್ತು ಹಾಲಿ ಚಾಂಪಿಯನ್‌ ಆಗಿರುವ ಕೆಕೆಆರ್‌ ಮುಖಾಮುಖಿಯಾಗಲಿವೆ. ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ ಇಂದು(ಫೆಬ್ರವರಿ.16) ಬಹುನಿರೀಕ್ಷಿತ ಐಪಿಎಲ್‌ನ 18ನೇ ಆವೃತ್ತಿಯ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. 20205ರ ಐಪಿಎಲ್‌ …

ಮುಂಬೈ: 2024ನೇ ಸಾಲಿನ ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿಯ (ಬಿಸಿಸಿಐ) ಸಿ.ಕೆ. ನಾಯ್ಡು ಜೀವಮಾನ ಸಾಧನೆ ಪ್ರಶಸ್ತಿಗೆ ಕ್ರಿಕೆಟ್ ದಂತಕಥೆ ಸಚಿನ್‌ ತೆಂಡೂಲ್ಕರ್‌ ಭಾಜನರಾಗಿದ್ದಾರೆ. ಭಾರತ ತಂಡದ ಪರ ಒಟ್ಟು 664 ಅಂತರಾಷ್ಟ್ರೀಯ ಪಂದ್ಯಗಳನ್ನು ಆಡಿರುವ ಸಚಿನ್‌ ಟೆಸ್ಟ್‌, ಏಕದಿನ, ಟಿ20 …

ನವದೆಹಲಿ: ಗಾಯದ ಸಮಸ್ಯೆಯಿಂದ ಬಳಲುತ್ತಿರುವ ಕಾರಣ ಇಂಡಿಯಾ ಕ್ರಿಕೆಟ್‌ ಟೀಮ್‌ನ ಸ್ಟಾರ್‌ ಆಟಗಾರ ವಿರಾಟ್‌ ಕೊಹ್ಲಿ ಹಾಗೂ ಕನ್ನಡಿಗ ಕೆ.ಎಲ್‌.ರಾಹುಲ್‌ ರಣಜಿ ಟೂರ್ನಿಯ ಎರಡನೇ ಸುತ್ತಿನ ಪಂದ್ಯಗಳನ್ನು ಆಡುವುದಿಲ್ಲ ಎಂಬ ಸುದ್ದಿ ವರದಿಯಾಗಿದೆ. ಜನವರಿ.23ರಂದು ಆರಂಭವಾಗುವ ರಣಜಿ ಟೂರ್ನಿಯಲ್ಲಿ ತಮ್ಮ ರಾಜ್ಯ …

Stay Connected​
error: Content is protected !!