ಮುಂಬೈ : ಭಾರತ ತಂಡ ಟಿ20 ವಿಶ್ವಕಪ್ 2026ರಲ್ಲಿ ನ್ಯೂಜಿಲೆಂಡ್‌ನ್ನು 96 ರನ್‌ಗಳಿಂದ ಮಣಿಸಿ ಐತಿಹಾಸಿಕ ಗೆಲುವು ಸಾಧಿಸಿದೆ. ಫೈನಲ್‌ನಲ್ಲಿ 8 ಎಸೆತಕ್ಕೆ 26 ರನ್‌ಗಳ ಸ್ಫೋಟಕ…
ಬೆಂಗಳೂರು : ಬಹುನಿರೀಕ್ಷಿತ 2026ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟಿ-20 ಕ್ರಿಕೆಟ್ ಟೂರ್ನಿಯ ಮೊದಲ ಹಂತದ ವೇಳಾಪಟ್ಟಿಯನ್ನು ಬಿಸಿಸಿಐ ಪ್ರಕಟಿಸಿದೆ. ಮಾರ್ಚ್ 28ರಂದು ಬೆಂಗಳೂರಿನ…
ಇಂದೋರ್ : ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಏಕದಿನ ಸರಣಿಯ ಮೂರನೇ ಹಾಗೂ ನಿರ್ಣಾಯಕ ಪಂದ್ಯದಲ್ಲಿ ಭಾರತ ತಂಡವನ್ನು 41ರನ್‌ಗಳಿಂದ ಸೋಲಿಸಿದ ನ್ಯೂಜಿಲೆಂಡ್ 1-2 ಅಂತರದಿಂದ ಏಕದಿನ…
ಬೆಂಗಳೂರು : ಆರ್‌ಸಿಬಿ ಅಭಿಮಾನಿಗಳಿಗೆ ಸಿಹಿ ಸುದ್ದಿ ಸಿಕ್ಕಿದ್ದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯ ಆಯೋಜಿಸಲು ರಾಜ್ಯ ಸರ್ಕಾರ ಅನುಮತಿ ನೀಡಿದೆ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪಂದ್ಯಗಳನ್ನು…
ಗುವಾಹಟಿ : ಭಾರತ ಮತ್ತು ಬಾಂಗ್ಲಾದೇಶ ದೇಶಗಳ ನಡುವಿನ ದ್ವಿಪಕ್ಷೀಯ ಸಂಬಂಧ ಉದ್ವಿಘ್ನಗೊಂಡಿರುವ ನಡುವೆ, ಇಂಡಿಯನ್ ಪ್ರಿಮಿಯರ್ ಲೀಗ್‍ನ(ಐಪಿಎಲ್) 2026ರ ಆವೃತ್ತಿಗೆ ಆಯ್ಕೆಯಾಗಿದ್ದ ಬಾಂಗ್ಲಾದೇಶದ ವೇಗಿ ಮುಸ್ತಾಫಿಜುರ್…
ಮುಂಬೈ: 2025ರ ಚಾಂಪಿಯನ್ಸ್ ಟ್ರೋಫಿ ಈವೆಂಟ್ ಐಸಿಸಿ ಇತಿಹಾಸದ ಅತೀ ಹೆಚ್ಚು ವೀಕ್ಷಿಸಲ್ಪಟ್ಟ ಆವೃತ್ತಿಯಾಗಿದೆ. 2025ರ ಫೆಬ್ರವರಿ.19ರಿಂದ ಮಾರ್ಚ್.9ರವರೆಗೆ ಪಾಕಿಸ್ತಾನ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ ಆತಿಥ್ಯದಲ್ಲಿ…
ಪಹಲ್ಗಾಮ್ ಉಗ್ರರ ದಾಳಿ ಬೆನ್ನಲ್ಲೇ ಪಾಕಿಸ್ತಾನ ವಿರುದ್ಧ ಸಮರ ಸಾರಿರುವ ಭಾರತ ಆಪರೇಷನ್ ಸಿಂಧೂರ್ ಮೂಲಕ ಕ್ಷಿಪಣಿ ದಾಳಿ ನಡೆಸಿ ಪಾಕ್‌ಗೆ ತಕ್ಕ ಪಾಠ ಕಲಿಸಿದೆ. ಇದರ…
ಮುಂಬೈ: ಭಾರತ ಕ್ರಿಕೆಟ್ ತಂಡವು ತವರಿನಲ್ಲಿ ಆಡುವ 2025-26ನೇ ಸಾಲಿನ ಸರಣಿಯ ವೇಳಾಪಟ್ಟಿಯನ್ನು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಪ್ರಕಟಿಸಿದೆ. 2025ರ ಮೊದಲ ಋತುವಿನಲ್ಲಿ ಭಾರತ…
ಬೆಂಗಳೂರು: ಭಾರತದ ಅತಿಥ್ಯದಲ್ಲಿ ವೆಸ್ಟ್ ಇಂಡೀಸ್ ವಿರುದ್ದದ ಎರಡು ಟೆಸ್ಟ್ ಪಂದ್ಯಗಳ ಸರಣಿಯ ವೇಳಾಪಟ್ಟಿಯನ್ನು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಬಿಡುಗಡೆ ಮಾಡಿದೆ. ಅಕ್ಟೋಬರ್ 2ರಿಂದ…
ನವದೆಹಲಿ: ಐಸಿಸಿ ಚಾಂಪಿಯನ್ಸ್ ಟ್ರೋಫಿ ಗೆದ್ದ ಭಾರತ ತಂಡಕ್ಕೆ ಬಿಸಿಸಿಐ ಗುರುವಾರ 58 ಕೋಟಿ ನಗದು ಬಹುಮಾನ ಘೋಷಿಸಿದೆ. ಇತ್ತೀಚೆಗೆ ದುಬೈನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ರೋಹಿತ್…