Mysore
15
overcast clouds

Social Media

ಬುಧವಾರ, 10 ಡಿಸೆಂಬರ್ 2025
Light
Dark

bcci

Homebcci

ಮುಂಬೈ: ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿಯ ನೂತನ ಕಾರ್ಯದರ್ಶಿಯಾಗಿ ಅಸ್ಸಾಂನ ಮಾಜಿ ಕ್ರಿಕೆಟಿಗ ದೇವಜಿತ್‌ ಸೈಕಿಯಾ ನೇಮಕವಾಗಿದ್ದಾರೆ. ಐಸಿಸಿಯ ಅಧ್ಯಕ್ಷ ಜಯ್‌ ಶಾ ಅವರಿಂದ ತೆರವಾದ ಸ್ಥಾನಕ್ಕೆ ಸೈಕಿಯಾ ಆಯ್ಕೆಯಾಗಿದ್ದು, ಕಾರ್ಯದರ್ಶಿಯಾಗಿ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಇಂದು ಬಿಸಿಸಿಐ ಅಧ್ಯಕ್ಷ ರೋಜರ್‌ …

ನವದೆಹಲಿ: ಟೀಮ್‌ ಆಟಗಾರ ರವಿಚಂದ್ರನ್‌ ಅಶ್ವಿನ್‌ ಅವರು ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ದಿಢೀರ್‌ನೇ ನಿವೃತ್ತಿ ಘೋಷಿಸಿದ್ದಾರೆ. ಆರ್‌.ಅಶ್ವಿನ್‌ ಅವರು ಆಸ್ಟ್ರೇಲಿಯಾ ವಿರುದ್ಧದ ಮೂರನೇ ಟೆಸ್ಟ್‌ ಪಂದ್ಯದ ನಂತರ ಇಂದು(ಡಿಸೆಂಬರ್‌.18) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ನಾನು ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸುತ್ತಿದ್ದೇನೆ. ಆದರೆ …

ಹೊಸದಿಲ್ಲಿ: ಈ ಬಾರಿಯ ಐಪಿಎಲ್‌ ಟೂರ್ನಿ ಸೇರಿದಂತೆ ಮುಂದಿನ ಎರಡು ವರ್ಷಗಳ ಐಪಿಎಲ್‌ ಟೂರ್ನಿಯ(2026 ಮತ್ತು 2027) ದಿನಾಂಕವನ್ನು ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿಯು(ಬಿಸಿಸಿಐ) ಶುಕ್ರವಾರ ಪ್ರಕಟಿಸಿದೆ. ಈ ಮೂಲಕ ಇದೇ ಮೊದಲ ಬಾರಿಗೆ ಮೂರು ಟೂರ್ನಿಗಳ ದಿನಾಂಕ ಪ್ರಕಟಿಸಿದೆ. 2025ರ …

ಟೀಂ ಇಂಡಿಯಾ ಮುಖ್ಯ ಕೋಚ್‌ ಗೌತಮ್‌ ಗಂಭೀರ್‌ ಅವರು ಟೀಂ ಇಂಡಿಯಾ ಪರವಾಗಿ ಸಾರ್ವಕಾಲಿಕ ಏಕದಿನ ತಂಡವನ್ನು ಪ್ರಕಟಿಸಿದ್ದಾರೆ. ಸ್ಪೋರ್ಟ್ಸ್‌ ವೆಬ್‌ಸೈಟ್‌ ಒಂದಕ್ಕೆ ನೀಡಿದ ಸಂದರ್ಶನದಲ್ಲಿ ಅವರು ತಮ್ಮ ತಂಡವನ್ನು ಪ್ರಕಟಿಸಿದ್ದು, ಅಚ್ಚರಿಯಂಬಂತೆ ಟೀಂ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್‌ …

ನವದೆಹಲಿ: ಟೀಂ ಇಂಡಿಯಾದ ಮಾಜಿ ಕೋಚ್‌ ದ್ರಾವಿಡ್ ಅವರ ಪುತ್ರ ಸಮಿತ್‌ ದ್ರಾವಿಡ್‌ ಅವರು ತವರಿನಲ್ಲಿ ನಡೆಯಲಿರುವ 19 ವರ್ಷದ ಒಳಗಿನವರ ಭಾರತ ತಂಡಕ್ಕೆ ಆಯ್ಕೆಯಾಗಿದ್ದಾರೆ. ತವರಿನಲ್ಲಿ ಭಾರತ ತಂಡ ಆಸೀಸ್‌ ವಿರುದ್ಧ ಸೆ.21 ರಿಂದ ಅ.10 ವರೆಗೆ ಮೂರು ಏಕದಿನ …

ನವದೆಹಲಿ: ಇದೇ ಅಕ್ಟೋಬರ್‌ 3ರಿಂದ 20 ವರೆಗೆ ನಡೆಯಲಿರುವ ಮಹಿಳೆಯರ ಟಿ20 ವಿಶ್ವಕಪ್‌ ಟೂರ್ನಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಹದಿನೈದು ಸದಸ್ಯರ ಬಲ ಹೊಂದಿರುವ ಬಲಿಷ್ಠ ತಂಡವನ್ನು ಬಿಸಿಸಿಐ ಪ್ರಕಟಿಸಿದ್ದು, ಈ ಬಾರಿಯೂ ಸಹಾ ಹರ್ಮನ್‌ಪ್ರೀತ್‌ ಕೌರ್‌ ಅವರೇ ತಂಡವನ್ನು ಮುನ್ನಡೆಸಲಿದ್ದಾರೆ. …

ನವದೆಹಲಿ: ಇದೇ ಅಕ್ಟೊಬರ್ 3 ರಿಂದ 20ರ ವರೆಗೆ ನಡೆಯಲಿರುವ ಮಹಿಳಾ ಟಿ20 ಕ್ರಿಕೆಟ್ ಟೂರ್ನಿ ಬಾಂಗ್ಲಾದೇಶದಲ್ಲಿ ಆಯೋಜಿಸಲು ಚಿಂತನೆ ನಡೆಸಲಾಗಿತ್ತು. ಆದರೆ, ಬಾಂಗ್ಲಾದಲ್ಲಿನ ಉಧ್ವಿಘ್ನತೆ ಇದಕ್ಕೆ ಅಡ್ಡಿಯಾದ್ದರಿಂದ ಮಹಿಳಾ ಟಿ20 ಕ್ರಿಕೆಟ್ ವಿಶ್ವಕಪ್ ಟೂರ್ನಿ ಆತಿಥ್ಯವನ್ನು ವಹಿಸುವಂತೆ ಭಾರತಕ್ಕೆ ಐಸಿಸಿ …

ನವದೆಹಲಿ: ಭಾರತ ತಂಡದ ನೂತನ ಬೌಲಿಂಗ್‌ ಕೋಚ್‌ ಆಗಿ ದಕ್ಷಿಣ ಆಫ್ರಿಕಾ ತಂಡದ ಮಾಜಿ ವೇಗಿ ಮಾರ್ನೆ ಮಾರ್ಕೆಲ್‌ ಅವರು ನೇಮಕಗೊಂಡಿದ್ದಾರೆ. ಇಂಡಿಯನ್‌ ಪ್ರೀಮಿಯರ್‌ ಲೀಗ್‌ನಲ್ಲಿ ಎಲ್‌ಎಸ್‌ಜಿ (ಲಖನೌ ಸೂಪರ್‌ ಜೈಂಟ್ಸ್‌) ತಂಡದಲ್ಲಿ ಗೌತಮ್‌ ಗಂಭೀರ್‌ ಜೊತೆ ಇದ್ದ ಈ ಬೌಲರ್‌ …

ನವದೆಹಲಿ: ಇದೇ ಸೆಪ್ಟೆಂಬರ್‌ 5 ರಿಂದ ಆರಂಭವಾಗಲಿರುವ ದುಲೀಪ್‌ ಟ್ರೋಫಿಯಲ್ಲಿ ಭಾಗವಹಿಸುವಂತೆ ಟೀಂ ಇಂಡಿಯಾ ಆಟಗಾರರಿಗೆ ಬಿಸಿಸಿಐ ಸೂಚನೆ ನೀಡಲಾಗಿದೆ. ಶ್ರೀಲಂಕಾ ವಿರುದ್ಧ ಏಕದಿನ ಸರಣಿಯಲ್ಲಿ ಹೀನಾಯ ಸೋಲು ಕಂಡ ಬಳಿಕ ಮುಂಬರುವ ಸರಣಿಗಳಲ್ಲಿ ಭಾರತ ತಂಡದ ಆಟಗಾರರಿಗೆ ಉತ್ತಮ ಪ್ರದರ್ಶನ …

ನವದೆಹಲಿ: ಅಮೇರಿಕಾ ಹಾಗೂ ವೆಸ್ಟ್‌ ಇಂಡೀಸ್‌ ಸಹಭಾಗಿತ್ವದಲ್ಲಿ ನಡೆದ ಟಿ20 ವಿಶ್ವಕಪ್‌ನ್ನು ರೋಹಿತ್‌ ನಾಯಕತ್ವದ ಟೀ ಇಂಡಿಯಾ ಜಯಿಸಿತು. ಇದಾದ ಬಳಿಕ ರೋಹಿತ್‌ ಟಿ20ಗೆ ವಿದಾಯ ಘೋಷಿಸಿದ್ದರು. ಇನ್ನು ಈ ವಿಶ್ವಕಪ್‌ನಲ್ಲಿ ಉಪನಾಯಕರಾಗಿದ್ದ ಹಾರ್ದಿಕ್‌ ಪಾಂಡ್ಯ ಅವರೇ ಮುಂದಿನ ಟಿ20 ತಂಡದ …

Stay Connected​
error: Content is protected !!