Mysore
25
few clouds

Social Media

ಭಾನುವಾರ, 22 ಡಿಸೆಂಬರ್ 2024
Light
Dark

bcci

Homebcci

ನವದೆಹಲಿ: ಟೀಂ ಇಂಡಿಯಾ ಮುಖ್ಯ ಕೋಚ್‌ ಆಗಿ ರಾಹುಲ್‌ ದ್ರಾವಿಡ್‌ ಅವರ ಅವಧಿ ಮುಗಿದ ಬೆನ್ನಲ್ಲೇ ಅವರ ಉತ್ತರಾಧಿಕಾರಿಯಾಗಿ ಟೀಂ ಇಂಡಿಯಾದ ಮಾಜಿ ಆಟಗಾರ ಗೌತಮ್‌ ಗಂಭೀರ್‌ ನೇಮಕಗೊಳ್ಳಲಿದ್ದಾರೆ ಎಂದು ವರದಿಯಾಗಿದೆ. ಈ ಬಗ್ಗೆ ಇಂಡಿಯಾ ಟುಡೆ ವರದಿ ಮಾಡಿದೆ. ಇದೇ …

ನವದೆಹಲಿ: ಇದೇ ಜೂನ್‌ ಒಂದರಿಂದ ಆರಂಭವಾಗಲಿರುವ ICC t20 worldcup ಟೂರ್ನಿಗೆ  ಭಾರತ ತಂಡವನ್ನು ಬಿಸಿಸಿಐ ಪ್ರಕಟಿಸಲಾಗಿದೆ. ಈ ಬಾರಿ ಅಚ್ಚರಿಯಂಬಂತೆ ಸಂಜು ಸ್ಯಾಮ್ಸನ್‌ ಹಾಗೂ ಸಿಎಸ್‌ಕೆ ತಡದ ಬಿಗ್‌ ಹಿಟ್ಟರ್‌ ಶಿವಂ ದುಬೆ ಅವರಿಗೆ ತಂಡದಲ್ಲಿ ಸ್ಥಾನ ನೀಡಲಾಗಿದೆ. ಈ …

ಟೀಂ ಇಂಡಿಯಾ ಕಪ್ತಾನ್‌ ರೊಹಿತ್‌ ಶರ್ಮಾ ಅವರು ತಮ್ಮ ಕ್ರಿಕೆಟ್‌ ನಿವೃತ್ತಿಯ ಬಗ್ಗೆ ಮೌನ ಮುರಿದಿದ್ದಾರೆ. 2024ರ ಟಿ20 ವಿಶ್ವಕಪ್‌ ನಂತರ ರೋಹಿತ್‌ ಶರ್ಮಾ ಅವರು ನಿವೃತ್ತಿ ಹೊಂದಲಿದ್ದಾರೆ ಎಂದು ಎಲ್ಲರೂ ಊಹಿಸಿದ್ದರು. ಈ ಬಗ್ಗೆ ಸ್ವತಃ ಹಿಟ್‌ಮ್ಯಾನ್‌ ರೋಹಿತ್‌ ಮಾತನಾಡಿದ್ದಾರೆ. …

ಮುಂಬೈ: ಇತ್ತೀಚೆಗಷ್ಟೇ ಐಪಿಎಲ್‌ 2024ರ ದ್ವಿತೀಯಾರ್ಧದ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದ್ದ ಬಿಸಿಸಿಐ, ಇದೀಗ ಎರಡು ಪಂದ್ಯಗಳ ದಿನಾಂಕಗಳನ್ನು ಬದಲಾವಣೆ ಮಾಡಿದೆ. ಕೋಲ್ಕತ್ತಾ ಮತ್ತು ರಾಜಸ್ತಾನ ನಡುವಿನ ಪಂದ್ಯ ಹಾಗು ಗುಜರಾತ್‌ ಮತ್ತು ಡೆಲ್ಲಿ ನಡುವಿನ ಪಂದ್ಯದಲ್ಲಿ ಬದಲಾವಣೆ ಮಾಡಲಾಗಿದೆ. ಏಪ್ರಿಲ್‌ 17 …

ದುಬೈ: ಟಿ20 ವಿಶ್ವಕಪ್ ಟೂರ್ನಿಗೆ ಸಿದ್ಧತೆ ಆರಂಭಿಸಿರುವ ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ (ಐಸಿಸಿ) ಸೀಮಿತ ಓವರ್ ಕ್ರಿಕೆಟ್ ಮಾದರಿಯಲ್ಲಿ ಮಹತ್ತರ ಬದಲಾವಣೆಗಳನ್ನು ಜಾರಿಗೆ ತಂದಿದೆ. ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ ಐಸಿಸಿ ಶುಕ್ರವಾರ ದುಬೈನಲ್ಲಿ ನಡೆದ ವಾರ್ಷಿಕ ಮಂಡಳಿ ಸಭೆಯಲ್ಲಿ ಹಲವು ಮಹತ್ವದ …

ಮುಂಬೈ: ಪ್ರವಾಸಿ ಇಂಗ್ಲೆಂಡ್ ವಿರುದ್ದದ ಬಾಕಿ ಉಳಿದಿರುವ 3 ಟೆಸ್ಟ್ ಪಂದ್ಯಗಳಿಗೆ ಬಿಸಿಸಿಐ ಭಾರತ ತಂಡವನ್ನು ಪ್ರಕಟಿಸಲಾಗಿದೆ. ವೈಯುಕ್ತಿಕ ಕಾರಣಗಳಿಂದ ಮೊದಲೆರಡು ಪಂದ್ಯಗಳಿಂದ ದೂರ ಉಳಿದಿದ್ದ ವಿರಾಟ್ ಕೊಹ್ಲಿ ಹೆಸರನ್ನು ಕೈ ಬಿಡಲಾಗಿದ್ದು, ಅವರು ಸರಣಿಯಿಂದಲೇ ದೂರ ಉಳಿದಿದ್ದಾರೆ. ಇಂಗ್ಲೆಂಡ್​ ವಿರುದ್ಧದ …

ಭಾರತ ಪ್ರವಾಸವನ್ನು ಕೈಗೊಂಡಿರುವ ಇಂಗ್ಲೆಂಡ್‌ ವಿರುದ್ಧ ಸದ್ಯ 5 ಪಂದ್ಯಗಳ ಟೆಸ್ಟ್‌ ಸರಣಿಯಲ್ಲಿ ಟೀಮ್‌ ಇಂಡಿಯಾ ನಿರತವಾಗಿದ್ದು, ಮೊದಲ ಪಂದ್ಯದಲ್ಲಿ ಸೋತು, ಎರಡನೇ ಪಂದ್ಯವನ್ನು ಗೆಲ್ಲುವ ಮೂಲಕ ಕಮ್‌ಬ್ಯಾಕ್‌ ಮಾಡಿದೆ. ಇನ್ನು ವೈಯಕ್ತಿಕ ಕಾರಣಗಳಿಂದ ಈ ಎರಡೂ ಪಂದ್ಯಗಳಿಗೂ ವಿರಾಟ್‌ ಕೊಹ್ಲಿ …

ನವದೆಹಲಿ: ಅಫ್ಘಾನಿಸ್ತಾನದ ವಿರುದ್ಧ ನಡೆಯಲಿರುವ ಮೂರು ಪಂದ್ಯಗಳ ಟಿ-20 ಸರಣಿಗೆ ಟೀಂ ಇಂಡಿಯಾ ಪ್ರಕಟಿಸಲಾಗಿದ್ದು, ತಂಡದಲ್ಲಿ ರೋಹಿತ್‌ ಶರ್ಮಾ ಮತ್ತು ವಿರಾಟ್‌ ಕೊಹ್ಲಿಗೆ ಸ್ಥಾನ ನೀಡಲಾಗಿದೆ. ಇನ್ನು ಟೀಂ ಇಂಡಿಯಾ ನಾಯಕನಾಗಿ ರೋಹಿತ್‌ ಶರ್ಮಾ ಮುಂದುವರೆದಿದ್ದಾರೆ. ಹಲವಾರು ಟಿ20 ಪಂದ್ಯಗಳಿಂದ ವಿರಾಮ …

ನವದೆಹಲಿ : ಭಾರತ ತಂಡದ ಶ್ರೇಷ್ಠ ನಾಯಕ ಮಹೇಂದ್ರ ಸಿಂಗ್‌ ಧೋನಿ ಅವರಿಗೆ ಬಿಸಿಸಿಐ (ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ) ವಿಶೇಷ ಗೌರವ ಸಲ್ಲಿಸಿದೆ. ಭಾರತ ತಂಡ ವಿಶ್ವಕಪ್‌ ವಿಜೇತ ನಾಯಕ ಧೋನಿ ಅವರು ಧರಿಸುತ್ತಿದ್ದ 7ನೇ ಕ್ರಮಾಂಕದ ಜೆರ್ಸಿಯನ್ನು ಬಿಸಿಸಿಐ …

ನವದೆಹಲಿ : ಮಾಜಿ ಬಿಸಿಸಿಐ ಅಧ್ಯಕ್ಷ ಗಂಗೂಲಿ ಮತ್ತು ಮಾಜಿ ನಾಯಕ ವಿರಾಟ್‌ ಕೊಹ್ಲಿ ನಡುವಿನ ಶೀತಲ ಸಮರ ಎಲ್ಲರಿಗೂ ಗೊತ್ತೇ ಇದೆ. ಆದರೆ, ಇತ್ತೀಚೆಗೆ ಸೌರವ್‌ ಗಂಗೂಲಿ, ವಿರಾಟ್‌ ಬಗ್ಗೆ ಅಚ್ಚರಿಯ ಮಾತುಗಳನ್ನಾಡಿದ್ದು, ತಾವು ವಿರಾಟ್‌ ನಾಯಕತ್ವದಿಂದ ಕೆಳಗಿಳಿಯಲು ಹೊಣೆಗಾರರಲ್ಲ …

Stay Connected​