Mysore
27
overcast clouds

Social Media

ಭಾನುವಾರ, 22 ಡಿಸೆಂಬರ್ 2024
Light
Dark

bcci

Homebcci

ಮೊಹಾಲಿ: ಏಷ್ಯಾಕಪ್ ಯಶಸ್ಸಿನ ಬೆನ್ನಲ್ಲೇ ತವರಿನಲ್ಲಿ ಆಸ್ಟ್ರೇಲಿಯಾ ವಿರುದ್ದ ಕ್ರಿಕೆಟ್ ಏಕದಿನ ಸರಣಿ ಆರಂಭವಾಗಿದ್ದು, ಮೊಹಾಲಿಯಲ್ಲಿ ಆರಂಭವಾಗಿರುವ ಮೊದಲ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಅನುಪಸ್ಥಿತಿಯಲ್ಲಿ ಕೆಎಲ್ ರಾಹುಲ್ …

ನವದೆಹಲಿ : ಭಾರತದಲ್ಲಿ ಅಕ್ಟೋಬರ್ 5ರಿಂದ ಆರಂಭವಾಗಲಿರುವ ಏಕದಿನ ಕ್ರಿಕೆಟ್ ವಿಶ್ವಕಪ್‌ನ ಅಧಿಕೃತ ಗೀತೆಯನ್ನು ಐಸಿಸಿ ಬುಧವಾರ ಬಿಡುಗಡೆ ಮಾಡಿದೆ. ಈ ಗೀತೆಯನ್ನು ದಿಲ್ ಜಶ್ನ್ ಬೋಲೆ ಎಂದು ಕರೆಯಲಾಗುತ್ತಿದ್ದು ಇದರಲ್ಲಿ ಬಾಲಿವುಡ್ ನಟ ರಣವೀರ್ ಸಿಂಗ್ ಮುಖ್ಯ ಪಾತ್ರದಲ್ಲಿ ನಟಿಸಿದ್ದಾರೆ. …

ನವದೆಹಲಿ : ಶ್ರೀಲಂಕಾ ವಿರುದ್ಧ ಭಾನುವಾರ ನಡೆದ ಏಶ್ಯಕಪ್ ಫೈನಲ್ ಪಂದ್ಯದಲ್ಲಿ ಅದ್ಭುತ ಪ್ರದರ್ಶನ ನೀಡಿರುವ ಭಾರತದ ವೇಗದ ಬೌಲರ್ ಮುಹಮ್ಮದ್ ಸಿರಾಜ್ ಮತ್ತೊಮ್ಮೆ ವಿಶ್ವದ ನಂ.1 ಏಕದಿನ ಬೌಲರ್ ಆಗಿ ಹೊರಹೊಮ್ಮಿದ್ದಾರೆ. ಸಿರಾಜ್ ಎರಡನೇ ಬಾರಿ ನಂ.1 ಸ್ಥಾನಕ್ಕೇರಿದ್ದಾರೆ. ಈ …

ಕೋಲ್ಕತಾ : ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ಸೌರವ್ ಗಂಗುಲಿ ಅವರು ಐಸಿಸಿ ಏಕದಿನ ವಿಶ್ವಕಪ್ 2023 ಟೂರ್ನಿಗೆ ತಮ್ಮದೇ ಆಯ್ಕೆಯ 15 ಸದಸ್ಯರನ್ನು ಒಳಗೊಂಡ ಟೀಮ್ ಇಂಡಿಯಾವನ್ನು ಹೆಸರಿಸಿದ್ದಾರೆ. ಇದರಲ್ಲಿ ಕೆಲವು ಆಟಗಾರರನ್ನು ಅವರು ಹೊರಗಿಟ್ಟಿದ್ದಾರೆ. ಸಂಜು ಸ್ಯಾಮ್ಸನ್, …

ನವದೆಹಲಿ : ಭಾರತವು ಇದೀಗ ಸ್ವಲ್ಪ ಸಮಯದಿಂದ ಸೀಮಿತ ಓವರ್ ಗಳ ಪಂದ್ಯದಲ್ಲಿ ಸಾಮಾನ್ಯ ತಂಡವಾಗಿದೆ. ಕೆಲವು ತಿಂಗಳ ಹಿಂದೆ ಟ್ವೆಂಟಿ-20 ವಿಶ್ವಕಪ್ ಗೆ ಅರ್ಹತೆ ಪಡೆಯುವಲ್ಲಿ ವಿಫಲವಾದ ವೆಸ್ಟ್ ಇಂಡೀಸ್ ತಂಡದಿಂದ ಭಾರತವು ಇದೀಗ ಸೋತಿದೆ. ನಾವು ಏಕದಿನ ಸರಣಿಯಲ್ಲೂ …

ಲಂಡನ್: ಕೌಂಟಿ ಮೈದಾನದಲ್ಲಿ ನಡೆದ ಸಾಮರ್‌ಸೆಟ್ ವಿರುದ್ಧದ ಏಕದಿನ ಕಪ್ ಪಂದ್ಯದಲ್ಲಿ ನಾರ್ಥಾಂಪ್ಟನ್‌ಶೈರ್‌ಗಾಗಿ ಹಲವಾರು ಲಿಸ್ಟ್ ಎ ದಾಖಲೆಗಳನ್ನು ಮುರಿದ ಟೀಮ್ ಇಂಡಿಯಾದ ಡ್ಯಾಶಿಂಗ್ ಓಪನರ್ ಪೃಥ್ವಿ ಶಾ, ಟೀಂ ಇಂಡಿಯಾ ಆಯ್ಕೆ ಸಮಿತಿಯ ಬಗ್ಗೆ ಯೋಚಿಸುತ್ತಿಲ್ಲ ಎಂದು ಹೇಳಿದರು. ಪೃಥ್ವಿ ಶಾ …

ನವದೆಹಲಿ : ಕಳೆದ ಕೆಲವು ದಿನಗಳಿಂದ ಏಕದಿನ ವಿಶ್ವಕಪ್‌ ವೇಳಾಪಟ್ಟಿಯ ಬಗ್ಗೆ ಸೃಷ್ಟಿಯಾಗಿದ್ದ ಗೊಂದಲಕ್ಕೆ ಅಂತಿಮವಾಗಿ ತೆರೆಬಿದ್ದಿದೆ. ಕೆಲವು ಕಾರಣಗಳಿಂದಾಗಿ ಈ ಹಿಂದೆ ಪ್ರಕಟಿಸಿದ್ದ ವಿಶ್ವಕಪ್ ವೇಳಾಪಟ್ಟಿಯಲ್ಲಿ ಬದಲಾವಣೆ ತರಲು ಐಸಿಸಿ ಹಾಗೂ ಬಿಸಿಸಿಐ ಮುಂದಾಗಿದ್ದವು. ಇದೀಗ 2023ರ ಏಕದಿನ ವಿಶ್ವಕಪ್​ನ …

ನವದೆಹಲಿ: ಭಾರತದಲ್ಲಿ ನಡೆಯಲಿರುವ ಐಸಿಸಿ ಏಕದಿನ ವಿಶ್ವಕಪ್‌ಗಾಗಿ ಪಾಕಿಸ್ತಾನ ಸರಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಸದ್ಯ ಪಾಕ್ ಸರ್ಕಾರ ಪಾಕ್ ತಂಡಕ್ಕೆ ಭಾರತ ಪ್ರವಾಸಕ್ಕೆ ಗ್ರೀನ್ ಸಿಗ್ನಲ್ ನೀಡಿದೆ. ಈ ಹಿಂದೆ ಪಾಕಿಸ್ತಾನ ವಿಶ್ವಕಪ್‌ಗಾಗಿ ಭಾರತಕ್ಕೆ ಬರುತ್ತದೆಯೇ ಅಥವಾ ಇಲ್ಲವೇ ಎಂಬ ಅನೇಕ …

ಗಾಯಾನಾ (ವೆಸ್ಟ್ ಇಂಡೀಸ್): ವೆಸ್ಟ್ ಇಂಡೀಸ್ ವಿರುದ್ಧದ 2ನೇ ಟಿ20 ಕ್ರೆಕೆಟ್ ಪಂದ್ಯದಲ್ಲಿ ಟೀಂ ಇಂಡಿಯಾ ಸೋಲುತ್ತೆ ಎಂಬುದು ಪಕ್ಕಾ ಆಗಿತ್ತು. ಆದರೆ 15ನೇ ಓವರ್‌ನಲ್ಲಿ ಸ್ಫೋಟಕ ಬ್ಯಾಟಿಂಗ್ ಮಾಡುತ್ತಿದ್ದ ನಿಕೋಲಸ್ ಪೂರನ್ ವಿಕೆಟ್ ಪಡೆದ ಮುಕೇಶ್ ಕುಮಾರ್ ತಂಡಕ್ಕೆ ತಿರುವು …

ನವದೆಹಲಿ : 2023ರ ಏಕದಿನ ವಿಶ್ವಕಪ್ ನಲ್ಲಿ ಭಾರತ-ಪಾಕಿಸ್ತಾನ ನಡುವಣದ ಪಂದ್ಯವನ್ನು ಐಸಿಸಿ ಮೂಲ ವೇಳಾಪಟ್ಟಿ ಅಕ್ಟೋಬರ್ 15ರ ಬದಲಿಗೆ ಅಕ್ಟೋಬರ್ 14ರಂದು ಆಡಲಾಗುತ್ತದೆ. ಐಸಿಸಿ ಈ ಕುರಿತು ಇನ್ನಷ್ಟೇ ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಲಿದ್ದು, ಈ ವಾರದ ಅಂತ್ಯಕ್ಕೆ ವೇಳಾಪಟ್ಟಿ ಪ್ರಕಟವಾಗಬಹುದು. …

Stay Connected​