Mysore
29
overcast clouds

Social Media

ಭಾನುವಾರ, 22 ಡಿಸೆಂಬರ್ 2024
Light
Dark

bcci

Homebcci

ಟ್ರಿನಿಡಾಡ್: ವೆಸ್ಟ್ ಇಂಡೀಸ್ ವಿರುದ್ಧ ಏಕದಿನ ಸರಣಿ ಜೆಯದ ಖುಷಿಯಲ್ಲಿರುವ ಟೀಂ ಇಂಡಿಯಾ ಇದೀಗ ಅತಿಥೇಯ ವಿಂಡೀಸ್ ಕ್ರಿಕೆಟ್ ಮಂಡಳಿ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಹೌದು.. ಸ್ವತಃ ಟೀಂ ಇಂಡಿಯಾ ನಾಯಕ ಹಾರ್ದಿಕ್ ಪಾಂಡ್ಯ ವಿಂಡೀಸ್ ಕ್ರಿಕೆಟ್ ಮಂಡಳಿ ವಿರುದ್ಧ ಬಹಿರಂಗವಾಗಿಯೇ …

ಟ್ರಿನಿಡಾಡ್: ವೆಸ್ಟ್‌ಇಂಡೀಸ್ ವಿರುದ್ಧ ನಡೆದ ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಭಾರತ 200 ರನ್ ಗಳ ಅಂತರದ ಭರ್ಜರಿ ಗೆಲುವು ದಾಖಲಿಸುವ ಮೂಲಕ ಏಕದಿನ ಸರಣಿಯನ್ನು ಕೈವಶ ಮಾಡಿಕೊಂಡಿದೆ. ಅಂತಿಮ ಪಂದ್ಯದಲ್ಲೂ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿಗೆ ವಿಶ್ರಾಂತಿ ಕಲ್ಪಿಸಲಾಗಿತ್ತು. …

ನವದೆಹಲಿ: ಏಷ್ಯಾಕಪ್‌ 2023ರ ವೇಳಾಪಟ್ಟಿ ಪ್ರಕಟವಾಗಿದೆ. ಆಗಸ್ಟ್ 30 ರಿಂದ ಶುರುವಾಗಲಿರುವ ಈ ಟೂರ್ನಿಯ ಮೊದಲ ಪಂದ್ಯದಲ್ಲಿ ಆತಿಥೇಯ ಪಾಕಿಸ್ತಾನ್ ಹಾಗೂ ನೇಪಾಳ ತಂಡಗಳು ಮುಖಾಮುಖಿಯಾಗಲಿದೆ. ಸೆಪ್ಟೆಂಬರ್ 2 ರಂದು ಪಾಕಿಸ್ತಾನ್ ವಿರುದ್ಧ ಕಣಕ್ಕಿಳಿಯುವ ಮೂಲಕ ಟೀಮ್ ಇಂಡಿಯಾ ಏಷ್ಯಾಕಪ್ ಅಭಿಯಾನ …

ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ, ಇಷ್ಟು ಹೊತ್ತಿಗಾಗಲೇ ಏಷ್ಯಾಕಪ್‌ ವೇಳಾಪಟ್ಟಿಯನ್ನು ಪ್ರಕಟಿಸಬೇಕಾಗಿತ್ತು. ಆದರೆ ಏಷ್ಯಾಕಪ್ ಆಯೋಜನೆಯ ಬಗ್ಗೆ ಭಾರತ ಮತ್ತು ಪಾಕಿಸ್ತಾನ ನಡುವಿನ ಹಗ್ಗಜಗ್ಗಾಟದಿಂದಾಗಿ ಏಷ್ಯಾಕಪ್ ವೇಳಾಪಟ್ಟಿ ಪ್ರಕಟಣೆ ವಿಳಂಬವಾಗುತ್ತಿದೆ. ಏಷ್ಯಾಕಪ್ ಆಯೋಜನೆಯ ಬಗ್ಗೆ ದಿನಕ್ಕೊಂದು ವರಸೆ ಬದಲಿಸುತ್ತಿರುವ ಪಾಕ್ ಇದೀಗ ಬೇಡಿಕೆಯೊಂದನ್ನು …

ಲಾಹೋರ್: ಅಕ್ಟೋಬರ್ ಮತ್ತು ನವೆಂಬರ್ ನಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ಗೆ ಬಿಸಿಸಿಐ ಮತ್ತು ಐಸಿಸಿ ತಯಾರಿಯಲ್ಲಿ ತೊಡಗಿದೆ. ಆದರೆ ನೆರ ರಾಷ್ಟ್ರ ಪಾಕಿಸ್ತಾನವು ಮತ್ತೆ ತನ್ನ ಬುದ್ದಿ ತೋರಿಸಿದ್ದು, ವಿಶ್ವಕಪ್ ನಲ್ಲಿ ಪಾಲ್ಗೊಳ್ಳಲು ತಗಾದೆ ತೆಗೆದಿದೆ. ಐಸಿಸಿ ಈಗಾಗಲೇ ವಿಶ್ವಕಪ್ …

ಮುಂಬೈ: ಟೀಂ ಇಂಡಿಯಾ ತಂಡವು 2013ರ ಬಳಿಕ ಯಾವುದೇ ಐಸಿಸಿ ಟ್ರೋಫಿ ಗೆದ್ದಿಲ್ಲ. ಸತತ ಎರಡು ಬಾರಿ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಕೂಟದ ಫೈನಲ್ ತಲುಪಿದರೂ ಪ್ರಶಸ್ತಿ ಗೆಲ್ಲಲು ಸಾಧ್ಯವಾಗಿಲ್ಲ. ಟೀಂ ಇಂಡಿಯಾದ ಟ್ರೋಫಿ ಬರದ ಬಗ್ಗೆ ಮಾಜಿ ನಾಯಕ …

ಬೆಂಗಳೂರು: ಭಾರತೀಯ ಕ್ರಿಕೆಟ್‌ ಇತಿಹಾಸದಲ್ಲಿ ಜುಲೈ 7ಕ್ಕೆ ವಿಶೇಷ ಸ್ಥಾನಮಾನವಿದೆ. ಏಕೆಂದರೆ ಅಂದು ಕ್ರಿಕೆಟ್‌ ಲೋಕದ ದಿಗ್ಗಜ ಆಟಗಾರನು ಹುಟ್ಟಿದ ದಿನ. ಕ್ಯಾಪ್ಟನ್‌ ಕೂಲ್‌ ಎಂದೇ ಖಾತಿ ಪಡೆದ ಭಾರತ ತಂಡದ ಮಾಜಿ ನಾಯಕ ಎಂಎಸ್‌ ಧೋನಿ, ಶುಕ್ರವಾರ (ಜುಲೈ 7) …

ಬೆಂಗಳೂರು: ಅಂತಾರಾಷ್ಟ್ರೀಯ ಕ್ರಿಕೆಟ್‌ ಕೌನ್ಸಿಲ್‌ (ಐಸಿಸಿ) ಆಯೋಜಿಸುವ ಐಸಿಸಿ ಏಕದಿನ ಕ್ರಿಕೆಟ್‌ ವಿಶ್ವಕಪ್‌ ಟೂರ್ನಿಯು ಕ್ರಿಕೆಟ್‌ನ ಒಲಿಂಪಿಕ್ಸ್‌ ಇದ್ದಹಾಗೆ ಎಂದು ಭಾರತ ತಂಡದ ಮಾಜಿ ಆರಂಭಿಕ ಬ್ಯಾಟ್ಸ್‌ಮನ್‌ ವೀರೇಂದ್ರ ಸೆಹ್ವಾಗ್‌ ಹೇಳಿದ್ದಾರೆ. ಇದೇ ವರ್ಷ ಭಾರತದ ಆತಿಥ್ಯದಲ್ಲಿ ಒಡಿಐ ವಿಶ್ವಕಪ್‌ ನಡೆಯಲಿದ್ದು, ಈ …

ನವದೆಹಲಿ: ಶತಕೋಟಿ ಭಾರತಿಯರೇ ಕಾತುರದಿಂದ ಎದುರು ನೋಡುತ್ತಿರುವ 2023ನೇ ಸಾಲಿನ ಐಸಿಸಿ ವಿಶ್ವಕಪ್ ಕ್ರಿಕೆಟ್ ಅಕ್ಟೋಬರ್ 5ರಿಂದ ಪ್ರಾರಂಭವಾಗಲಿದೆ. ವಿಶೇಷವೆಂದರೆ ಇದೇ ಮೊದಲ ಬಾರಿಗೆ ಭಾರತ 48 ವರ್ಷದ ವಿಶ್ವಕಪ್ ಕ್ರಿಕೆಟ್ ಇತಿಹಾಸದಲ್ಲೇ ಪೂರ್ಣ ಪ್ರಮಾಣದ ಕ್ರಿಕೆಟ್‍ನ್ನು ಆಯೋಜಿಸಿದೆ. ಈವರೆಗೂ ಏಷ್ಯಾ …

ನವದೆಹಲಿ:  ಕಪಿಲ್ ದೇವ್ ನಾಯಕತ್ವದಲ್ಲಿ ಭಾರತ ತಂಡ ಏಕದಿನ ವಿಶ್ವಕಪ್ ಟ್ರೋಫಿ ಗೆದ್ದು ಇಂದಿಗೆ 40 ವರ್ಷಗಳು ಸಂದಿವೆ. ಈ ಸುವರ್ಣ ಸಂಭ್ರಮವನ್ನು ಬಿಸಿಸಿಐ ತಮ್ಮ ಅಧಿಕೃತ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದು ಭಾರತೀಯ ಕ್ರಿಕೆಟ್ ಲೋಕದಲ್ಲಿ ಹೊಸ ಭಾಷ್ಯ ಬರೆದು ಇಂದಿಗೆ …

Stay Connected​