Mysore
24
clear sky

Social Media

ಭಾನುವಾರ, 22 ಡಿಸೆಂಬರ್ 2024
Light
Dark

bcci

Homebcci

ನವದೆಹಲಿ: ಹಿಂದೆಲ್ಲ ಏಕದಿನ ವಿಶ್ವಕಪ್​ ಟೂರ್ನಿಗಳ ವೇಳಾಪಟ್ಟಿ ವರ್ಷಕ್ಕೆ ಮೊದಲೇ ಪ್ರಕಟಗೊಳ್ಳುತ್ತಿತ್ತು. ಈ ಬಾರಿ ಈಗಾಗಲೆ ಸಾಕಷ್ಟು ತಡವಾಗುತ್ತ ಬಂದಿರುವ ವಿಶ್ವಕಪ್​ ವೇಳಾಪಟ್ಟಿ ಪ್ರಕಟಿಸಲು ಬಿಸಿಸಿಐ ಮತ್ತು ಐಸಿಸಿ ಕೊನೆಗೂ ಜಂಟಿಯಾಗಿ ಮುಹೂರ್ತ ನಿಗದಿಪಡಿಸಿದೆ. ಟೂರ್ನಿಗೆ ಭರ್ತಿ 100 ದಿನಗಳು ಬಾಕಿ ಇರುವಾಗ …

ನವದೆಹಲಿ: ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ ಉತ್ತಮ ಪ್ರದರ್ಶನ ತೋರಿರುವ ಆಟಗಾರರಿಗೆ ವೆಸ್ಟ್ ಇಂಡೀಸ್ ವಿರುದ್ಧ ಮುಂಬರುವ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಸ್ಥಾನ ಕಲ್ಪಿಸುವ ಮೂಲಕ ಟೀಮ್ ಇಂಡಿಯಾವನ್ನು ಬಲಿಷ್ಠಗೊಳಿಸಬೇಕೆಂದು ಬಿಸಿಸಿಐ ಆಯ್ಕೆ ಸಮಿತಿಗೆ ಮಾಜಿ ಕ್ರಿಕೆಟಿಗ ಸಂಜಯ್ ಮಾಂಜ್ರೇಕರ್ ಸಲಹೆ …

ಮುಂಬೈ: ಭಾರತ ಪುರುಷರ ಕ್ರಿಕೆಟ್ ತಂಡದ ಕಳೆದೊಂದು ದಶಕದ ಐಸಿಸಿ ಟ್ರೋಫಿ ಬರದ ಬಗ್ಗೆ ಹಲವಾರು ಮಾಜಿ ಆಟಗಾರರು ಟೀಕೆ ಮಾಡುತ್ತಿದ್ದಾರೆ. ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಸೋಲಿನ ಬಳಿಕ ಈ ಟೀಕೆಗಳು ಹೆಚ್ಚಾಗಿದೆ. ಮಾಜಿ ಆಟಗಾರ ದಿಲೀಪ್ ವೆಂಗ್ ಸರ್ಕಾರ್ …

ಬೆಂಗಳೂರು: ಅಂತಾರಾಷ್ಟ್ರೀಯ ಕ್ರಿಕೆಟ್‌ ಮತ್ತು ಫ್ರಾಂಚೈಸಿ ಕ್ರಿಕೆಟ್‌ನಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡದ ಪರ ರನ್‌ ಹೊಳೆಯನ್ನೇ ಹರಿಸುವ ಮೂಲಕ ಭಾರತದಲ್ಲಿ ಮಾತ್ರವಲ್ಲ ವಿಶ್ವದಾದ್ಯಂತ ಅಪಾರ ಅಭಿಮಾನಿ ಬಳಗವನ್ನು ಹೊಂದಿರುವ ಟೀಮ್ ಇಂಡಿಯಾ ಮಾಜಿ ನಾಯಕ ವಿರಾಟ್‌ ಕೊಹ್ಲಿ, ಕ್ರಿಕೆಟ್‌ ಜಗತ್ತಿನಲ್ಲಿ …

ಮುಂಬೈ: ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ ಶಿಪ್‌ ಫೈನಲ್ ಪಂದ್ಯದ ಸೋಲು ಭಾರತೀಯ ತಂಡದಲ್ಲಿನ ಕೆಲವು ಅನುಭವಿಗಳ ಭವಿಷ್ಯದ ಮೇಲೆ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಮುಂದಿನ ವೆಸ್ಟ್ ಇಂಡೀಸ್ ಸರಣಿಗೆ ಅನುಭವಿ ಆಟಗಾರರ ಬದಲು ಯುವ ಆಟಗಾರರನ್ನು ಆಯ್ಕೆ ಮಾಡಬೇಕು ಎಂಬ …

ಬೆಂಗಳೂರು: ಎಲೈಟ್ ಮಟ್ಟಕ್ಕೆ ತ್ವರಿತವಾಗಿ ಪರಿವರ್ತನೆ ಮಾಡಬಹುದಾದ ಯುವ ಬಹು-ಕುಶಲ ಆಟಗಾರರನ್ನು ಗುರುತಿಸಲು ಬಿಸಿಸಿಐ, ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ (ಎನ್‌ಸಿಎ) ಸುಮಾರು ಮೂರು ವಾರಗಳ ಶಿಬಿರಕ್ಕೆ 20 ಸಂಭಾವ್ಯ ಆಲ್‌ರೌಂಡರ್‌ಗಳನ್ನು ಕರೆಸಿದೆ. “ಈ ವರ್ಷದ ಕೊನೆಯಲ್ಲಿ ಉದಯೋನ್ಮುಖ ಏಷ್ಯಾ ಕಪ್ (U-23) …

ಲಂಡನ್: ಭಾರತ ಟೆಸ್ಟ್ ತಂಡವು ಸತತ ಎರಡನೇ ಬಾರಿಗೆ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ನಲ್ಲಿ ಸೋಲನುಭವಿಸಿದೆ. ಈ ಬಾರಿ ಆಸ್ಟ್ರೇಲಿಯಾ ವಿರುದ್ಧ ನಡೆದ ಪಂದ್ಯದಲ್ಲಿ ಸೋತ ರೋಹಿತ್ ಪಡೆ ಮತ್ತೆ ಟ್ರೋಫಿಯಿಂದ ವಂಚಿತವಾಯಿತು. ಪಂದ್ಯದ ಪ್ರದರ್ಶನದ ಬಗ್ಗೆ ಮಾಜಿ …

ವಿಶ್ವಕಪ್‌ಗಾಗಿ ಪಾಕಿಸ್ತಾನ ತಂಡ ಅಕ್ಟೋಬರ್‌ ನಲ್ಲಿ ಭಾರತಕ್ಕೆ ಪ್ರಯಾಣಿಸಲಿದೆ ಎಂದು ವರದಿ ಹೇಳಿದೆ. ನವೆಂಬರ್‌ನಲ್ಲಿ ನಡೆಯಲಿರುವ ಪಂದ್ಯಾವಳಿಗಾಗಿ ಭಾರತಕ್ಕೆ ಬರಲು ಸಿದ್ದರಾಗಿದ್ದಾರೆ. ಈ ವಿವಾದದ ಪರಿಹಾರದ ನಂತರ, ವಿಶ್ವಕಪ್‌ ವೇಳಾಪಟ್ಟಿಯನ್ನು ಬಿಡುಗಡೆ ಮಾಡುವ ಸಾಧ್ಯತೆಯಿದೆ. ಏಷ್ಯಾಕಪ್ 2023 ಟೂರ್ನಿಯ ಪಂದ್ಯಗಳು ಪಾಕಿಸ್ತಾನದಲ್ಲಿ …

ಕೊಲಂಬೋ: ಸಂಪೂರ್ಣ ಏಷ್ಯಾಕಪ್‌ಗೆ ಆತಿಥ್ಯ ವಹಿಸುವ ಇಚ್ಛೆ ವ್ಯಕ್ತಪಡಿಸಿದ ಶ್ರೀಲಂಕಾ ಮಂಡಳಿಯ ಬಗ್ಗೆ ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಅಸಮಾಧಾನ ವ್ಯಕ್ತಪಡಿಸಿದ್ದು ಮತ್ತು ದ್ವೀಪ ರಾಷ್ಟ್ರದಲ್ಲಿ ಏಕದಿನ ದ್ವಿಪಕ್ಷೀಯ ಸರಣಿಯನ್ನು ಆಡುವ ಪ್ರಸ್ತಾಪವನ್ನು ನಿರಾಕರಿಸಿದೆ. ಪಿಸಿಬಿಯ ಮೂಲಗಳ ಪ್ರಕಾರ, ನಜಮ್ ಸೇಠಿ ಪ್ರಸ್ತಾಪಿಸಿದ …

ಕೋಲ್ಕತ್ತಾ: ಈ ವರ್ಷದ ಐಪಿಎಲ್ ನಲ್ಲಿ ಮಿಂಚುತ್ತಿರುವ ರಿಂಕು ಸಿಂಗ್ ಅವರು ಶನಿವಾರದ ಪಂದ್ಯದಲ್ಲೂ ಅದ್ಭುತವಾಗಿ ಆಡಿದ್ದರು. ಲಕ್ನೋ ಸೂಪರ್ ಜೈಂಟ್ಸ್ ಗೆ ಸೋಲಿನ ಭೀತಿ ಹುಟ್ಟಿಸಿದ್ದ ಕೆಕೆಆರ್ ಆಟಗಾರ ರಿಂಕು ಗಮನಾರ್ಹ ಬ್ಯಾಟಿಂಗ್ ಮೂಲಕ ಸೀಸನ್ ಅಂತ್ಯಗೊಳಿಸಿದರು. ಪಂದ್ಯದ ನಂತರ …

Stay Connected​