Mysore
30
few clouds

Social Media

ಸೋಮವಾರ, 23 ಫೆಬ್ರವರಿ 2026
Light
Dark

bcci

Homebcci

ಬೆಂಗಳೂರು: ಭಾರತೀಯ ಕ್ರಿಕೆಟ್‌ ಇತಿಹಾಸದಲ್ಲಿ ಜುಲೈ 7ಕ್ಕೆ ವಿಶೇಷ ಸ್ಥಾನಮಾನವಿದೆ. ಏಕೆಂದರೆ ಅಂದು ಕ್ರಿಕೆಟ್‌ ಲೋಕದ ದಿಗ್ಗಜ ಆಟಗಾರನು ಹುಟ್ಟಿದ ದಿನ. ಕ್ಯಾಪ್ಟನ್‌ ಕೂಲ್‌ ಎಂದೇ ಖಾತಿ ಪಡೆದ ಭಾರತ ತಂಡದ ಮಾಜಿ ನಾಯಕ ಎಂಎಸ್‌ ಧೋನಿ, ಶುಕ್ರವಾರ (ಜುಲೈ 7) …

ಬೆಂಗಳೂರು: ಅಂತಾರಾಷ್ಟ್ರೀಯ ಕ್ರಿಕೆಟ್‌ ಕೌನ್ಸಿಲ್‌ (ಐಸಿಸಿ) ಆಯೋಜಿಸುವ ಐಸಿಸಿ ಏಕದಿನ ಕ್ರಿಕೆಟ್‌ ವಿಶ್ವಕಪ್‌ ಟೂರ್ನಿಯು ಕ್ರಿಕೆಟ್‌ನ ಒಲಿಂಪಿಕ್ಸ್‌ ಇದ್ದಹಾಗೆ ಎಂದು ಭಾರತ ತಂಡದ ಮಾಜಿ ಆರಂಭಿಕ ಬ್ಯಾಟ್ಸ್‌ಮನ್‌ ವೀರೇಂದ್ರ ಸೆಹ್ವಾಗ್‌ ಹೇಳಿದ್ದಾರೆ. ಇದೇ ವರ್ಷ ಭಾರತದ ಆತಿಥ್ಯದಲ್ಲಿ ಒಡಿಐ ವಿಶ್ವಕಪ್‌ ನಡೆಯಲಿದ್ದು, ಈ …

ನವದೆಹಲಿ: ಶತಕೋಟಿ ಭಾರತಿಯರೇ ಕಾತುರದಿಂದ ಎದುರು ನೋಡುತ್ತಿರುವ 2023ನೇ ಸಾಲಿನ ಐಸಿಸಿ ವಿಶ್ವಕಪ್ ಕ್ರಿಕೆಟ್ ಅಕ್ಟೋಬರ್ 5ರಿಂದ ಪ್ರಾರಂಭವಾಗಲಿದೆ. ವಿಶೇಷವೆಂದರೆ ಇದೇ ಮೊದಲ ಬಾರಿಗೆ ಭಾರತ 48 ವರ್ಷದ ವಿಶ್ವಕಪ್ ಕ್ರಿಕೆಟ್ ಇತಿಹಾಸದಲ್ಲೇ ಪೂರ್ಣ ಪ್ರಮಾಣದ ಕ್ರಿಕೆಟ್‍ನ್ನು ಆಯೋಜಿಸಿದೆ. ಈವರೆಗೂ ಏಷ್ಯಾ …

ನವದೆಹಲಿ:  ಕಪಿಲ್ ದೇವ್ ನಾಯಕತ್ವದಲ್ಲಿ ಭಾರತ ತಂಡ ಏಕದಿನ ವಿಶ್ವಕಪ್ ಟ್ರೋಫಿ ಗೆದ್ದು ಇಂದಿಗೆ 40 ವರ್ಷಗಳು ಸಂದಿವೆ. ಈ ಸುವರ್ಣ ಸಂಭ್ರಮವನ್ನು ಬಿಸಿಸಿಐ ತಮ್ಮ ಅಧಿಕೃತ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದು ಭಾರತೀಯ ಕ್ರಿಕೆಟ್ ಲೋಕದಲ್ಲಿ ಹೊಸ ಭಾಷ್ಯ ಬರೆದು ಇಂದಿಗೆ …

ನವದೆಹಲಿ: ಹಿಂದೆಲ್ಲ ಏಕದಿನ ವಿಶ್ವಕಪ್​ ಟೂರ್ನಿಗಳ ವೇಳಾಪಟ್ಟಿ ವರ್ಷಕ್ಕೆ ಮೊದಲೇ ಪ್ರಕಟಗೊಳ್ಳುತ್ತಿತ್ತು. ಈ ಬಾರಿ ಈಗಾಗಲೆ ಸಾಕಷ್ಟು ತಡವಾಗುತ್ತ ಬಂದಿರುವ ವಿಶ್ವಕಪ್​ ವೇಳಾಪಟ್ಟಿ ಪ್ರಕಟಿಸಲು ಬಿಸಿಸಿಐ ಮತ್ತು ಐಸಿಸಿ ಕೊನೆಗೂ ಜಂಟಿಯಾಗಿ ಮುಹೂರ್ತ ನಿಗದಿಪಡಿಸಿದೆ. ಟೂರ್ನಿಗೆ ಭರ್ತಿ 100 ದಿನಗಳು ಬಾಕಿ ಇರುವಾಗ …

ನವದೆಹಲಿ: ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ ಉತ್ತಮ ಪ್ರದರ್ಶನ ತೋರಿರುವ ಆಟಗಾರರಿಗೆ ವೆಸ್ಟ್ ಇಂಡೀಸ್ ವಿರುದ್ಧ ಮುಂಬರುವ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಸ್ಥಾನ ಕಲ್ಪಿಸುವ ಮೂಲಕ ಟೀಮ್ ಇಂಡಿಯಾವನ್ನು ಬಲಿಷ್ಠಗೊಳಿಸಬೇಕೆಂದು ಬಿಸಿಸಿಐ ಆಯ್ಕೆ ಸಮಿತಿಗೆ ಮಾಜಿ ಕ್ರಿಕೆಟಿಗ ಸಂಜಯ್ ಮಾಂಜ್ರೇಕರ್ ಸಲಹೆ …

ಮುಂಬೈ: ಭಾರತ ಪುರುಷರ ಕ್ರಿಕೆಟ್ ತಂಡದ ಕಳೆದೊಂದು ದಶಕದ ಐಸಿಸಿ ಟ್ರೋಫಿ ಬರದ ಬಗ್ಗೆ ಹಲವಾರು ಮಾಜಿ ಆಟಗಾರರು ಟೀಕೆ ಮಾಡುತ್ತಿದ್ದಾರೆ. ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಸೋಲಿನ ಬಳಿಕ ಈ ಟೀಕೆಗಳು ಹೆಚ್ಚಾಗಿದೆ. ಮಾಜಿ ಆಟಗಾರ ದಿಲೀಪ್ ವೆಂಗ್ ಸರ್ಕಾರ್ …

ಬೆಂಗಳೂರು: ಅಂತಾರಾಷ್ಟ್ರೀಯ ಕ್ರಿಕೆಟ್‌ ಮತ್ತು ಫ್ರಾಂಚೈಸಿ ಕ್ರಿಕೆಟ್‌ನಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡದ ಪರ ರನ್‌ ಹೊಳೆಯನ್ನೇ ಹರಿಸುವ ಮೂಲಕ ಭಾರತದಲ್ಲಿ ಮಾತ್ರವಲ್ಲ ವಿಶ್ವದಾದ್ಯಂತ ಅಪಾರ ಅಭಿಮಾನಿ ಬಳಗವನ್ನು ಹೊಂದಿರುವ ಟೀಮ್ ಇಂಡಿಯಾ ಮಾಜಿ ನಾಯಕ ವಿರಾಟ್‌ ಕೊಹ್ಲಿ, ಕ್ರಿಕೆಟ್‌ ಜಗತ್ತಿನಲ್ಲಿ …

ಮುಂಬೈ: ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ ಶಿಪ್‌ ಫೈನಲ್ ಪಂದ್ಯದ ಸೋಲು ಭಾರತೀಯ ತಂಡದಲ್ಲಿನ ಕೆಲವು ಅನುಭವಿಗಳ ಭವಿಷ್ಯದ ಮೇಲೆ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಮುಂದಿನ ವೆಸ್ಟ್ ಇಂಡೀಸ್ ಸರಣಿಗೆ ಅನುಭವಿ ಆಟಗಾರರ ಬದಲು ಯುವ ಆಟಗಾರರನ್ನು ಆಯ್ಕೆ ಮಾಡಬೇಕು ಎಂಬ …

ಬೆಂಗಳೂರು: ಎಲೈಟ್ ಮಟ್ಟಕ್ಕೆ ತ್ವರಿತವಾಗಿ ಪರಿವರ್ತನೆ ಮಾಡಬಹುದಾದ ಯುವ ಬಹು-ಕುಶಲ ಆಟಗಾರರನ್ನು ಗುರುತಿಸಲು ಬಿಸಿಸಿಐ, ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ (ಎನ್‌ಸಿಎ) ಸುಮಾರು ಮೂರು ವಾರಗಳ ಶಿಬಿರಕ್ಕೆ 20 ಸಂಭಾವ್ಯ ಆಲ್‌ರೌಂಡರ್‌ಗಳನ್ನು ಕರೆಸಿದೆ. “ಈ ವರ್ಷದ ಕೊನೆಯಲ್ಲಿ ಉದಯೋನ್ಮುಖ ಏಷ್ಯಾ ಕಪ್ (U-23) …

Stay Connected​
error: Content is protected !!