ಮದ್ದೂರು : ತಾಲೂಕಿನ ಹೂತಗೆರೆಯಲ್ಲಿ ಕರಡಿ ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ. ಗ್ರಾಮದ ಮನೆ ಯೊಂದರ ಬಳಿ ಕರಡಿ ಕಾಣಿಸಿಕೊಂಡಿದ್ದು,ಮನೆಯವರು ಕರಡಿಯನ್ನು ನೋಡಿಲ್ಲವಾದರೂ ಸಿಸಿ ಕ್ಯಾಮರಾದಲ್ಲಿ ಕರಡಿ ಅಡ್ಡಾಡುತ್ತಿರುವ ದೃಶ್ಯ ಸೆರೆಯಾಗಿದೆ. ಮನೆಯ ಆವರಣ ಗೋಡೆಯ ಹೊರ ಭಾಗದಲ್ಲಿ ಕರಡಿ ಹಾದು …