ಚಾಮರಾಜನಗರ: ತಾಯಿಯಿಂದ ಬೇರ್ಪಟ್ಟು ಒಂಟಿಯಾಗಿ ಅಲೆದಾಡುತ್ತಿದ್ದ ಮರಿ ಕರಡಿ ಮೃತಪಟ್ಟಿರುವ ಘಟನೆ ಹನೂರು ಸಮೀಪದ ಅಜ್ಜೀಪುರ ಅರಣ್ಯದಲ್ಲಿ ನಡೆದಿದೆ. ಕಳೆದ ಮೂರು ದಿನಗಳಿಂದ ತಾಯಿ ಕರಡಿಯಿಂದ ಬೇರ್ಪಟ್ಟಿದ್ದ ಆರು ತಿಂಗಳ ಕರಡಿ ಮರಿಯು ಅಜ್ಜೀಪುರ ರಸ್ತೆಯಲ್ಲಿ ಅಸ್ವಸ್ಥಗೊಂಡು ಕಲ್ಲುಗಳ ನಡುವೆ ಸೇರಿಕೊಂಡಿತ್ತು. …

