ಮೈಸೂರು: ಜಿಲ್ಲೆಯ ಸಾಲಿಗ್ರಾಮ ತಾಲ್ಲೂಕಿನ ವ್ಯಾಪ್ತಿಯಲ್ಲಿ ಬರುವ ಧನುಷ್ಕೋಟಿ ಜಲಪಾತ ಮೈದುಂಬಿ ಹರಿಯುತ್ತಿದ್ದು, ಪ್ರವಾಸಿಗರು ದಂಡೇ ಹರಿದುಬರುತ್ತಿದೆ. ಕಳೆದ ಒಂದು ವಾರದಿಂದ ಕೊಡಗು ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ನದಿ ತೊರೆಗಳೆಲ್ಲಾ ತುಂಬಿ ತುಳುಕುತ್ತಿವೆ. ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಾಲಿಗ್ರಾಮ ತಾಲ್ಲೂಕಿನ ಧನುಷ್ಕೋಟಿ …

