ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹದೇಶ್ವರ ಸ್ವಾಮಿಗೆ ಗುರುವಾರ ಮಹಾರುದ್ರಾಭಿಷೇಕ ಪೂಜೆಯನ್ನು ಸಾಂಪ್ರದಾಯಿಕವಾಗಿ ನೆರವೇರಿಸಲಾಯಿತು. ಶ್ರೀ ಮಹದೇಶ್ವರ ಸ್ವಾಮಿ ಸನ್ನಿಧಿಯಲ್ಲಿ ಪ್ರತಿ ಗುರುವಾರ ಸ್ವಾಮಿಗೆ ಮಹಾರುದ್ರಾಭಿಷೇಕ ನೆರವೇರಿಸಲಾಗುತ್ತದೆ. ಅದರಂತೆ ಬೇಡಗಂಪಣ …

