ಬೆಳಗಾವಿ: ಜಿಲ್ಲೆಯ ಶಹಾಪುರದ ಕಪಿಲೇಶ್ವರನಿಗೆ ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್ ಇಂದು(ಜನವರಿ.19) ವಾಸ್ತವ್ಯ ಹೂಡಿದ್ದ ಸರ್ಕಾರಿ ಪ್ರವಾಸಿ ಕೇಂದ್ರದಿಂದ ನೇರವಾಗಿ ಕಪಿಲೇಶ್ವರ ದೇವಾಲಯಕ್ಕೆ ತೆರಳಿ, ಶಿವಲಿಂಗಕ್ಕೆ ಅಭಿಷೇಕ ಮಾಡಿ ಪೂಜೆ ಸಲ್ಲಿಸಿದ್ದಾರೆ. ಶಿವಲಿಂಗಕ್ಕೆ ಪೂಜೆಯನ್ನು ನೆರವೇರಿಸಿದ …

