Mysore
25
haze

Social Media

ಭಾನುವಾರ, 07 ಡಿಸೆಂಬರ್ 2025
Light
Dark

belagavi

Homebelagavi

ಬೆಳಗಾವಿ: ಕಬ್ಬು ಬೆಳೆಗೆ ಬೆಂಬಲ ಬೆಲೆ ನಿಗದಿ ಮಾಡುವಂತೆ ಆಗ್ರಹಿಸಿ ಅನ್ನದಾತರು ನಡೆಸುತ್ತಿರುವ ಪ್ರತಿಭಟನೆ ಎಂಟನೇ ದಿನಕ್ಕೆ ಕಾಲಿಟ್ಟಿದೆ. ಬೆಳಗಾವಿ ಜಿಲ್ಲೆಯ ಗುರ್ಲಾಪುರದಲ್ಲಿ ನಡೆಯುತ್ತಿರುವ ಪ್ರತಿಭಟನೆ ತೀವ್ರಗೊಂಡಿದೆ. ರೈತರ ಹೋರಾಟಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸಾಥ್‌ ನೀಡಿದ್ದ ಬೆನ್ನಲ್ಲೇ ಸರ್ಕಾರವು ರೈತರೊಂದಿಗೆ …

ಬೆಳಗಾವಿ : ಸರ್ಕಾರಿ ಆಸ್ಪತ್ರೆಗೆ ಬರುವವರೆಲ್ಲಾ ಬಡ-ಮಧ್ಯಮ ವರ್ಗದವರು. ಇವರಿಗೂ ಅತ್ಯುತ್ತಮ ಆರೋಗ್ಯ ಸೇವೆ ಒದಗಿಸಲು ಪ್ರತೀ ಜಿಲ್ಲೆಗೆ ಒಂದು ಸರ್ಕಾರಿ ಮೆಡಿಕಲ್ ಕಾಲೇಜು, ಒಂದು ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸುವುದು ನನ್ನ ಗುರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. …

covid 19

ಬೆಳಗಾವಿ: ರಾಜ್ಯದಲ್ಲಿ ಕೊರೊನಾ ವೈರಸ್‌ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಬೆಳಗಾವಿಯಲ್ಲಿ ಕೊರೊನಾ ದೃಢಪಟ್ಟ 70 ವರ್ಷದ ರೋಗಿಯೊಬ್ಬರು ಮೃತಪಟ್ಟಿದ್ದಾರೆ. ಬೆಳಗಾವಿಯ ಬಿಮ್ಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತ ವೃದ್ಧ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಮೃತ ವ್ಯಕ್ತಿ ಬೆಳಗಾವಿ ತಾಲ್ಲೂಕಿನ …

lakshmi hebbalkar

ಬೆಳಗಾವಿ: ಬಿಜೆಪಿಯವರ ಗೊಡ್ಡು ಬೆದರಿಕೆಗೆ ಕಾಂಗ್ರೆಸಿಗರು ಹೆದರುವುದಿಲ್ಲ. ಇಂಥ ನೂರಾರು ಪ್ರತಿಭಟನೆ, ಬೆದರಿಕೆಗಳನ್ನು ನೋಡಿದ್ದೇವೆ. ಇಂಥ ಘಟನೆ ಬಿಜೆಪಿ ಯವರಿಗೆ ಶೋಭೆ ತರುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಸಿಪಿಎಡ್ ಮೈದಾನದಲ್ಲಿ ಸೋಮವಾರ …

Security lapse In Belagavi CM siddaramaiah aggressive at police

ಬೆಳಗಾವಿ : ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿರುವ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್‌ ಸಿಪಿಇಡಿ ಮೈದಾನದಲ್ಲಿ ಆಯೋಜಿಸಿದ್ದ ಪ್ರತಿಭಟನಾ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಭಾಷಣವನ್ನು ಬಿಜೆಪಿ ಮಹಿಳಾ ಕಾರ್ಯಕರ್ತೆಯರು ಅಡ್ಡಿಪಡಿಸಿದರು. ಇದರಿಂದ ಕುಪಿತಗೊಂಡ ಸಿಎಂ ಸಿದ್ದರಾಮಯ್ಯ ಕೆಲಕಾಲ ಭಾಷಣ …

siddaramaiah

ಬೆಳಗಾವಿ : ಇಲ್ಲಿನ ಸಿಪಿಎಡ್‌ ಮೈದಾನದಲ್ಲಿ ನಡೆಯುತ್ತಿದ್ದ ಕಾಂಗ್ರೆಸ್‌ ಬೃಹತ್‌ ಪ್ರತಿಭಟನಾ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಭಾಷಣ ಮಾಡುತ್ತಿದ್ದ ವೇಳೆ ಬಿಜೆಪಿ ಮಹಿಳಾ ಕಾರ್ಯಕರ್ತೆಯರು ಕಪ್ಪು ಪಟ್ಟಿ ಪ್ರದರ್ಶಸಿದ ಘಟನೆ ನಡೆದಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿರುವ ಕೇಂದ್ರ ಸರ್ಕಾರದ …

ಬೆಳಗಾವಿ: ದೇಶಕ್ಕೆ ಮಾರಕವಾಗಿರುವ ಉಗ್ರರನ್ನು ಮಟ್ಟಹಾಕಲು ಎಲ್ಲರೂ ಒಗ್ಗಟ್ಟಾಗಿ ಹೋರಾಡಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಉಗ್ರರನ್ನು ಸದೆ ಬಡಿಯಲು ಕೇಂದ್ರ ಸರ್ಕಾರ ಯಾವುದೇ ಕ್ರಮಕೈಗೊಂಡರೂ ಅದಕ್ಕೆ …

ಬೆಳಗಾವಿ: ಮಹದಾಯಿ, ಮೇಕೆದಾಟು ಯೋಜನೆಗೆ ಕೇಂದ್ರ ಸರ್ಕಾರ ಒಪ್ಪಿಗೆಯನ್ನೇ ಕೊಡುತ್ತಿಲ್ಲ. ಕೇಂದ್ರ ಸರ್ಕಾರ ಒಪ್ಪಿಗೆ ಕೊಟ್ಟರೆ ತಕ್ಷಣ ಈ ಎಲ್ಲಾ ನೀರಾವರಿ ಯೋಜನೆಗಳನ್ನು ಆರಂಭಿಸಲು ಸರ್ಕಾರ ಸಿದ್ಧವಿದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದರು. ಕೃಷಿ ಇಲಾಖೆ ಸಹಾಯಧನದ ಅಡಿಯಲ್ಲಿ ಸುಮಾರು 400 …

ಬೆಳಗಾವಿ : ಎಲ್ಲಾ ಪೌರ ಕಾರ್ಮಿಕರ ಸೇವೆಯನ್ನು ಕಾಯಂಗೊಳಿಸುವ ಕಾರ್ಯ ನಡೆಯುತ್ತಿದೆ ಎಂದು ಸಿ.ಎಂ ಸಿದ್ದರಾಮಯ್ಯ ನುಡಿದರು. ಸ್ಮಾರ್ಟ್ ಸಿಟಿ ಅನುದಾನದ ಅಡಿಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಬೆಳಗಾವಿಯ ಟಿಳಕವಾಡಿಯಲ್ಲಿ ಆಧುನಿಕ‌ ಸೌಲಭ್ಯಗಳುಳ್ಳ ಬಹುಮಹಡಿ ಕಲಾ ಮಂದಿರವನ್ನು ಲೋಕಾರ್ಪಣೆಗೊಳಿಸಿದ ಬಳಿಕ ಮಾತನಾಡಿದರು. ಈಗಾಗಲೇ …

ಬೆಳಗಾವಿ: ಇಲ್ಲಿನ ರೈಲು ನಿಲ್ದಾಣದ ಬಳಿ ಗೂಡ್ಸ್‌ ರೈಲೊಂದು ಹಳಿ ತಪ್ಪಿದ ಘಟನೆ ಇಂದು ಬೆಳಿಗ್ಗೆ ನಡೆದಿದೆ. ರೈಲು ನಿಲ್ದಾಣದಿಂದ ಅರ್ಧ ಕಿ.ಮೀ ದೂರದಲ್ಲಿ ಗೂಡ್ಸ್‌ ರೈಲು ಹಳಿ ತಪ್ಪಿದೆ. ಬೆಳಗಾವಿ ಕಡೆಯಿಂದ ಹುಬ್ಬಳ್ಳಿ ಕಡೆಗೆ ಹೊರಟಿದ್ದ ವೇಳೆ ಹಳಿ ತಪ್ಪಿ …

Stay Connected​
error: Content is protected !!