ಬೆಂಗಳೂರು: ಬಿಜೆಪಿ ಎಂಎಲ್‌ಸಿ ಸಿ.ಟಿ.ರವಿ ಬಂಧನ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಬಿಜೆಪಿಯು ಬೆಳಗಾವಿ ಚಲೋ ನಡೆಸಲು ಮುಂದಾಗಿದೆ. ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಗೃಹ ಸಚಿವ ಜಿ.ಪರಮೇಶ್ವರ್ ಅವರು, ಬಿಜೆಪಿ ಬೆಳಗಾವಿ ಚಲೋ ನಡೆಸಲು ನಾವು ಅನುಮತಿ ನೀಡಿಲ್ಲ. ಯಾವುದೇ …