Mysore
23
broken clouds

Social Media

ಭಾನುವಾರ, 23 ಮಾರ್ಚ್ 2025
Light
Dark

Belagavi conference

HomeBelagavi conference

ಬೆಂಗಳೂರು: ಕಾಂಗ್ರೆಸ್ಸಿಗರು ಇಂದಿನ ಸಮಾವೇಶಕ್ಕೆ ಬಳಸಿದ ಹಣ ಯಾವುದು? ಅದರ ಲೆಕ್ಕ ಕೊಡಬೇಕು ಎಂದು ವಿಧಾನಪರಿಷತ್‌ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆಗ್ರಹಿಸಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅದು ಕಾಂಗ್ರೆಸ್ಸಿನ ಖಾತೆಯಿಂದ ಖರ್ಚಾದ ಹಣವೇ? ಅಥವಾ ನೀವು …

ಬೆಳಗಾವಿ: ಗಾಂಧಿ ಭಾರತ ಎಂದರೆ ಸ್ವಾಭಿಮಾನ, ಏಕತೆ, ಸಾಮರಸ್ಯ, ಜಾತ್ಯಾತೀತ ಹಾಗೂ ಸರ್ವೋದಯ ಭಾರತವಾಗಿದೆ. "ನೀವು ಕ್ರಾಂತಿಕಾರಿಯನ್ನು ಕೊಲ್ಲಬಹುದು, ಆದರೆ ಕ್ರಾಂತಿಯನ್ನು ಕೊಲ್ಲಲು ಸಾಧ್ಯವಿಲ್ಲ" ಎಂದು ಮಹಾತ್ಮ ಗಾಂಧೀಜಿಯವರು ಹೇಳಿದ್ದಾರೆ. "ವ್ಯಕ್ತಿ ಸಾಯಬಹುದು, ಆದರೆ ತತ್ವಗಳು ಸಾಯಲು ಸಾಧ್ಯವಿಲ್ಲ" ಎಂದು ಡಿಸಿಎಂ …

ಬೆಳಗಾವಿ: ಭಾರತ ದೇಶದ ಸಂವಿಧಾನ ನಮ್ಮ ಮತ್ತು ನಿಮ್ಮ ಸಂವಿಧಾನವಾಗಿದ್ದು, ನಿಮ್ಮೆಲ್ಲರ ಜೀವನದಲ್ಲಿ ಇದಕ್ಕಿಂತ ದೊಡ್ಡದು ಯಾವುದು ಇಲ್ಲ ಎಂದು ಸಂಸದೆ ಪ್ರಿಯಾಂಕಾ ಗಾಂಧಿ ತಿಳಿಸಿದ್ದಾರೆ. ಬೆಳಗಾವಿಯಲ್ಲಿ ಇಂದು(ಜನವರಿ.21) ಕಾಂಗ್ರೆಸ್‌ ವತಿಯಿಂದ ಆಯೋಜಿಸಲಾಗಿದ್ದ ಜೈ ಬಾಪು, ಜೈ ಭೀಮ್‌, ಜೈ ಸಂವಿಧಾನ …

ಬೆಳಗಾವಿ: ಸದ್ಯಕ್ಕೆ ಕಾಂಗ್ರೆಸ್ ಸೇರ್ಪಡೆಯಾಗುವ ಆಲೋಚನೆ ಇಲ್ಲ. ಆದರೆ ಮುಂದಿನ ದಿನಗಳಲ್ಲಿ ಈ ಬಗ್ಗೆ ಪರಿಶೀಲನೆ ನಡೆಸುವುದಾಗಿ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ತಿಳಿಸಿದ್ದಾರೆ. ಬೆಳಗಾವಿಯ ಸುವರ್ಣಸೌಧದಲ್ಲಿ ಇಂದು(ಜನವರಿ.21) ಮಹಾತ್ಮ ಗಾಂಧೀಜಿ ಅವರ ಪ್ರತಿಮೆ ಅನಾವರಣ ಕಾರ್ಯಕ್ರಮದ ವೇಳೆ ಈ ಕುರಿತು ಮಾಧ್ಯಮಗಳೊಂದಿಗೆ …

ಬೆಳಗಾವಿ: ಗಾಂಧೀಜಿಯವರು ಹೇಳಿದ ಹಿಂದುತ್ವದ ದ್ವೇಷಿಯಾಗಿರುವ ಮತ್ತು ಗಾಂಧಿ ತತ್ವದ ವಿರೋಧಿಯಾಗಿರುವ ಬಿಜೆಪಿ ಪರಿವಾರ ಸಂವಿಧಾನ ವಿರೋಧಿ ಮತ್ತು ಅಂಬೇಡ್ಕರ್ ದ್ವೇಷಿಯೂ ಆಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಬೆಳಗಾವಿಯಲ್ಲಿ ಇಂದು(ಜನವರಿ.21) ಗಾಂಧಿ ಭಾರತ ಕಾರ್ಯಕ್ರಮದ ಅಂಗವಾಗಿ ಸುವರ್ಣಸೌಧದ ಆವರಣದಲ್ಲಿ ಮಹಾತ್ಮ …

ಬೆಳಗಾವಿ: ಐತಿಹಾಸಿಕ ಕಾರ್ಯಕ್ರಮಕ್ಕೆ ಬೆಳಗಾವಿ ಸಜ್ಜಾಗಿದ್ದು, ಮಹಾತ್ಮ ಗಾಂಧೀಜಿ, ಅಂಬೇಡ್ಕರ್‌ ವಿಚಾರಧಾರೆಗಳನ್ನು ಮುಂದಿಟ್ಟುಕೊಂಡು ರಣಕಹಳೆ ಮೊಳಗಿಸಲು ಕಾಂಗ್ರೆಸ್‌ ಎಲ್ಲಾ ರೀತಿಯಲ್ಲೂ ಸಜ್ಜಾಗಿದೆ. ಇಂದು ಜೈ ಬಾಪು, ಜೈ ಭೀಮ್‌ ಮತ್ತು ಜೈ ಸಂವಿಧಾನ ಸಮಾವೇಶ ಹಲವು ನಿರೀಕ್ಷೆ ಮತ್ತು ಕುತೂಹಲಗಳಿಗೆ ಎಡೆಮಾಡಿಕೊಟ್ಟಿದೆ. …

Stay Connected​