Belagavi conference

ಕಾಂಗ್ರೆಸ್ಸಿಗರು ಇಂದಿನ ಸಮಾವೇಶಕ್ಕೆ ಬಳಸಿದ ಹಣ ಯಾವುದು?: ಛಲವಾದಿ ನಾರಾಯಣಸ್ವಾಮಿ ಪ್ರಶ್ನೆ

ಬೆಂಗಳೂರು: ಕಾಂಗ್ರೆಸ್ಸಿಗರು ಇಂದಿನ ಸಮಾವೇಶಕ್ಕೆ ಬಳಸಿದ ಹಣ ಯಾವುದು? ಅದರ ಲೆಕ್ಕ ಕೊಡಬೇಕು ಎಂದು ವಿಧಾನಪರಿಷತ್‌ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆಗ್ರಹಿಸಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿಂದು…

11 months ago

ಗಾಂಧಿ ಭಾರತ ಎಂದರೆ ಸ್ವಾಭಿಮಾನ, ಏಕತೆ, ಜಾತ್ಯಾತೀತ ಭಾರತ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಳಗಾವಿ: ಗಾಂಧಿ ಭಾರತ ಎಂದರೆ ಸ್ವಾಭಿಮಾನ, ಏಕತೆ, ಸಾಮರಸ್ಯ, ಜಾತ್ಯಾತೀತ ಹಾಗೂ ಸರ್ವೋದಯ ಭಾರತವಾಗಿದೆ. "ನೀವು ಕ್ರಾಂತಿಕಾರಿಯನ್ನು ಕೊಲ್ಲಬಹುದು, ಆದರೆ ಕ್ರಾಂತಿಯನ್ನು ಕೊಲ್ಲಲು ಸಾಧ್ಯವಿಲ್ಲ" ಎಂದು ಮಹಾತ್ಮ…

11 months ago

ಈ ದೇಶದ ಸಂವಿಧಾನ ನಮ್ಮ, ನಿಮ್ಮ ಸಂವಿಧಾನವಾಗಿದ್ದು ಇದಕ್ಕಿಂತ ದೊಡ್ಡದು ಯಾವುದು ಇಲ್ಲ: ಪ್ರಿಯಾಂಕಾ ಗಾಂಧಿ

ಬೆಳಗಾವಿ: ಭಾರತ ದೇಶದ ಸಂವಿಧಾನ ನಮ್ಮ ಮತ್ತು ನಿಮ್ಮ ಸಂವಿಧಾನವಾಗಿದ್ದು, ನಿಮ್ಮೆಲ್ಲರ ಜೀವನದಲ್ಲಿ ಇದಕ್ಕಿಂತ ದೊಡ್ಡದು ಯಾವುದು ಇಲ್ಲ ಎಂದು ಸಂಸದೆ ಪ್ರಿಯಾಂಕಾ ಗಾಂಧಿ ತಿಳಿಸಿದ್ದಾರೆ. ಬೆಳಗಾವಿಯಲ್ಲಿ…

11 months ago

ಬೆಳಗಾವಿ| ಸದ್ಯಕ್ಕೆ ಕಾಂಗ್ರೆಸ್‌ ಸೇರ್ಪಡೆಯಾಗುವ ಆಲೋಚನೆ ಇಲ್ಲ: ಎಸ್.ಟಿ.ಸೋಮಶೇಖರ್‌

ಬೆಳಗಾವಿ: ಸದ್ಯಕ್ಕೆ ಕಾಂಗ್ರೆಸ್ ಸೇರ್ಪಡೆಯಾಗುವ ಆಲೋಚನೆ ಇಲ್ಲ. ಆದರೆ ಮುಂದಿನ ದಿನಗಳಲ್ಲಿ ಈ ಬಗ್ಗೆ ಪರಿಶೀಲನೆ ನಡೆಸುವುದಾಗಿ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ತಿಳಿಸಿದ್ದಾರೆ. ಬೆಳಗಾವಿಯ ಸುವರ್ಣಸೌಧದಲ್ಲಿ ಇಂದು(ಜನವರಿ.21)…

11 months ago

ಗಾಂಧಿ ತತ್ವ ವಿರೋಧಿಯಾಗಿರುವ ಬಿಜೆಪಿ ಪರಿವಾರ ಸಂವಿಧಾನ ವಿರೋಧಿ: ಸಿಎಂ ಸಿದ್ದರಾಮಯ್ಯ

ಬೆಳಗಾವಿ: ಗಾಂಧೀಜಿಯವರು ಹೇಳಿದ ಹಿಂದುತ್ವದ ದ್ವೇಷಿಯಾಗಿರುವ ಮತ್ತು ಗಾಂಧಿ ತತ್ವದ ವಿರೋಧಿಯಾಗಿರುವ ಬಿಜೆಪಿ ಪರಿವಾರ ಸಂವಿಧಾನ ವಿರೋಧಿ ಮತ್ತು ಅಂಬೇಡ್ಕರ್ ದ್ವೇಷಿಯೂ ಆಗಿದೆ ಎಂದು ಸಿಎಂ ಸಿದ್ದರಾಮಯ್ಯ…

11 months ago

ಬೆಳಗಾವಿಯಲ್ಲಿ ಜೈ ಬಾಪು, ಜೈ ಭೀಮ್‌ ಮತ್ತು ಜೈ ಸಂವಿಧಾನ ಸಮಾವೇಶ

ಬೆಳಗಾವಿ: ಐತಿಹಾಸಿಕ ಕಾರ್ಯಕ್ರಮಕ್ಕೆ ಬೆಳಗಾವಿ ಸಜ್ಜಾಗಿದ್ದು, ಮಹಾತ್ಮ ಗಾಂಧೀಜಿ, ಅಂಬೇಡ್ಕರ್‌ ವಿಚಾರಧಾರೆಗಳನ್ನು ಮುಂದಿಟ್ಟುಕೊಂಡು ರಣಕಹಳೆ ಮೊಳಗಿಸಲು ಕಾಂಗ್ರೆಸ್‌ ಎಲ್ಲಾ ರೀತಿಯಲ್ಲೂ ಸಜ್ಜಾಗಿದೆ. ಇಂದು ಜೈ ಬಾಪು, ಜೈ…

11 months ago