Mysore
24
overcast clouds

Social Media

ಭಾನುವಾರ, 01 ಫೆಬ್ರವರಿ 2026
Light
Dark

belagavi session

Homebelagavi session

ದೆಹಲಿ ಕಣ್ಣೋಟ -ಶಿವಾಜಿ ಗಣೇಶನ್‌  ಹತ್ತೊಂಬತ್ತು ದಿನಗಳ ಸಂಸತ್ತಿನ ಚಳಿಗಾಲದ ಅಧಿವೇಶನ ಮುಕ್ತಾಯಗೊಂಡಿದೆ. ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ಎಂದಿನಂತೆ ಹೆಸರು ಬದಲಾವಣೆಯಲ್ಲಿ ತನ್ನ ಆಸಕ್ತಿ ತೋರಿದೆ. ಕೇಂದ್ರದಲ್ಲಿ ಬಿಜೆಪಿ ಅಽಕಾರಕ್ಕೆ ಬಂದ ಮೇಲೆ ಕಳೆದ ಹತ್ತು ವರ್ಷಗಳಿಂದ ಸಂಸತ್ ಕಲಾಪದಲ್ಲಿ …

ಮಂಡ್ಯ: ಕಟೌಟ್‌ಗಳಲ್ಲಿ ಗಾಂಧಿ ಫೋಟೋನೇ ನೋಡಲಿಲ್ಲ. ಆದರೆ ನಕಲಿ ಗಾಂಧಿಗಳ ಫೋಟೋ ಆಕಾಶದೆತ್ತರಕ್ಕೆ ಹಾಕಿದ್ದಾರೆ ಎಂದು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಟೀಕೆ ಮಾಡಿದ್ದಾರೆ. ಈ ಕುರಿತು ಮಂಡ್ಯದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸರ್ಕಾರ ಕೋಟ್ಯಾಂತರ ರೂಪಾಯಿ ವೆಚ್ಚ ಮಾಡಿ ಗಾಂಧಿ ಹೆಸರಿನಲ್ಲಿ …

ಶತಮಾನೋತ್ಸವದ ಅಂಗವಾಗಿ 10 ಲಕ್ಷ ಹೆಚ್ಚುವರಿ ಸಸಿ ನೆಡುವ ಸಂಕಲ್ಪ- ಈಶ್ವರ ಖಂಡ್ರೆ ಬೆಳಗಾವಿ:  ರಾಷ್ಟ್ರಪಿತ ಮಹಾತ್ಮಾ ಗಾಂಧಿಯವರ ಅಧ್ಯಕ್ಷತೆಯಲ್ಲಿ 1924 ರಲ್ಲಿ ನಡೆದಿದ್ದ ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವದ ಅಂಗವಾಗಿ ಬೆಳಗಾವಿಯ 100 ಕಡೆ ತಲಾ 100 ಶ್ರೀಗಂಧದ ಸಸಿ …

ಬೆಳಗಾವಿ : ಮಾಜಿ ಸಚಿವ ಹಾಗೂ ಹಿರಿಯ ಶಾಸಕ ಟಿ.ಬಿ ಜಯಚಂದ್ರ ಅವರಿಗೆ ಅತ್ಯುತ್ತಮ ಶಾಸಕ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು. ಮಂಗಳವಾರ ವಿಧಾನಸಭೆ ಪ್ರಶ್ನೋತ್ತರ ಅವಧಿಯ ಬಳಿಕ ಸ್ಪೀಕರ್‌ ಯು.ಟಿ ಖಾದರ್‌, ಸಿಎಂ ಸಿದ್ದರಾಮಯ್ಯ, ವಿಪಕ್ಷ ನಾಯಕ ಆರ್.ಅಶೋಕ್‌ ಹಾಗೂ …

ಬೆಳಗಾವಿ: ಮೈಸೂರು ಮಹಾನಗರ ಪಾಲಿಕೆಯ ಕೃಷ್ಣರಾಜ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿರುವ ರಾಜಕಾಲುವೆಗಳಿಗೆ 4,665 ಲಕ್ಷ ರೂ.ಗಳ ಅನುದಾನದಡಿಯಲ್ಲಿ ತಡೆಗೋಡೆಗಳನ್ನು ನಿರ್ಮಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ವಿಧಾನಸಭೆಗೆ ತಿಳಿಸಿದರು. ಪ್ರಶ್ನೋತ್ತರ ಅವಧಿಯಲ್ಲಿ ಕೃಷ್ಣರಾಜ ಕ್ಷೇತ್ರದ ಶಾಸಕ ಶ್ರೀವತ್ಸ …

ಬೆಳಗಾವಿ: ಪ್ರಾಥಮಿಕ, ಪ್ರೌಢಶಾಲಾ ಶಿಕ್ಷಕರು ಹಾಗೂ ಪದವಿ ಪೂರ್ವ ಕಾಲೇಜಿನ ಅತಿಥಿ ಉಪನ್ಯಾಸಕರಿಗೆ ನೀಡುವ ಗೌರವ ಧನ ಕನಿಷ್ಠ ವೇತನಕ್ಕಿಂತ ಕಡಿಮೆ ಇದೆ ಎಂದು ಶಾಸಕ ಸಿ.ಎನ್.ಅಶ್ವಥ್ ನಾರಾಯಣ ವಿಧಾನಸಭೆಯಲ್ಲಿ ಆರೋಪಿಸಿದರು. ಶೂನ್ಯವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಅವರು, ಪ್ರಾಥಮಿಕ ಶಾಲಾ ಶಿಕ್ಷಕರಿಗೆ …

ಬೆಳಗಾವಿ: ಪಂಚಮಸಾಲಿ ಲಿಂಗಾಯತ ಪ್ರತಿಭಟನಕಾರರ ಮೇಲೆ ಲಾಠಿ ಚಾರ್ಜ್‌ಗೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನಸಭೆ ಹಾಗೂ ವಿಧಾನ ಪರಿಷತ್‌ನಲ್ಲಿ ಚರ್ಚೆಗೆ ಅವಕಾಶ ನಿರಾಕರಿಸಿದ ಕಾರಣ ಸದನದಲ್ಲಿ ಬಿಜೆಪಿ ಶಾಸಕರು ಹಾಗೂ ಆಡಳಿತ ಪಕ್ಷದ ಶಾಸಕರ ನಡುವೆ ತೀವ್ರ ಕಾದಾಟ ಏರ್ಪಟ್ಟಿತು. ಈ …

ಬೆಳಗಾವಿ: ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಅವರು ವಿಧಾನಸಭಾ ಅಧಿವೇಶನದಲ್ಲಿ ಸಂತಾಪ ಸೂಚಿಸಿದ್ದಾರೆ. ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರು, ಮುತ್ಸದ್ದಿತನ, ದೂರದೃಷ್ಟಿ ಉಳ್ಳವರಾಗಿದ್ದರು. ದೀರ್ಘಕಾಲ ರಾಜಕಾರಣದಲ್ಲಿ‌ ಸಕ್ರಿಯರಾಗಿದ್ದರು.‌ ನಾನು ವಿದ್ಯಾರ್ಥಿ ಆಗಿದ್ದಾಗ ಎಸ್.ಎಂ.ಕೃಷ್ಣ ಅವರು ಕರೆದಿದ್ದ ಪ್ರಜಾ …

ಬೆಳಗಾವಿ: ಬೆಳಗಾವಿಯಲ್ಲಿ ಡಿಸೆಂಬರ್.‌9ರಿಂದ ಚಳಿಗಾಲದ ಅಧಿವೇಶನ ನಡೆಯಲಿದೆ. ಈ ಬಗ್ಗೆ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ವಿಧಾನಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಅವರು, ಕಲಾಪವನ್ನು ರಚನಾತ್ಮಕವಾಗಿ ನಡೆಸಲು ಪರಿಷತ್‌ ಸದಸ್ಯರಿಗೆ ಅನೇಕ ಸಲಹೆಗಳನ್ನು ನೀಡಲಾಗಿದೆ. ಮಂಗಳವಾರ ಹಾಗೂ ಬುಧವಾರ ಪ್ರಶ್ನೋತ್ತರ ವೇಳೆಯ …

ಬೆಂಗಳೂರು: ಡಿಸೆಂಬರ್‌.9ರಿಂದ ನಡೆಯಲಿರುವ ವಿಧಾನಮಂಡಲ ಚಳಿಗಾಲದ ಅಧಿವೇಶನವನ್ನು ಎರಡು ವಾರಕ್ಕಿಂತ ಹೆಚ್ಚು ದಿನಗಳ ಕಾಲ ನಡೆಸುವಂತೆ ಸರ್ಕಾರಕ್ಕೆ ಬಿಜೆಪಿ ಮನವಿ ಮಾಡಿದೆ. ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ವಿಪಕ್ಷ ನಾಯಕ ಆರ್.ಅಶೋಕ್‌ ಅವರು, ಡಿಸೆಂಬರ್.‌9ರಿಂದ ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ …

  • 1
  • 2
Stay Connected​
error: Content is protected !!