ಬೆಂಗಳೂರು: ಡಿಸೆಂಬರ್.9ರಿಂದ ನಡೆಯಲಿರುವ ವಿಧಾನಮಂಡಲ ಚಳಿಗಾಲದ ಅಧಿವೇಶನವನ್ನು ಎರಡು ವಾರಕ್ಕಿಂತ ಹೆಚ್ಚು ದಿನಗಳ ಕಾಲ ನಡೆಸುವಂತೆ ಸರ್ಕಾರಕ್ಕೆ ಬಿಜೆಪಿ ಮನವಿ ಮಾಡಿದೆ. ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ವಿಪಕ್ಷ ನಾಯಕ ಆರ್.ಅಶೋಕ್ ಅವರು, ಡಿಸೆಂಬರ್.9ರಿಂದ ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ …