belagavi session

ಕಾಂಗ್ರೆಸ್‌ ವಿಸರ್ಜನೆ ಮಾಡಿ ಎಂದು ಗಾಂಧೀಜಿ ಆವಾಗ್ಲೇ ಹೇಳಿದ್ದರು: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಮಂಡ್ಯ: ಕಟೌಟ್‌ಗಳಲ್ಲಿ ಗಾಂಧಿ ಫೋಟೋನೇ ನೋಡಲಿಲ್ಲ. ಆದರೆ ನಕಲಿ ಗಾಂಧಿಗಳ ಫೋಟೋ ಆಕಾಶದೆತ್ತರಕ್ಕೆ ಹಾಕಿದ್ದಾರೆ ಎಂದು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಟೀಕೆ ಮಾಡಿದ್ದಾರೆ. ಈ ಕುರಿತು ಮಂಡ್ಯದಲ್ಲಿ…

12 months ago

ಗಾಂಧಿ ಅಧಿವೇಶನಕ್ಕೆ 100ರ ಸಂಭ್ರಮ| 10 ಸಾವಿರ ಶ್ರೀಗಂಧ ಸಸಿ ನೆಡುವ ಸಂಕಲ್ಪ

ಶತಮಾನೋತ್ಸವದ ಅಂಗವಾಗಿ 10 ಲಕ್ಷ ಹೆಚ್ಚುವರಿ ಸಸಿ ನೆಡುವ ಸಂಕಲ್ಪ- ಈಶ್ವರ ಖಂಡ್ರೆ ಬೆಳಗಾವಿ:  ರಾಷ್ಟ್ರಪಿತ ಮಹಾತ್ಮಾ ಗಾಂಧಿಯವರ ಅಧ್ಯಕ್ಷತೆಯಲ್ಲಿ 1924 ರಲ್ಲಿ ನಡೆದಿದ್ದ ಬೆಳಗಾವಿ ಕಾಂಗ್ರೆಸ್…

12 months ago

ಬೆಳಗಾವಿ ಅಧಿವೇಶನ | ಟಿ.ಬಿ ಜಯಚಂದ್ರಗೆ ಅತ್ಯುತ್ತಮ ಶಾಸಕ ಪ್ರಶಸ್ತಿ

ಬೆಳಗಾವಿ : ಮಾಜಿ ಸಚಿವ ಹಾಗೂ ಹಿರಿಯ ಶಾಸಕ ಟಿ.ಬಿ ಜಯಚಂದ್ರ ಅವರಿಗೆ ಅತ್ಯುತ್ತಮ ಶಾಸಕ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು. ಮಂಗಳವಾರ ವಿಧಾನಸಭೆ ಪ್ರಶ್ನೋತ್ತರ ಅವಧಿಯ…

12 months ago

ಅಧಿವೇಶನ | ಶಾಸಕ ಶ್ರೀವತ್ಸ ಪ್ರಶ್ನೆಗೆ ಸಚಿವ ಬೈರತಿ ಸುರೇಶ್‌ ಉತ್ತರ

ಬೆಳಗಾವಿ: ಮೈಸೂರು ಮಹಾನಗರ ಪಾಲಿಕೆಯ ಕೃಷ್ಣರಾಜ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿರುವ ರಾಜಕಾಲುವೆಗಳಿಗೆ 4,665 ಲಕ್ಷ ರೂ.ಗಳ ಅನುದಾನದಡಿಯಲ್ಲಿ ತಡೆಗೋಡೆಗಳನ್ನು ನಿರ್ಮಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ನಗರಾಭಿವೃದ್ಧಿ ಸಚಿವ…

12 months ago

ಅಧಿವೇಶನ | ಅತಿಥಿ ಉಪನ್ಯಾಸಕರ ಗೌರವ ಧನ ಹೆಚ್ಚಳಕ್ಕೆ ಒತ್ತಾಯ

ಬೆಳಗಾವಿ: ಪ್ರಾಥಮಿಕ, ಪ್ರೌಢಶಾಲಾ ಶಿಕ್ಷಕರು ಹಾಗೂ ಪದವಿ ಪೂರ್ವ ಕಾಲೇಜಿನ ಅತಿಥಿ ಉಪನ್ಯಾಸಕರಿಗೆ ನೀಡುವ ಗೌರವ ಧನ ಕನಿಷ್ಠ ವೇತನಕ್ಕಿಂತ ಕಡಿಮೆ ಇದೆ ಎಂದು ಶಾಸಕ ಸಿ.ಎನ್.ಅಶ್ವಥ್…

12 months ago

ಸ್ಪೀಕರ್‌ ಯು.ಟಿ.ಖಾದರ್‌ ಜೊತೆ ಜಗಳಕ್ಕಿಳಿದ ಬಿಜೆಪಿ ಶಾಸಕರು

ಬೆಳಗಾವಿ: ಪಂಚಮಸಾಲಿ ಲಿಂಗಾಯತ ಪ್ರತಿಭಟನಕಾರರ ಮೇಲೆ ಲಾಠಿ ಚಾರ್ಜ್‌ಗೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನಸಭೆ ಹಾಗೂ ವಿಧಾನ ಪರಿಷತ್‌ನಲ್ಲಿ ಚರ್ಚೆಗೆ ಅವಕಾಶ ನಿರಾಕರಿಸಿದ ಕಾರಣ ಸದನದಲ್ಲಿ ಬಿಜೆಪಿ…

12 months ago

ಮಾಜಿ ಸಿಎಂ ಎಸ್.ಎಂ.ಕೃಷ್ಣ ನಿಧನಕ್ಕೆ ಅಧಿವೇಶನದಲ್ಲಿ ಸಂತಾಪ ಸೂಚಿಸಿದ ಸಿಎಂ ಸಿದ್ದರಾಮಯ್ಯ

ಬೆಳಗಾವಿ: ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಅವರು ವಿಧಾನಸಭಾ ಅಧಿವೇಶನದಲ್ಲಿ ಸಂತಾಪ ಸೂಚಿಸಿದ್ದಾರೆ. ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರು, ಮುತ್ಸದ್ದಿತನ, ದೂರದೃಷ್ಟಿ ಉಳ್ಳವರಾಗಿದ್ದರು.…

12 months ago

ಬೆಳಗಾವಿ ಅಧಿವೇಶನದ ಬಗ್ಗೆ ಸಭಾಪತಿ ಬಸವರಾಜ ಹೊರಟ್ಟಿ ಮಾಹಿತಿ

ಬೆಳಗಾವಿ: ಬೆಳಗಾವಿಯಲ್ಲಿ ಡಿಸೆಂಬರ್.‌9ರಿಂದ ಚಳಿಗಾಲದ ಅಧಿವೇಶನ ನಡೆಯಲಿದೆ. ಈ ಬಗ್ಗೆ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ವಿಧಾನಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಅವರು, ಕಲಾಪವನ್ನು ರಚನಾತ್ಮಕವಾಗಿ ನಡೆಸಲು…

1 year ago

2 ವಾರಕ್ಕಿಂತ ಹೆಚ್ಚು ದಿನ ಅಧಿವೇಶನ ನಡೆಸುವಂತೆ ಸರ್ಕಾರಕ್ಕೆ ಬಿಜೆಪಿ ಮನವಿ

ಬೆಂಗಳೂರು: ಡಿಸೆಂಬರ್‌.9ರಿಂದ ನಡೆಯಲಿರುವ ವಿಧಾನಮಂಡಲ ಚಳಿಗಾಲದ ಅಧಿವೇಶನವನ್ನು ಎರಡು ವಾರಕ್ಕಿಂತ ಹೆಚ್ಚು ದಿನಗಳ ಕಾಲ ನಡೆಸುವಂತೆ ಸರ್ಕಾರಕ್ಕೆ ಬಿಜೆಪಿ ಮನವಿ ಮಾಡಿದೆ. ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ…

1 year ago

ಇಂದಿನಿಂದ ಚಳಿಗಾಲದ ಅಧಿವೇಶನ ಪ್ರಾರಂಭ: 5ಸಾವಿರ ಪೊಲೀಸರ ಭದ್ರತೆ

ಬೆಳಗಾವಿ: ಇಂದಿನಿಂದ ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ಪ್ರಾರಂಭವಾಗಲಿದ್ದು, ಸುವರ್ಣಸೌಧದ ಸುತ್ತಲೂ ಸುಮಾರು 5 ಸಾವಿರಕ್ಕೂ ಹೆಚ್ಚು ಪೊಲೀಸರನ್ನು ಭದ್ರತೆಗಾಗಿ ನಿಯೋಜನೆ ಮಾಡಲಾಗಿದೆ. ಬೆಳಗಾವಿ ಸುವರ್ಣ ವಿಧಾನಸೌಧ…

2 years ago