ಬೆಳಗಾವಿ: ಇಂದಿನಿಂದ ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ಪ್ರಾರಂಭವಾಗಲಿದ್ದು, ಸುವರ್ಣಸೌಧದ ಸುತ್ತಲೂ ಸುಮಾರು 5 ಸಾವಿರಕ್ಕೂ ಹೆಚ್ಚು ಪೊಲೀಸರನ್ನು ಭದ್ರತೆಗಾಗಿ ನಿಯೋಜನೆ ಮಾಡಲಾಗಿದೆ. ಬೆಳಗಾವಿ ಸುವರ್ಣ ವಿಧಾನಸೌಧ ಸುತ್ತಮುತ್ತಲು ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಬೆಳಗಾವಿ ಪೊಲೀಸ್ ಆಯುಕ್ತ ಸಿದ್ಧರಾಮಪ್ಪ ನೇತೃತ್ವದಲ್ಲಿ ಭದ್ರತೆ …


