Mysore
16
clear sky

Social Media

ಬುಧವಾರ, 22 ಜನವರಿ 2025
Light
Dark

Belagavi winter session

HomeBelagavi winter session

ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಬಗ್ಗೆ ಆಕ್ಷೇಪಾರ್ಹ ಪದ ಬಳಕೆ ಮಾಡಿರುವ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಎಂಎಲ್‌ಸಿ ಸಿ.ಟಿ.ರವಿ ಅವರಿಂದು ರಾಜ್ಯಪಾಲರಾದ ಥಾವರ್‌ ಚಂದ್‌ ಗೆಹ್ಲೋಟ್‌ ಅವರನ್ನು ಭೇಟಿಯಾಗಿದ್ದಾರೆ. ಬೆಳಗಾವಿಯಲ್ಲಿ ನಡೆದ ಚಳಿಗಾಲದ ಅಧಿವೇಶನದ ವೇಳೆ ಡಿಸೆಂಬರ್.‌19ರಂದು ಕಲಾಪದ ಸಂದರ್ಭದಲ್ಲಿ …

ಬೆಳಗಾವಿ: ಕೇಂದ್ರ ಗ್ರಹ ಸಚಿವ ಅಮಿತ್‌ ಶಾ ಅವರು ಡಾ.ಬಿ.ಆರ್‌. ಅಂಬೇಡ್ಕರ್‌ ಕುರಿತು ನೀಡಿರುವ ಹೇಳಿಕೆ ವಿರುದ್ಧ ದೇಶಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಇದಕ್ಕೆ ಸಂಬಂಧಿಸಿದಂತೆ ರಾಜ್ಯದ ಉಭಯ ಸದನಗಳಲ್ಲಿ ಕಾಂಗ್ರೆಸ್‌ ಪ್ರತಿಭಟನೆ ನಡೆಸಿದೆ. ಈ ವೇಳೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ …

ಬೆಳಗಾವಿ: ವಕ್ಫ್ ಮಂಡಳಿ ಕುರಿತು ಸರ್ಕಾರ ಸದನದಲ್ಲಿ ಉತ್ತರ ನೀಡಬೇಕಿದೆ. ಜೊತೆಗೆ ಉತ್ತರ ಕರ್ನಾಟಕದ ಚರ್ಚೆಗೂ ಸಿದ್ಧವಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಬೆಳಗಾವಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಕ್ಫ್ ಮಂಡಳಿ ಆಸ್ತಿ ಕಬಳಿಕೆ ಕುರಿತಂತೆ ಮೌನ ವಹಿಸಲು …

ಬೆಳಗಾವಿ: ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿನ ಬಾಣಂತಿಯರ ಸಾವಿನ ನಿಜಾಂಶಗಳ ಬಗ್ಗೆ ನಾವು ಅಧಿವೇಶನದಲ್ಲಿ ಚರ್ಚೆ ಮಾಡುತ್ತೇವೆ. ಆದರೆ ವಿಪಕ್ಷಗಳು ಸಾವು ಮುಂದಿಟ್ಟುಕೊಂಡು ರಾಜಕೀಯ ಮಾಡಬಾರದು ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ವಿಪಕ್ಷಗಳ ವಿರುದ್ಧ ಕಿಡಿಕಾರಿದ್ದಾರೆ. ಬೆಳಗಾವಿ ಚಳಿಗಾಲದ ಅಧಿವೇಶನಕ್ಕೆ ಭಾಗವಹಿಸುವ …

ಬೆಳಗಾವಿ: ಬೆಳಗಾವಿಯ ಸುವರ್ಣಸೌಧದಲ್ಲಿ ಇಂದಿನಿಂದ ಚಳಿಗಾಲದ ಅಧಿವೇಶನ ಆರಂಭವಾಗಿದೆ. ಡಿಸೆಂಬರ್‌ 20ವರೆಗೆ ಚಳಿಗಾಲದ ಅಧಿವೇಶನ ನಡೆಯಲಿದ್ದು, ಆಡಳಿತ ವಿಪಕ್ಷಗಳ ನಡುವೆ ಸದನ ಕದನಕ್ಕೆ ವೇದಿಕೆಯಾಗಲಿದೆ. ಸರ್ಕಾರದ ವಿರುದ್ಧ ಹೋರಾಟಕ್ಕೆ ಹಲವು ಅಸ್ತ್ರಗಳನ್ನು ವಿರೋಧ ಪಕ್ಷಗಳು ತನ್ನ ಬತ್ತಳಿಕೆಯಲ್ಲಿ ಇಟ್ಟುಕೊಂಡಿವೆ. ಅಧಿವೇಶನದ ಮೊದಲ …

ಬೆಳಗಾವಿ: ಬೆಳಗಾವಿ ಸುವರ್ಣಸೌಧದಲ್ಲಿ ರಾಜ್ಯ ವಿಧಾನಮಂಡಲ ಚಳಿಗಾಲದ ಅಧಿವೇಶನ ಸೋಮವಾರದಿಂದ ಆರಂಭವಾಗಲಿದೆ. ಇಲ್ಲಿ ಅಭಿವೃದ್ಧಿ ಕುರಿತಂತೆ ಚರ್ಚೆಯಾಗಲಿದೆಯೋ ಅಥವಾ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗುತ್ತದೆಯೋ ಎಂಬುದು ಮಹತ್ವ ಪಡೆದುಕೊಂಡಿದೆ. ಭ್ರಷ್ಟಾಚಾರ ಆರೋಪದ ಸುಳಿಯಲ್ಲಿ ಸಿಲುಕಿದ್ದ ಆಡಳಿತರೂಢ ಕಾಂಗ್ರೆಸ್‌, ಉಪ ಚುನಾವಣೆ ಭರ್ಜರಿ ಗೆಲುವು …

ಬೆಳಗಾವಿ: ನಾಳೆಯಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಯಲಿದ್ದು, ಸರ್ಕಾರದ ವಿರುದ್ಧ ಮುಗಿಬೀಳಲು ವಿಪಕ್ಷಗಳು ಸಜ್ಜಾಗಿವೆ. ನಾಳೆಯಿಂದ 10 ದಿನಗಳ ಕಾಲ ನಡೆಯಲಿರುವ ಬೆಳಗಾವಿ ಚಳಿಗಾಲದ ಅಧಿವೇಶನ ರಾಜ್ಯ ಸರ್ಕಾರಕ್ಕೆ ಅಗ್ನಿ ಪರೀಕ್ಷೆಯಾದಂತಾಗಿದೆ ಎನ್ನಲಾಗುತ್ತಿದೆ. ವಕ್ಫ್‌, ಮುಡಾ, ಬಳ್ಳಾರಿಯಲ್ಲಿ ಬಾಣಂತಿಯವರ ಸಾವು ಸೇರಿದಂತೆ …

Stay Connected​