ಬೆಳಗಾವಿ: ಬೆಳಗಾವಿಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಇಂದು ಮತ್ತು ನಾಳೆ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಬೆಳಗಾವಿಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಭಾರೀ ಪ್ರವಾಹ ಆವರಿಸಿದೆ. ಈ ಹಿನ್ನೆಲೆಯಲ್ಲಿ ಗೋಕಾಕ್, ಮೂಡಲಗಿ ತಾಲ್ಲೂಕಿನ ಅಂಗನವಾಡಿ ಕೇಂದ್ರಗಳು ಹಾಗೂ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ …