belagavi

MES ಸಂಘಟನೆ ನಿಷೇಧಿಸುವಂತೆ ವಾಟಾಳ್‌ ಆಗ್ರಹ

ಬೆಳಗಾವಿ: ಭಾಷೆ ವಿಚಾರಕ್ಕೆ ಸಂಬಂಧಿಸಿದಂತೆ ಕಂಡಕ್ಟರ್‌ ಮಹದೇವಪ್ಪನ ಮೇಲೆ ಹಲ್ಲೆ ನಡೆಸಿದ MES ಸಂಘಟನೆಯನ್ನು ನಿಷೇಧ ಮಾಡುವಂತೆ ಆಗ್ರಹಿಸಿ ಕನ್ನಡ ಪರ ಸಂಘಟನೆಗಳು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿವೆ.…

9 months ago

ಬೆಳಗಾವಿಯಲ್ಲಿ ಕನ್ನಡಿಗರ ಮೇಲೆ ಹಲ್ಲೆಗೆ ವಿರೋಧ ; ಮೈಸೂರಲ್ಲಿ ಕನ್ನಡಾಂಬೆ ರಕ್ಷಣಾ ವೇದಿಕೆ ಪ್ರತಿಭಟನೆ

ಮೈಸೂರು: ಬೆಳಗಾವಿಯಲ್ಲಿ ಕೆಎಸ್‌ಆರ್‌ಟಿಸಿ  ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಭಾಷೆ ವಿಚಾರವಾಗಿ ಖ್ಯಾತೆ ತೆಗೆದಿರುವುದನ್ನು ಖಂಡಿಸಿ ಮೈಸೂರಿನ ಅಗ್ರಹಾರದ ವೃತ್ತದಲ್ಲಿ ಕನ್ನಡಾಂಬೆ ರಕ್ಷಣಾ ವೇದಿಕೆ ವತಿಯಿಂದ ಗುರುವಾರ…

9 months ago

ಕಂಡಕ್ಟರ್ ಮೇಲೆ ಹಲ್ಲೆ ಖಂಡನೀಯ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ: ಬೆಳಗಾವಿಯಲ್ಲಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ನಿರ್ವಾಹಕನ ಮೇಲೆ ಹಲ್ಲೆ ಮಾಡಿರುವುದು ಖಂಡನೀಯ. ಸರ್ಕಾರಿ ನೌಕರನ ಮೇಲೆ ಹಲ್ಲೆ ಮಾಡಿದ ತಪ್ಪಿತಸ್ಥರಿಗೆ ಶಿಕ್ಷೆಯಾಗಲೇ ಬೇಕು…

10 months ago

ಹಲ್ಲೆಗೊಳಗಾದ ಕಂಡಕ್ಟರ್‌ ಆರೋಗ್ಯ ವಿಚಾರಿಸಿದ ಸಚಿವ ರಾಮಲಿಂಗರೆಡ್ಡಿ

ಬೆಳಗಾವಿ: ಕನ್ನಡದಲ್ಲಿ ಮಾತನಾಡಿ ಎಂಬ ಹೇಳಿಕೆ ವಿಚಾರವಾಗಿ ಹಲ್ಲೆಗೊಳಗಾದ ಬಸ್‌ ನಿರ್ವಾಹಕ ಮಹದೇವಪ್ಪ ಅವರನ್ನು ಸಚಿವ ರಾಮಲಿಂಗರೆಡ್ಡಿ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ. ನಗರದ ಜಿಲ್ಲಾಸ್ಪತ್ರೆಗೆ ಭೇಟಿ…

10 months ago

ಕಾಲ್ತುಳಿತ ಪ್ರಕರಣ: ಇಂದು ಸಂಜೆಯ ವೇಳೆಗೆ ಬೆಳಗಾವಿಗೆ ಬರಲಿರುವ ನಾಲ್ವರ ಮೃತದೇಹ

ಬೆಳಗಾವಿ: ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಕಾಲ್ತುಳಿತ ಸಂಭವಿಸಿದ ಬೆಳಗಾವಿಯ ನಾಲ್ವರು ಮೃತಪಟ್ಟಿದ್ದು, ಇಂದು ಸಂಜೆಯ ವೇಳೆಗೆ ನಾಲ್ವರ ಮೃತದೇಹ ಹುಟ್ಟೂರಿಗೆ ಬರಲಿದೆ. ಪ್ರಯಾಗ್‌ರಾಜ್‌ನಿಂದ ಬುಧವಾರ…

10 months ago

ಬೆಳಗಾವಿ | ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಸ್ಪತ್ರೆಯಿಂದ ಬಿಡುಗಡೆ

ಬೆಳಗಾವಿ: ರಸ್ತೆ ಅಪಘಾತದಿಂದಾಗಿ ಕಳೆದ 13 ದಿನಗಳಿಂದ ವಿಜಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಇಂದು…

10 months ago

ಬೆಳಗಾವಿಯಲ್ಲಿ ಗಾಂಧಿ ಭಾರತ ಸಮಾವೇಶ ಅಬ್ಬರ: ಸುವರ್ಣಸೌಧದಲ್ಲಿ ಗಾಂಧಿ ಪ್ರತಿಮೆ ಅನಾವರಣ

ಬೆಳಗಾವಿ: ಮಹಾತ್ಮ ಗಾಂಧೀಜಿ ಅಧ್ಯಕ್ಷತೆಯಲ್ಲಿ ನಡೆದ 1942ರ ಬೆಳಗಾವಿ ಕಾಂಗ್ರೆಸ್‌ ಸಮಾವೇಶದ ಶತಮಾನೋತ್ಸವ ಸ್ಮರಣಾರ್ಥವಾಗಿ ಸುವರ್ಣಸೌಧದ ಮುಂಭಾಗ ಮಹಾತ್ಮ ಗಾಂಧೀಜಿ ಪುತ್ಥಳಿ ಅನಾವರಣಗೊಂಡಿತು. ಕಾಂಗ್ರೆಸ್‌ ನಾಯಕ ಮಲ್ಲಿಕಾರ್ಜುನ…

11 months ago

ʼಜೈ ಬಾಪು, ಜೈ ಭೀಮ್‌, ಜೈ ಸಂವಿಧಾನʼ ಐತಿಹಾಸಿಕ ಸಮಾವೇಶವಾಗಲಿದೆ: ಸಿಎಂ ಸಿದ್ದರಾಮಯ್ಯ

ಬೆಳಗಾವಿ: 1924ರಲ್ಲಿ ಬೆಳಗಾವಿಯಲ್ಲಿ ಗಾಂಧೀಜಿ ಅಧ್ಯಕ್ಷತೆಯಲ್ಲಿ ಅಧಿವೇಶನ ನಡೆದಿತ್ತು. ಅದರ ಶತಮಾನೋತ್ಸವ ಹಿನ್ನಲೆಯಲ್ಲಿ, ʼಜೈ ಬಾಪು, ಜೈ ಭೀಮ್‌, ಜೈ ಸಂವಿಧಾನʼ ಸಮಾವೇಶ ಹಮ್ಮಿಕೊಳ್ಳಲಾಗಿದ್ದು ಇದೊಂದು ಐತಿಹಾಸಿಕ…

11 months ago

ಬೆಳಗಾವಿ | ಇನ್‌ಸ್ಟಾಗ್ರಾಂನಲ್ಲಿ ಪರಿಚಯವಾದ ಬಾಲಕಿಯರ ಮೇಲೆ ಗ್ಯಾಂಗ್‌ ರೇಪ್‌ ; ಇಬ್ಬರ ಬಂಧನ

ಬೆಳಗಾವಿ : ಜಿಲ್ಲೆಯ ರಾಯಬಾಗ ತಾಲ್ಲೂಕಿನ ಸವದತ್ತಿ ಗ್ರಾಮದ ಬಳಿಯ ಗುಡ್ಡಾಗಾಡು ಪ್ರದೇಶದಲ್ಲಿ 17 ವರ್ಷದ ಇಬ್ಬರು ಯುವತಿಯರ ಮೇಲೆ ಮೂವರು ಯುವಕರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ.…

11 months ago

ಬೆಳಗಾವಿಗೆ ವಂದೇ ಭಾರತ್‌ ಎಕ್ಸ್‌ಪ್ರೆಸ್ ವಿಸ್ತರಿಸುವಂತೆ ಪ್ರಧಾನಿ ಮೋದಿಗೆ ಜಗದೀಶ್‌ ಶೆಟ್ಟರ್‌ ಮನವಿ

ನವದೆಹಲಿ: ಸಂಸದ ಜಗದೀಶ್‌ ಶೆಟ್ಟರ್‌ ಅವರಿಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಬೆಂಗಳೂರು-ಧಾರವಾಡದ ನಡುವೆ ಸಂಚರಿಸುತ್ತಿರುವ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲು ಸಂಚಾರವನ್ನು ಬೆಳಗಾವಿಯವರೆಗೂ…

11 months ago