Mysore
17
overcast clouds

Social Media

ಮಂಗಳವಾರ, 09 ಡಿಸೆಂಬರ್ 2025
Light
Dark

belagavi

Homebelagavi

ಬೆಳಗಾವಿ: ರಸ್ತೆ ಅಪಘಾತದಿಂದಾಗಿ ಕಳೆದ 13 ದಿನಗಳಿಂದ ವಿಜಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಇಂದು ಬಿಡುಗಡೆಯಾದರು. ಆಸ್ಪತ್ರೆ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ರಸ್ತೆ ಅಪಘಾತದಲ್ಲಿ ಬದುಕಿ ಬಂದಿದ್ದು …

ಬೆಳಗಾವಿ: ಮಹಾತ್ಮ ಗಾಂಧೀಜಿ ಅಧ್ಯಕ್ಷತೆಯಲ್ಲಿ ನಡೆದ 1942ರ ಬೆಳಗಾವಿ ಕಾಂಗ್ರೆಸ್‌ ಸಮಾವೇಶದ ಶತಮಾನೋತ್ಸವ ಸ್ಮರಣಾರ್ಥವಾಗಿ ಸುವರ್ಣಸೌಧದ ಮುಂಭಾಗ ಮಹಾತ್ಮ ಗಾಂಧೀಜಿ ಪುತ್ಥಳಿ ಅನಾವರಣಗೊಂಡಿತು. ಕಾಂಗ್ರೆಸ್‌ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಮಹಾತ್ಮ ಗಾಂಧೀಜಿ ಪುತ್ಥಳಿಯನ್ನು ಅನಾವರಣಗೊಳಿಸಿದರು. ಗಾಂಧೀಜಿಯ 25 ಅಡಿಯ ಕಂಚಿನ …

ಬೆಳಗಾವಿ: 1924ರಲ್ಲಿ ಬೆಳಗಾವಿಯಲ್ಲಿ ಗಾಂಧೀಜಿ ಅಧ್ಯಕ್ಷತೆಯಲ್ಲಿ ಅಧಿವೇಶನ ನಡೆದಿತ್ತು. ಅದರ ಶತಮಾನೋತ್ಸವ ಹಿನ್ನಲೆಯಲ್ಲಿ, ʼಜೈ ಬಾಪು, ಜೈ ಭೀಮ್‌, ಜೈ ಸಂವಿಧಾನʼ ಸಮಾವೇಶ ಹಮ್ಮಿಕೊಳ್ಳಲಾಗಿದ್ದು ಇದೊಂದು ಐತಿಹಾಸಿಕ ಸಮಾವೇಶ ಆಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಇಂದು (ಜ.20) ಸುದ್ದಿಗಾರರೊಂದಿಗೆ ಮಾತನಾಡಿದ …

ಬೆಳಗಾವಿ : ಜಿಲ್ಲೆಯ ರಾಯಬಾಗ ತಾಲ್ಲೂಕಿನ ಸವದತ್ತಿ ಗ್ರಾಮದ ಬಳಿಯ ಗುಡ್ಡಾಗಾಡು ಪ್ರದೇಶದಲ್ಲಿ 17 ವರ್ಷದ ಇಬ್ಬರು ಯುವತಿಯರ ಮೇಲೆ ಮೂವರು ಯುವಕರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಅತ್ಯಾಚಾರದ ವಿಡಿಯೊ ಚಿತ್ರೀಕರಿಸಿಕೊಂಡು ಬೆದರಿಸುತ್ತಿದ್ದ ಆರೋಪಿಗಳ ಪೈಕಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಈ …

ನವದೆಹಲಿ: ಸಂಸದ ಜಗದೀಶ್‌ ಶೆಟ್ಟರ್‌ ಅವರಿಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಬೆಂಗಳೂರು-ಧಾರವಾಡದ ನಡುವೆ ಸಂಚರಿಸುತ್ತಿರುವ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲು ಸಂಚಾರವನ್ನು ಬೆಳಗಾವಿಯವರೆಗೂ ವಿಸ್ತರಿಸಬೇಕು ಎಂದು ಮನವಿ ಮಾಡಿದರು. ಇಂದು ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು …

ಬೆಂಗಳೂರು: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದ ಹಿನ್ನೆಲೆಯಲ್ಲಿ ಮುಂದೂಡಿಕೆಯಾಗಿದ್ದ ಗಾಂಧಿ ಭಾರತ ಕಾರ್ಯಕ್ರಮದ ಅಂಗವಾಗಿ ಬೆಳಗಾವಿ ಸುವರ್ಣ ವಿಧಾನಸೌಧದ ಆವರಣದಲ್ಲಿ ಗಾಂಧಿ ಪ್ರತಿಮೆ ಅನಾವರಣ ಹಾಗೂ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶವನ್ನು ಇದೇ ಜನವರಿ.21ರಂದು …

ಶಿವಮೊಗ್ಗ: ಬಜೆಟ್‌ ನಂತರ ಸಿಎಂ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡುತ್ತಾರೆ. ವಿರೋಧಿ ಬಣದಿಂದ ಆಕ್ಷೇಪವಿರುವ ಕಾರಣ ಸಿದ್ದರಾಮಯ್ಯ ಸಿಎಂ ಸ್ಥಾನದಿಂದ ಕೆಳಗಿಳಿಯಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಭವಿಷ್ಯ ನುಡಿದಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್‌ ಫ್ಯಾಮಿಲಿಯೊಂದಿಗೆ ವಿದೇಶ ಪ್ರವಾಸದಲ್ಲಿರುವಾಗಲೇ ಇತ್ತ ಸಿಎಂ …

ಬೆಂಗಳೂರು: ಕಾಂಗ್ರೆಸ್‌ ಪಕ್ಷ ರಾಜ್ಯದ ಜನರ ಕೋಟಿಗಟ್ಟಲೇ ತೆರಿಗೆ ಹಣವನ್ನು ಬಳಸಿಕೊಂಡು ಬೆಳಗಾವಿಯಲ್ಲಿ ಅಧಿವೇಶನ ಮಾಡಲು ಹೊರಟಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ ನೀತಿಯ ವಿರುದ್ಧ ಹಾಗೂ ಬೆಳಗಾವಿಯಲ್ಲಿ ಕಾಂಗ್ರೆಸ್‌ ಅಧಿವೇಶನವನ್ನು …

ಬೆಳಗಾವಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅಧ್ಯಕ್ಷತೆಯಲ್ಲಿ ನಡೆದ ಬೆಳಗಾವಿ ಅಧಿವೇಶನದ 100ನೇ ವರ್ಷಾಚರಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಕಾರ್ಯಕಾರಿ ಸಮಿತಿಯು ನವ ಸತ್ಯಾಗ್ರಹ ಬೈಠಕ್‌ 2025ನ್ನು ಆರಂಭಿಸಿದೆ. ಸಭೆಯಲ್ಲಿ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ …

ಬೆಳಗಾವಿ: ರಾಷ್ಟ್ರಪಿತ ಮಹಾತ್ಮಗಾಂಧೀಜಿ ಅವರ ಅಧ್ಯಕ್ಷತೆಯಲ್ಲಿ ಬೆಳಗಾವಿಯಲ್ಲಿ 1924ರಲ್ಲಿ ನಡೆದ ಕಾಂಗ್ರೆಸ್ ಅಧಿವೇಶನನದ ಶತಮಾನೋತ್ಸವ ಆಚರಣೆ ಹಿನ್ನೆಲೆಯಲ್ಲಿ ಬೆಳಗಾವಿ ನಗರದಲ್ಲಿ ವಿಶೇಷವಾಗಿ ರೂಪಿಸಿರುವ ಸರಸ್ ಮೇಳ ಮತ್ತು ಖಾದಿ ಉತ್ಸವ,ವಸ್ತುಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ನಗರದ ಸರ್ದಾರ್ …

Stay Connected​
error: Content is protected !!