ಬೆಳಗಾವಿ: ಬೆಳಗಾವಿಯಲ್ಲಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ನಿರ್ವಾಹಕನ ಮೇಲೆ ಹಲ್ಲೆ ಮಾಡಿರುವುದು ಖಂಡನೀಯ. ಸರ್ಕಾರಿ ನೌಕರನ ಮೇಲೆ ಹಲ್ಲೆ ಮಾಡಿದ ತಪ್ಪಿತಸ್ಥರಿಗೆ ಶಿಕ್ಷೆಯಾಗಲೇ ಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. …
ಬೆಳಗಾವಿ: ಬೆಳಗಾವಿಯಲ್ಲಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ನಿರ್ವಾಹಕನ ಮೇಲೆ ಹಲ್ಲೆ ಮಾಡಿರುವುದು ಖಂಡನೀಯ. ಸರ್ಕಾರಿ ನೌಕರನ ಮೇಲೆ ಹಲ್ಲೆ ಮಾಡಿದ ತಪ್ಪಿತಸ್ಥರಿಗೆ ಶಿಕ್ಷೆಯಾಗಲೇ ಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. …
ಬೆಳಗಾವಿ: ಕನ್ನಡದಲ್ಲಿ ಮಾತನಾಡಿ ಎಂಬ ಹೇಳಿಕೆ ವಿಚಾರವಾಗಿ ಹಲ್ಲೆಗೊಳಗಾದ ಬಸ್ ನಿರ್ವಾಹಕ ಮಹದೇವಪ್ಪ ಅವರನ್ನು ಸಚಿವ ರಾಮಲಿಂಗರೆಡ್ಡಿ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ. ನಗರದ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದ ಸಾರಿಗೆ ಸಚಿವ ರಾಮಲಿಂಗರೆಡ್ಡಿ, ಬಸ್ ನಿರ್ವಾಹಕ ಮಹಾದೇವಪ್ಪ ಹುಕ್ಕೇರಿ ಅವರ ಆರೋಗ್ಯ …
ಬೆಳಗಾವಿ: ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಕಾಲ್ತುಳಿತ ಸಂಭವಿಸಿದ ಬೆಳಗಾವಿಯ ನಾಲ್ವರು ಮೃತಪಟ್ಟಿದ್ದು, ಇಂದು ಸಂಜೆಯ ವೇಳೆಗೆ ನಾಲ್ವರ ಮೃತದೇಹ ಹುಟ್ಟೂರಿಗೆ ಬರಲಿದೆ. ಪ್ರಯಾಗ್‌ರಾಜ್‌ನಿಂದ ಬುಧವಾರ ರಾತ್ರಿಯೇ ಆಂಬುಲೆನ್ಸ್ ಮೂಲಕ ಶವಗಳು ಹೊರಡಿದ್ದು, ಇಂದು ಬೆಳಿಗ್ಗೆ ದೆಹಲಿ ತಲುಪಿದೆ. ಮಧ್ಯಾಹ್ನ …
ಬೆಳಗಾವಿ: ರಸ್ತೆ ಅಪಘಾತದಿಂದಾಗಿ ಕಳೆದ 13 ದಿನಗಳಿಂದ ವಿಜಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಇಂದು ಬಿಡುಗಡೆಯಾದರು. ಆಸ್ಪತ್ರೆ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ರಸ್ತೆ ಅಪಘಾತದಲ್ಲಿ ಬದುಕಿ ಬಂದಿದ್ದು …
ಬೆಳಗಾವಿ: ಮಹಾತ್ಮ ಗಾಂಧೀಜಿ ಅಧ್ಯಕ್ಷತೆಯಲ್ಲಿ ನಡೆದ 1942ರ ಬೆಳಗಾವಿ ಕಾಂಗ್ರೆಸ್ ಸಮಾವೇಶದ ಶತಮಾನೋತ್ಸವ ಸ್ಮರಣಾರ್ಥವಾಗಿ ಸುವರ್ಣಸೌಧದ ಮುಂಭಾಗ ಮಹಾತ್ಮ ಗಾಂಧೀಜಿ ಪುತ್ಥಳಿ ಅನಾವರಣಗೊಂಡಿತು. ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಮಹಾತ್ಮ ಗಾಂಧೀಜಿ ಪುತ್ಥಳಿಯನ್ನು ಅನಾವರಣಗೊಳಿಸಿದರು. ಗಾಂಧೀಜಿಯ 25 ಅಡಿಯ ಕಂಚಿನ …
ಬೆಳಗಾವಿ: 1924ರಲ್ಲಿ ಬೆಳಗಾವಿಯಲ್ಲಿ ಗಾಂಧೀಜಿ ಅಧ್ಯಕ್ಷತೆಯಲ್ಲಿ ಅಧಿವೇಶನ ನಡೆದಿತ್ತು. ಅದರ ಶತಮಾನೋತ್ಸವ ಹಿನ್ನಲೆಯಲ್ಲಿ, ʼಜೈ ಬಾಪು, ಜೈ ಭೀಮ್, ಜೈ ಸಂವಿಧಾನʼ ಸಮಾವೇಶ ಹಮ್ಮಿಕೊಳ್ಳಲಾಗಿದ್ದು ಇದೊಂದು ಐತಿಹಾಸಿಕ ಸಮಾವೇಶ ಆಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಇಂದು (ಜ.20) ಸುದ್ದಿಗಾರರೊಂದಿಗೆ ಮಾತನಾಡಿದ …
ಬೆಳಗಾವಿ : ಜಿಲ್ಲೆಯ ರಾಯಬಾಗ ತಾಲ್ಲೂಕಿನ ಸವದತ್ತಿ ಗ್ರಾಮದ ಬಳಿಯ ಗುಡ್ಡಾಗಾಡು ಪ್ರದೇಶದಲ್ಲಿ 17 ವರ್ಷದ ಇಬ್ಬರು ಯುವತಿಯರ ಮೇಲೆ ಮೂವರು ಯುವಕರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಅತ್ಯಾಚಾರದ ವಿಡಿಯೊ ಚಿತ್ರೀಕರಿಸಿಕೊಂಡು ಬೆದರಿಸುತ್ತಿದ್ದ ಆರೋಪಿಗಳ ಪೈಕಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಈ …
ನವದೆಹಲಿ: ಸಂಸದ ಜಗದೀಶ್ ಶೆಟ್ಟರ್ ಅವರಿಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಬೆಂಗಳೂರು-ಧಾರವಾಡದ ನಡುವೆ ಸಂಚರಿಸುತ್ತಿರುವ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸಂಚಾರವನ್ನು ಬೆಳಗಾವಿಯವರೆಗೂ ವಿಸ್ತರಿಸಬೇಕು ಎಂದು ಮನವಿ ಮಾಡಿದರು. ಇಂದು ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು …
ಬೆಂಗಳೂರು: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದ ಹಿನ್ನೆಲೆಯಲ್ಲಿ ಮುಂದೂಡಿಕೆಯಾಗಿದ್ದ ಗಾಂಧಿ ಭಾರತ ಕಾರ್ಯಕ್ರಮದ ಅಂಗವಾಗಿ ಬೆಳಗಾವಿ ಸುವರ್ಣ ವಿಧಾನಸೌಧದ ಆವರಣದಲ್ಲಿ ಗಾಂಧಿ ಪ್ರತಿಮೆ ಅನಾವರಣ ಹಾಗೂ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶವನ್ನು ಇದೇ ಜನವರಿ.21ರಂದು …
ಶಿವಮೊಗ್ಗ: ಬಜೆಟ್ ನಂತರ ಸಿಎಂ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡುತ್ತಾರೆ. ವಿರೋಧಿ ಬಣದಿಂದ ಆಕ್ಷೇಪವಿರುವ ಕಾರಣ ಸಿದ್ದರಾಮಯ್ಯ ಸಿಎಂ ಸ್ಥಾನದಿಂದ ಕೆಳಗಿಳಿಯಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಭವಿಷ್ಯ ನುಡಿದಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್ ಫ್ಯಾಮಿಲಿಯೊಂದಿಗೆ ವಿದೇಶ ಪ್ರವಾಸದಲ್ಲಿರುವಾಗಲೇ ಇತ್ತ ಸಿಎಂ …